No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬ್ರಿಟಿಷರ ನಿದ್ದೆಗೆಡಿಸಿದ್ದ ಬಿರ್ಸಾ ಮುಂಡಾ ಅವರನ್ನು ಮರೆತು ಹೋಗುವಂತೆ ಮಾಡಿದ್ದೇ ಕಾಂಗ್ರೆಸ್

ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತೀವ್ರ ವಾಗ್ದಾಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2024
in ಬೆಂಗಳೂರು ನಗರ
0
ಬ್ರಿಟಿಷರ ನಿದ್ದೆಗೆಡಿಸಿದ್ದ ಬಿರ್ಸಾ ಮುಂಡಾ ಅವರನ್ನು ಮರೆತು ಹೋಗುವಂತೆ ಮಾಡಿದ್ದೇ ಕಾಂಗ್ರೆಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪರಿಶಿಷ್ಟ ಜಾತಿ ಪಂಗಡದ‌ ಕಲ್ಯಾಣಕ್ಕೆ ಕಾಂಗ್ರೆಸ್ ಏನೂ ಶ್ರಮ ವಹಿಸಿಲ್ಲ. ಭಗವಾನ್ ಬಿರ್ಸಾ ಮುಂಡಾ ಯಾರು ಎಂಬುದನ್ನೇ ಮರೆತು ಹೋಗುವಂತೆ ಮಾಡಿದ್ದ ನೀಚ ಪಾರ್ಟಿ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ Prahlad Joshi ತೀವ್ರ ವಾಗ್ದಾಳಿ ನಡೆಸಿದರು.

ಬೆಂಗಳೂರು ನಗರದಲ್ಲಿ ಇಂದು ನಡೆದ ಬಿಜೆಪಿ ಎಸ್​ಟಿ ಸಮಾವೇಶದಲ್ಲಿ ಮಾತನಾಡಿದ ಸಚಿವರು, ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಪರಿಶಿಷ್ಟರ ಅಭಿವೃದ್ಧಿಗೆ ಶ್ರಮಿಸಲಿಲ್ಲ ಎಂದು ಹರಿಹಾಯ್ದರು.
ದೇಶದ ಜನಕ್ಕೆ ಬಿರ್ಸಾ ಮುಂಡಾ ಯಾರು? ಎಂಬುದೇ ಮರೆತು ಹೋಗಿತ್ತು. ಅವರನ್ನು ಮರೆತು ಹೋಗುವಂತೆ ಮಾಡಿದ್ದೇ ಕಾಂಗ್ರೆಸ್ ಪಕ್ಷ ಎಂದು ವಾಗ್ದಾಳಿ ನಡೆಸಿದರು.

ಭಗವಾನ್ ಬಿರ್ಸಾ ಮುಂಡಾ ಅವರು ಬ್ರಿಟಿಷರ ನಿದ್ದೆಗೆಡಿಸಿದ್ದ ಪರಿಶಿಷ್ಟ ಪಂಗಡದವರು, ಆದಿವಾಸಿಗಳ ನೇತೃತ್ವ ವಹಿಸಿದ್ದರು ಎಂದು ಜೋಶಿ ಸ್ಮರಿಸಿದರು.

ಎಲ್ಲಾ ಜನರನ್ನ ಗುರುತಿಸಿ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಎಸ್​ಟಿ ಪಂಗಡಕ್ಕೆ ಸೇರಿದ ಹಿಂದುಳಿದ ಪ್ರದೇಶದಲ್ಲಿದ್ದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದೇ ಬಿಜೆಪಿ ಎಂದು ಪ್ರತಿಪಾದಿಸಿದರು.
Kalahamsa Infotech private limitedಮೀಸಲಾತಿ ವಿಚಾರ ಪ್ರಸ್ತಾಪಿಸಿದ ಜೋಶಿ ಅವರು, ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ಇದ್ದಾಗ ಎಸ್ಸಿ-ಎಸ್ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಏರಿಸಿದ್ದೇವೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಸಂಬಂಧ ಕೇಂದ್ರಕ್ಕೆ ಶಿಫಾರಸು ಮಾಡಿದ ಬಗ್ಗೆ ಪ್ರಸ್ತಾಪಿಸಿದ ಜೋಶಿ, ಕಾನೂನು, ಸಂವಿಧಾನ‌ ಪ್ರಕಾರ ಬೊಮ್ಮಾಯಿ ಸರ್ಕಾರ ಏನು ಮಾಡಬೇಕೋ ಅದನ್ನು ಮಾಡಿದೆ. ಮುಂದೆ ನಮ್ಮ ಜವಾಬ್ದಾರಿ ಇದ್ದರೆ ಮಾಡುತ್ತೇವೆ. ಸರ್ಕಾರ ಕೊಟ್ಟ ಪ್ರಸ್ತಾವನೆ ಪರಿಶೀಲಿಸಿ ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟ ಪಡಿಸಿದರು.

ಮುದ್ರಾ ಯೋಜನೆಯಡಿ ಎಸ್​ಟಿ-ಎಸ್​ಸಿ ಸಮುದಾಯದವರಿಗೆ ಶೇ.50ರಷ್ಟು ಸಾಲ ಸಿಕ್ಕಿದೆ. ಏಕಲವ್ಯ ಶಾಲೆಯನ್ನ ನಿರ್ಲಕ್ಷ್ಯ ಮಾಡಲಾಗಿತ್ತು. ಇದನ್ನು ಗಮನಿಸಿ 38 ಸಾವಿರ ಶಿಕ್ಷಕರನ್ನು ನೇಮಿಸಿದ್ದು ನರೇಂದ್ರ ಮೋದಿ ಸರ್ಕಾರ ಎಂದರು.
ಪ್ರಧಾನಿ ಜನ್ ಮನ್ ಯೋಜನೆಯಲ್ಲಿ 24 ಸಾವಿರ ಕೊಟ್ಟು ಸ್ಕೂಲ್, ನೀರು ಮೂಲಭೂತ ಸೌಕರ್ಯ ಕೊಟ್ಟು ನ್ಯಾಯ ನೀಡಿದ್ದು ಪ್ರಧಾನಿ ಮೋದಿಯವರು ಎಂದು ಪ್ರತಿಪಾದಿಸಿದರು.

ಬಿಜೆಪಿ ಯಾವತ್ತೂ ಎಸ್ಸಿ – ಎಸ್ಟಿ ಸಮುದಾಯದವರ ಕಲ್ಯಾಣಕ್ಕೆ ಕಟಿಬದ್ಧವಾಗಿದೆ. ಸಮುದಾಯದವರು ಎಲ್ಲಿ ತಪ್ಪಿದೆ ಎಂಬುದರ ಆತ್ಮವಿಮರ್ಶೆ ಮಾಡಿಕೊಂಡು ಅದನ್ನ ಸರಿಪಡಿಸಿಕೊಂಡು ಹೋಗಬೇಕು ಎಂದು ಸಚಿವ ಪ್ರಲ್ಹಾದ್ ಜೋಶಿ ಕರೆ ನೀಡಿದರು.

*ಅಪಹಾಸ್ಯ ಮಾಡುವವರಿಗೆ ಪಾಠ ಕಲಿಸಿ*: ಶ್ರೀರಾಮನ ಪ್ರಾಣ ಪ್ರತಿಷ್ಥಾಪನೆ ನಡೆಯುವ ಸಮಯದಲ್ಲಿ ಅಪಹಾಸ್ಯ ಮಾಡುವವರಿಗೆ ತಕ್ಕಪಾಠ ಕಲಿಸಬೇಕಿದೆ ಎಂದು ಪ್ರಹ್ಲಾದ ಜೋಶಿ ಕರೆ ನೀಡಿದರು.

ರಾಮಮಂದಿರ Ramamandira ಉದ್ಘಾಟನೆ ವಿಷಯದಲ್ಲಿ ಕಾಂಗ್ರೆಸ್ ಮಾಡುತ್ತಿರುವ ರಾಜಕಾರಣ ಜನರಿಗೆ ಅರ್ಥವಾಗುತ್ತಿದೆ ಎಂದು ಹೇಳಿದರು.

*ದೇಶದಲ್ಲಿ ಆರ್ಥಿಕ ಕ್ರಾಂತಿ*: ದೇಶದಲ್ಲಿ ಬಹುದೊಡ್ಡ ಬೆಳವಣಿಗೆ ನಡೆಯುತ್ತಿದೆ. ಆರ್ಥಿಕವಾಗಿ ಬಹುದೊಡ್ಡ ಹೆಜ್ಜೆ ಇಡುತ್ತಿದ್ದೇವೆ. ನೂರು ಲಕ್ಷ ಕೋಟಿಯನ್ನ ಇನ್​ಫ್ರಾಸ್ಟಕ್ಚರ್​ಗೆ ಅನುದಾನ ಕೊಟ್ಟು ಕೆಲಸ ಮಾಡಿದೆ. 10 ವರ್ಷಗಳಲ್ಲಿ ಏನಾಗಿದೆ? ಎಂದು ಪ್ರಶ್ನಿಸುವವರಿಗೆ ಇಂತಹ ಸಾಕಷ್ಟು ಉದಾಹರಣೆಗಳು ಇವೆ ಎಂದರು.

ಅಂದು ಭಾರತವನ್ನು ದುರ್ಬಲ ರಾಷ್ಟ್ರ ಎಂದೇ ಪರಿಗಣಿಸಲಾಗಿತ್ತು. ಆದರೆ, ಇಂದು ಜಗತ್ತಿನ ಪ್ರಬಲ 5ನೇ ಆರ್ಥಿಕ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಸಮರ್ಥಿಸಿಕೊಂಡರು.

21ನೇ ಶತಮಾನ ಭಾರತದ ಶತಮಾನವಾಗಲಿದೆ. ವಿಕಸಿತ ಭಾರತ ಆಗಲು “ರೋಡ್ ಮ್ಯಾಪ್” ಪ್ರಧಾನಿ ಮೋದಿ ಬಳಿ ಇದೆ. ಜನರಲ್ಲಿ ಕಮ್ಯುನಿಕೇಷನ್ ಗ್ಯಾಪ್ ಆಗಿದೆ. ಅದನ್ನ ಸರಿಪಡಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRamaMandiraಬೆಂಗಳೂರುರಾಮಮಂದಿರ
Share197Tweet123Send
Previous Post

ರಾಮಲಲ್ಲಾ ಪ್ರಾಣಪ್ರತಿಷ್ಠೆ | ಜಯನಗರ ಸೀತಾರಾಮ ಟ್ರಸ್ಟ್’ನಿಂದ ಜ.22ರಂದು ಅದ್ದೂರಿ ಸಂಭ್ರಮಾಚರಣೆ

Next Post

ರೈತರಿಗೆ ಪರಿಹಾರ ನೀಡಿ, ಬೆಂಬಲ ಬೆಲೆಯಂತೆ ಬೆಳೆ ಮಾರಾಟಕ್ಕೆ ಅವಕಾಶ ಕೊಡಿ: ಆರ್. ಅಶೋಕ್ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ, ಶತಕೋಟಿ ಭಾರತೀಯರಿಗೆ ಸೇರಿದ್ದು: ಆರ್. ಅಶೋಕ್

ರೈತರಿಗೆ ಪರಿಹಾರ ನೀಡಿ, ಬೆಂಬಲ ಬೆಲೆಯಂತೆ ಬೆಳೆ ಮಾರಾಟಕ್ಕೆ ಅವಕಾಶ ಕೊಡಿ: ಆರ್. ಅಶೋಕ್ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

February 25, 2026
ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

February 25, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

February 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಹೋಳಿ ಹಬ್ಬ | ಹುಬ್ಬಳ್ಳಿ – ಮುಜಫರ್‌ಪುರ ನಡುವೆ ವಿಶೇಷ ರೈಲುಗಳ ಸಂಚಾರ

February 25, 2026
Minister Somanna Inspects Road Over Bridges at Tiptur

Minister Somanna Inspects Road Over Bridges at Tiptur

February 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL