ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೋಕಸಭಾ ಚುನಾವಣೆಯ ಫಲಿತಾಂಶ #Lok Sabha Election Result ಪ್ರಕಟಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದ್ದು, ಬಿಜೆಪಿ ಹಿನ್ನಡೆ ಅನುಭವಿಸಿದೆ.
ರಾಜ್ಯದಲ್ಲಿ ಬಿಜೆಪಿ 16, ಕಾಂಗ್ರೆಸ್ 10 ಹಾಗೂ ಜೆಡಿಎಸ್ ಪಕ್ಷ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
Also read: ಡಾ.ಮಂಜುನಾಥ್ ವಿರುದ್ಧ ಭಾರೀ ಹಿನ್ನಡೆ | ಶಿವಕುಮಾರ್ ನಿವಾಸಕ್ಕೆ ಡಿ.ಕೆ. ಸುರೇಶ್ ದೌಡು
ಪ್ರಮುಖವಾಗಿ ಶೇಕಡಾವಾರು ಮತಗಳಿಕೆಯಲ್ಲಿ ಬಿಜೆಪಿಯನ್ನು ಹಿಂದಿಕ್ಕಿದ ಕಾಂಗ್ರೆಸ್ ಸಾಧನೆ ಮಾಡಿದೆ. ಈ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಶೇ.44.45 ರಷ್ಟು, ಕಾಂಗ್ರೆಸ್ ಶೇ.45.51ರಷ್ಟು ಹಾಗೂ ಜೆಡಿಎಸ್ ಶೇ.7ರಷ್ಟು ಮತಗಳನ್ನು ಗಳಿಸಿದೆ.
ಈ ಮೂಲಕ ರಾಜ್ಯದಲ್ಲಿ ಆಡಳಿತಾರೂಢವಾಗಿರುವ ಕಾಂಗ್ರೆಸ್ ಬಿಜೆಪಿಗಿಂತಲೂ ಶೇಕಡಾವಾರು ಮತಗಳಿಗೆ ಹೆಚ್ಚಿಸಿಕೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post