Tuesday, June 3, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಲೆ ಏರಿಕೆ ಹಿನ್ನೆಲೆ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ನಿಂದ ಟಾಂಗಾ ಜಾಥಾದ ಛಡಿ ಏಟು

September 24, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದರೂ ಅದಕ್ಕೆ ಸ್ಪಂದಿಸದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ಟಾಂಗಾ ಜಾಥಾ ನಡೆಸುವ ಮೂಲಕ ಶುಕ್ರವಾರ ಛಡಿಯೇಟು ಕೊಟ್ಟರು.


ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ನೇತೃತ್ವದಲ್ಲಿ ಹಿಂದೆ ಎತ್ತಿನ ಗಾಡಿ, ಸೈಕಲ್ ಜಾಥಾ ನಡೆಸಿದ್ದ ಕಾಂಗ್ರೆಸ್ ಇಂದು ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಟಾಂಗಾ ಜಾಥಾ ನಡೆಸಿತು.

ತನ್ನ ಜನವಿರೋಧಿ ನೀತಿ ಮೂಲಕ ಜನರ ಬದುಕು ದುಸ್ಥಿತಿಗೆ ನೂಕುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಮುಖಂಡರು ಘೋಷಣೆ ಹಾಕಿದರು. ಸರಕಾರ ಎಷ್ಟೇ ಭಂಡತನ ಪ್ರದರ್ಶಿಸಿದರೂ ಕಾಂಗ್ರೆಸ್ ತನ್ನ ಜನಪರ ಹೋರಾಟ ಮುಂದುವರೆಸುತ್ತದೆ ಎಂಬ ಸಂದೇಶ ರವಾನಿಸಿದರು.


ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಸಲೀಂ ಅಹ್ಮದ್, ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತಿತರ ನಾಯಕರು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಕಚೇರಿಯಿಂದ ಟಾಂಗಾ ಮೂಲಕ ವಿಧಾನಸೌಧಕ್ಕೆ ತೆರಳಿದರು.

ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ‘ಬೆಲೆ ಏರಿಕೆ ಮಾಡುವ ಮೂಲಕ ಬಿಜೆಪಿ ಸರ್ಕಾರಗಳು ಜನರನ್ನು ಪಿಕ್ ಪಾಕೆಟ್ ಮಾಡುತ್ತಿವೆ. ಇದು ದಪ್ಪ ಚರ್ಮದ ಸರ್ಕಾರ. ಅವರಿಗೆ ಜನರ ನೋವು, ಭಾವನೆ ಅರ್ಥವಾಗುತ್ತಿಲ್ಲ. ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಯಾವುದೂ ಇಲ್ಲ. ಹೀಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಹೋರಾಟವಲ್ಲ. ಇದು ಜನರ ಹೋರಾಟ, ಎಲ್ಲ ವರ್ಗದ ಜನರ ನೋವಿನ ಪ್ರತಿಧ್ವನಿ. ಇದನ್ನು ಮುಂದುವರೆಸಿಕೊಂಡು ಹೋಗುತ್ತೇವೆ. ಅಕ್ಟೋಬರ್ ತಿಂಗಳಲ್ಲಿ ಪ್ರತಿ ಪಂಚಾಯ್ತಿ ಹಾಗೂ ವಾರ್ಡ್ ನಲ್ಲೂ ನಮ್ಮ ಕಾರ್ಯಕರ್ತರು ಬೆಲೆ ಏರಿಕೆ ವಿಚಾರದಲ್ಲಿ ಜನರ ಧ್ವನಿಯಾಗಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.


ಮಾನ ಮರ್ಯಾದೆ ಇಲ್ಲದ ಈ ಸರ್ಕಾರ ಜನರೇ ತೆಗೆಯಬೇಕು. ರಾಜ್ಯದಲ್ಲಿ ಕೋವಿಡ್ ನಿಂದ ಲಕ್ಷಾಂತರ ಮಂದಿ ಸತ್ತಿರುವುದನ್ನು ನೋಡಿದ್ದೇವೆ. ಯಾರಿಗೂ ಈ ಸರ್ಕಾರ ಸಹಾಯ ಮಾಡಿಲ್ಲ. 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಘೋಷಿಸಿದರೂ ಒಬ್ಬರಿಗೂ ಸಹಾಯವಾಗಿಲ್ಲ. ಚಾಲಕರು, ಸವಿತಾ ಸಮಾಜದವರು ಸಾಂಪ್ರದಾಯಿಕ ವೃತ್ತಿ ಅವಲಂಬಿಸಿರುವವರು, ರೈತರು ಸೇರಿದಂತೆ ಯಾರಿಗೂ ಸಹಾಯ ಮಾಡಿಲ್ಲ. ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಅವರಿಗೆ ಕೆಲಸ ಸಿಗುವಂತೆ ಮಾಡಬೇಕು. ಸರಕಾರ ತೆರಿಗೆ ಹಾಕಿ ಜನರನ್ನು ಹಿಂಡುತ್ತಿದ್ದು, ಅವರ ರಕ್ಷಣೆಗೆ ಹೋರಾಟ ಮಾಡುತ್ತೇವೆ. ಜನ ಈ ಸರ್ಕಾರವನ್ನು ಕಿತ್ತೊಗೆಯುವವರೆಗೂ ನಾವು ಈ ಹೋರಾಟ ನಿಲ್ಲಿಸುವುದಿಲ್ಲ’ ಎಂದು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.

ದಿನೇ ದಿನೆ ಇಂಧನ ಹಾಗೂ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತಿರುವುದರ ವಿರುದ್ಧ ಕಾಂಗ್ರೆಸ್ ಪಕ್ಷ ನಿರಂತರವಾಗಿ ಸಮರ ಸಾರುತ್ತಲೇ ಬಂದಿದೆ. ಈ ಹಿಂದೆ ಸೈಕಲ್ ಜಾಥಾ ನಡೆಸಿ, ನಂತರ ರಾಜ್ಯಾದ್ಯಂತ 5000 ಪೆಟ್ರೋಲ್ ಬಂಕ್ ಗಳ ಮುಂದೆ ಐದು ದಿನಗಳ ಕಾಲ ‘100 ನಾಟೌಟ್’ ಪ್ರತಿಭಟನೆ ಮಾಡಿತ್ತು. ಈ ಬಾರಿ ಮುಂಗಾರು ಅಧಿವೇಶನ ಆರಂಭವಾದ ನಂತರ 10 ದಿನಗಳ ಅಂತರದಲ್ಲಿ ಸೈಕಲ್ ಜಾಥಾ, ಎತ್ತಿನಗಾಡಿ ಯಾತ್ರೆ ಮಾಡಿದ್ದ ಕಾಂಗ್ರೆಸ್ ನಾಯಕರು ಇಂದು ಟಾಂಗಾ ಜಾಥಾ ಮೂಲಕ ಪ್ರತಿಭಟನೆ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBJPcongressKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPrice HikeState Newsಕಾಂಗ್ರೆಸ್ಬಿಜೆಪಿಬೆಂಗಳೂರುಬೆಲೆ ಏರಿಕೆ
Previous Post

ಅದ್ದೂರಿ ಶಿವಮೊಗ್ಗ ದಸರಾಗೆ ಮಲೆನಾಡು ಕೇಸರಿ ಪಡೆ ವಿರೋಧ

Next Post

ಗಮನಿಸಿ! ಸೆ.26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಮನಿಸಿ! ಸೆ.26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹಿಂದೂ ಮುಖಂಡರ ಹಳೆಯ ಭಾಷಣಗಳ ವಿರುದ್ಧ ಪ್ರಕರಣ | ತುಘಲಕ್ ಆಡಳಿತಕ್ಕೆ ಉದಾಹರಣೆ | ಶಾಸಕ ಚನ್ನಬಸಪ್ಪ

June 3, 2025

SPMECPI ಹೂಡಿಕೆ ಯೋಜನೆ | ಮೇಕ್‌ ಇನ್‌ ಇಂಡಿಯಾ, ಆತ್ಮನಿರ್ಭರ ಭಾರತ ಪರಿಕಲ್ಪನೆಯ ಫಲ

June 3, 2025

ಅರಣ್ಯ ಸಂರಕ್ಷಣೆ, ಸಂವರ್ಧನೆಗೆ ಕುಂಬ್ಳೆ ಬಲ | ಈಶ್ವರ ಖಂಡ್ರೆ

June 3, 2025

Cycle Rally Organized by South Western Railway, Mysuru Division on World Bicycle Day

June 3, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹಿಂದೂ ಮುಖಂಡರ ಹಳೆಯ ಭಾಷಣಗಳ ವಿರುದ್ಧ ಪ್ರಕರಣ | ತುಘಲಕ್ ಆಡಳಿತಕ್ಕೆ ಉದಾಹರಣೆ | ಶಾಸಕ ಚನ್ನಬಸಪ್ಪ

June 3, 2025

SPMECPI ಹೂಡಿಕೆ ಯೋಜನೆ | ಮೇಕ್‌ ಇನ್‌ ಇಂಡಿಯಾ, ಆತ್ಮನಿರ್ಭರ ಭಾರತ ಪರಿಕಲ್ಪನೆಯ ಫಲ

June 3, 2025

ಅರಣ್ಯ ಸಂರಕ್ಷಣೆ, ಸಂವರ್ಧನೆಗೆ ಕುಂಬ್ಳೆ ಬಲ | ಈಶ್ವರ ಖಂಡ್ರೆ

June 3, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!