No Result
View All Result
Hubballi drucc meeting passenger friendly initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
1

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಉತ್ತಮ ಆರೋಗ್ಯಕ್ಕಾಗಿ ಸಾವಯವ ಸಿರಿಧಾನ್ಯ ಸೇವನೆ ಒಳ್ಳೆಯ ಪರಿಹಾರ: ಸಿಎಂ ಸಿದ್ದರಾಮಯ್ಯ

kalpa News by kalpa News
January 5, 2024
in ಬೆಂಗಳೂರು ನಗರ
0
ಉತ್ತಮ ಆರೋಗ್ಯಕ್ಕಾಗಿ ಸಾವಯವ ಸಿರಿಧಾನ್ಯ ಸೇವನೆ ಒಳ್ಳೆಯ ಪರಿಹಾರ: ಸಿಎಂ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಮಹತ್ವದ ಘೋಷಣೆ ಮಾಡಿದರು.

ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಿರಿಧಾನ್ಯ Cereals ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ, ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ Indira Canteen ಮತ್ತು ಶಾಲಾ ಊಟದಲ್ಲಿ School Lunch ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಘೋಷಿಸಿದರು.

Also read: ರಾಜ್ಯ ಮಟ್ಟದ ಪ್ರಶಸ್ತಿಗೆ ಲಕ್ಷ್ಮಿ ಎಸ್. ಭದ್ರಾವತಿ ಆಯ್ಕೆ

ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಎಲ್ಲಿ ಮಳೆ ಕಡಿಮೆ ಬೀಳುತ್ತದೆಯೋ, ಭೂಮಿಯ ಫಲವತ್ತತೆ ಕಡಿಮೆ ಇರುವ ಪ್ರದೇಶಗಳಲ್ಲೂ ಬೆಳೆಯಬಹುದಾದ ಸಿರಿಧಾನ್ಯ ಉತ್ತಮ ಆರೋಗ್ಯಕ್ಕೆ ಬಹಳ ಸಹಕಾರಿ. ಇದಕ್ಕಾಗಿ ರಾಜ್ಯ ಸರ್ಕಾರ ನಿರಂತರವಾಗಿ ಸಿರಿಧಾನ್ಯ ಮೇಳವನ್ನು ನಿರಂತರವಾಗಿ ಆಯೋಜಿಸುತ್ತಿದೆ ಎಂದರು.
Kalahamsa Infotech private limitedಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ ಹೆಚ್ಚಾಗಿವೆ. ಇವತ್ತಿನ ಹಲವು ಕಾಯಿಲೆಗಳಿಗೆ ರಸಾಯನಿಕ ಮಿಶ್ರಿತ ಆಹಾರ ಪದಾರ್ಥ ಸೇವನೆ ಕೂಡ ಒಂದು ಪ್ರಮುಖ ಕಾರಣವಾಗಿದೆ ಎಂದು ಅಧ್ಯಯನಗಳು ಹೇಳುತ್ತಿವೆ. ಇದಕ್ಕೆ ಸಾವಯವ ಸಿರಿಧಾನ್ಯ ಸೇವನೆ ಉತ್ತಮ ಪರಿಹಾರ ಆಗುತ್ತಿದೆ ಎಂದರು.

2004 ರಲ್ಲಿ ಸಾವಯವ ಕೃಷಿ ನೀತಿ, 2014 ರಲ್ಲಿ ಪರಿಷ್ಕೃತ ಸಾವಯವ ಕೃಷಿ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಆ ಮೂಲಕ ಸವಯವ ಮತ್ತು ಸಿರಿಧಾನ್ಯ ಬೆಳೆ ಬೆಳೆಯಲು ನಮ್ಮ ಸರ್ಕಾರ ನಿರಂತರವಾಗಿ ಉತ್ತೇಜನ ನೀಡುತ್ತಿದೆ. ಇದರಿಂದ ಜನರ ಆರೋಗ್ಯಕ್ಕೂ ಬಹಳ ಸಹಕಾರಿಯಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.
ಇತ್ತೀಚಿನ ವರ್ಷಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಹೆಚ್ಚು ಜನಪ್ರಿಯ ಆಗುತ್ತಿದೆ. ಭಾರತ ಕೃಷಿ ಪ್ರಧಾನ ದೇಶವಾದ್ದರಿಂದ ಆಹಾರ ಸ್ವಾವಲಂಭನೆ ಸಾಧಿಸಲು ಇಂದಿರಾಗಾಂಧಿ ಅವರ ಅವಧಿಯಲ್ಲಿ ಹಸಿರು ಕ್ರಾಂತಿ ನಡೆಸಲಾಯಿತು. ಪ್ರತಿಯೊಬ್ಬರಿಗೂ ಆಹಾರ ಒದಗಿಸಲು ಹಸಿರು ಕ್ರಾಂತಿ ನೆರವಾಯಿತು ಎಂದರು.

ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ Minister Cheluvarayaswamy ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, Shobha Karndlaje ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, Dinesh Gundurao ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಉತ್ತರ ಪ್ರದೇಶ ಸರ್ಕಾರದ ಕೃಷಿ ಸಚಿವರಾದ ಸೂರ್ಯ ಪ್ರತಾಪ್ ಸಾಹಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ವಿನಯ್ ಕುಲಕರ್ಣಿ, ಸುಧಾಮ ದಾಸ್, ರಾಜೂಗೌಡ, ವಿನಯ್ ಕುಲಕರ್ಣಿ, ದಿನೇಶ್ ಗೂಳಿಗೌಡ, ಕೋನರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news        

Tags: BangaloreCerealsCM SiddaramaiahDinesh GunduraoIndira CanteenKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSchool LunchShobha Karndlajeಇಂದಿರಾ ಕ್ಯಾಂಟೀನ್ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿದಿನೇಶ್ ಗುಂಡೂರಾವ್ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಲವಣವಿಟಮಿನ್ಶಾಲಾ ಊಟಶೋಭಾ ಕರಂದ್ಲಾಜೆಸಾರಜನಕಸಾವಯವ ಕೃಷಿ ನೀತಿಸಿರಿಧಾನ್ಯ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಮಟ್ಟದ ಪ್ರಶಸ್ತಿಗೆ ಲಕ್ಷ್ಮಿ ಎಸ್. ಭದ್ರಾವತಿ ಆಯ್ಕೆ

Next Post

ಶ್ರೀಕಾಂತ್ ಮೇಲೆ ಕೇಸಿದ್ದರೆ ನಾನು ಕ್ಷಮೆ ಕೇಳುತ್ತೇನೆ, ಇಲ್ಲದಿದ್ದರೆ ಸಿದ್ದರಾಮಯ್ಯ ಕೇಳಲಿ: ಈಶ್ವರಪ್ಪ ಸವಾಲು

kalpa News

kalpa News

Next Post
ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಂತೋಷ್ ಆರೋಪದ ಅಮೂಲಾಗ್ರ ತನಿಖೆಗೆ ಸಚಿವ ಈಶ್ವರಪ್ಪ ಒತ್ತಾಯ

ಶ್ರೀಕಾಂತ್ ಮೇಲೆ ಕೇಸಿದ್ದರೆ ನಾನು ಕ್ಷಮೆ ಕೇಳುತ್ತೇನೆ, ಇಲ್ಲದಿದ್ದರೆ ಸಿದ್ದರಾಮಯ್ಯ ಕೇಳಲಿ: ಈಶ್ವರಪ್ಪ ಸವಾಲು

Leave a Reply Cancel reply

Your email address will not be published. Required fields are marked *

No Result
View All Result
Hubballi drucc meeting passenger friendly initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
1

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL