No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಂಕಷ್ಟದಲ್ಲಿರುವ ಪತ್ರಕರ್ತರ ಕುಟುಂಬಕ್ಕೆ ನೆರವು ಮುಂದುವರಿಕೆ: ಮುಖ್ಯಮಂತ್ರಿ ಯಡಿಯೂರಪ್ಪ

kalpa News by kalpa News
February 12, 2021
in ಬೆಂಗಳೂರು ನಗರ
0
ಸಂಕಷ್ಟದಲ್ಲಿರುವ ಪತ್ರಕರ್ತರ ಕುಟುಂಬಕ್ಕೆ ನೆರವು ಮುಂದುವರಿಕೆ: ಮುಖ್ಯಮಂತ್ರಿ ಯಡಿಯೂರಪ್ಪ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕಾರ್ಯ ನಿರತ ಪತ್ರಕರ್ತರಾಗಿದ್ದು, ಅನಾರೋಗ್ಯ ಅಥವಾ ಸಾವಿಗೆ ತುತ್ತಾದ ಸಂದರ್ಭದಲ್ಲಿ ಆ ಕುಟುಂಬಕ್ಕೆ ಗರಿಷ್ಠ ೫ ಲಕ್ಷ ರೂ. ನೆರವು ನೀಡುತ್ತಿರುವುದನ್ನು ಮುಂದುವರೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮತಿಸಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗದ ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಪತ್ರಕರ್ತರ ಕಲ್ಯಾಣಕ್ಕೆ ಪೂರಕವಾದ ಬೇಡಿಕೆಗಳ ಈಡೇರಿಕೆಗೆ ಬಜೆಟ್‌ನಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿದರು. ಹಾಗೂ ಹಾಲಿ ನೀಡಲಾಗುತ್ತಿರುವ ನೆರವನ್ನು ಮುಂದುವರೆಸಲಾಗುವುದು ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ವಿಜಯಪುರ ವಿವಿಯಲ್ಲಿ ಹಿರಿಯ ಪತ್ರಕರ್ತ ಮೊಹರೆ ಹಣುಮಂತರಾಯ, ಬೆಂಗಳೂರು ವಿವಿಯಲ್ಲಿ ಎಚ್.ಎಸ್.ದೊರೆಸ್ವಾಮಿ ಮತ್ತು ಧಾರವಾಡ ವಿಶ್ವವಿದ್ಯಾಲಯಗಳಲ್ಲಿ ಹಿರಿಯ ಪತ್ರಕರ್ತ ಪಾಟೀಲ್ ಪುಟ್ಟಪ್ಪ (ಪಾಪು) ಅವರ ಹೆಸರಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಆಧ್ಯಯನಪೀಠ ಸ್ಥಾಪಿಸಬೇಕೆಂಬ ಸಂಘದ ಮನವಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ತಾಲ್ಲೂಕು ಕೇಂದ್ರಗಳಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಹಣಕಾಸು ಸ್ಥಿತಿ ನೋಡಿಕೊಂಡು ನೆರವು, ಬಸ್ ಪಾಸ್ ಹಾಗೂ ಜಾಹೀರಾತು ಹಣ ಶೀಘ್ರ ಬಿಡುಗಡೆ ಸೇರಿದಂತೆ ಅನೇಕ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ಅವರು ತಿಳಿಸಿದರು.

ನಿಯೋಗದಲ್ಲಿ ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಲೊಕೇಶ್, ನಿರ್ದೇಶಕರಾದ ಎನ್.ರವಿಕುಮಾರ್, ಜೆ.ಆರ್.ಕೆಂಚೇಗೌಡ, ಚೆಲುವರಾಜ್, ದೇವೇಂದ್ರಪ್ಪ ಕಪನೂರು, ಸೋಮಶೇಖರ ಕೆರಗೋಡು, ಮುನಿಕೃಷ್ಣಪ್ಪ, ಗಣಪತಿ ಗಂಗೊಳ್ಳಿ, ದೇವರಾಜು, ತೇಜಸ್ವಿನಿ, ರಶ್ಮಿಪಾಟೀಲ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BENGALURUJournalistKannada News WebsKarnatakaLatest News KannadaState NewsWorking Journalists Associationಕರ್ನಾಟಕಬೆಂಗಳೂರು
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಈ ಎರಡು ದಿನ ಶಿವಮೊಗ್ಗದಲ್ಲಿ ಕುಡಿಯುವ ನೀರು ಬರುವುದಿಲ್ಲ

Next Post

ಫೆ.20ರೊಳಗೆ ನಗರಸಭೆಗೆ 18 ಲಕ್ಷ ರೂ. ಪಾವತಿಸಿ: ಬಸವೇಶ್ವರ ಸಮುದಾಯ ಭವನ ಮಾಲೀಕರಿಗೆ ಹೈಕೋರ್ಟ್ ಸೂಚನೆ

kalpa News

kalpa News

Next Post
ಫೆ.20ರೊಳಗೆ ನಗರಸಭೆಗೆ 18 ಲಕ್ಷ ರೂ. ಪಾವತಿಸಿ: ಬಸವೇಶ್ವರ ಸಮುದಾಯ ಭವನ ಮಾಲೀಕರಿಗೆ ಹೈಕೋರ್ಟ್ ಸೂಚನೆ

ಫೆ.20ರೊಳಗೆ ನಗರಸಭೆಗೆ 18 ಲಕ್ಷ ರೂ. ಪಾವತಿಸಿ: ಬಸವೇಶ್ವರ ಸಮುದಾಯ ಭವನ ಮಾಲೀಕರಿಗೆ ಹೈಕೋರ್ಟ್ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!