ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ನುಡಿದರು.
ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು.

ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post