No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೊರೋನಾ 4ನೆಯ ಅಲೆ: ಈ ಎಲ್ಲ ಪ್ರದೇಶಗಳಲ್ಲಿ ಮಾಸ್ಕ್ ಕಡ್ಡಾಯ? ರಾತ್ರಿ ಹೊಸ ಮಾರ್ಗಸೂಚಿ

ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯಕ್ಕೆ ಚಿಂತನೆ? ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಬಿಗಿ ರೂಲ್ಸ್

kalpa News by kalpa News
December 22, 2022
in ಬೆಂಗಳೂರು ನಗರ
0
ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೊರೋನಾ 4ನೆಯ ಅಲೆಯ Corona 4th Wave ಭೀತಿಯ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಜನರು ಸೇರುವ ವಿವಿಧ ಪ್ರದೇಶಗಳಲ್ಲಿ ಮಾಸ್ಕ್ Mask ಕಡ್ಡಾಯ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಂಜೆ ವೇಳೆ ನೂತನ ಮಾರ್ಗಸೂಚಿ ಬಿಡುಗಡೆಯಾಗಲಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, Minister Sudhakar ಚೀನಾದಲ್ಲಿ ಕೊರೋನಾ ಭೀಕರ ಪರಿಸ್ಥಿತಿಗೆ ಮರಳುತ್ತಿರುವ ಬೆನ್ನಲ್ಲೇ ಭಾರತದಲ್ಲೂ ಸಹ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲೂ ಸಹ ಹೊಸ ಮಾರ್ಗಸೂಚಿಯನ್ನು ಇಂದು ಸಂಜೆ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.

ಜಾಗತಿಕ ಕೋವಿಡ್ ಸ್ಥಿತಿಗತಿಯ ವರದಿಯನ್ನು ತಾಂತ್ರಿಕಾ ಸಲಹಾ ಸಮಿತಿ ಇಂದು ಕೊಟ್ಟಿದೆ. ಸಭೆಯಲ್ಲಿ ಐಎಲ್’ಐ ಮತ್ತು ಸಾರಿ ಇರುವ ಎಲ್ಲಾ ಪ್ರಕರಣಗಳಿಗೂ ಕಡ್ಡಾಯ ತಪಾಸಣೆಗೆ ನಿರ್ಧರಿಸಿದೆ ಎಂದಿದ್ದಾರೆ.3 ನೇ ಡೋಸ್‌
ಕೋವಿಡ್‌ ಪ್ರಕರಣ ಕಡಿಮೆಯಾದ ಹಿನ್ನೆಲೆಯಲ್ಲಿ, ಜನರು ಮೂರನೇ ಡೋಸ್‌ನ ಲಸಿಕೆ ಪಡೆಯಲು ಆಸಕ್ತಿ ತೋರುತ್ತಿಲ್ಲ. ಇದರಿಂದಾಗಿ 3 ನೇ ಡೋಸ್‌ ಲಸಿಕಾಕರಣದಲ್ಲಿ ಶೇ.20 ರಷ್ಟು ಮಾತ್ರ ಪ್ರಗತಿಯಾಗಿದೆ. ಇದಕ್ಕಾಗಿ ಎಲ್ಲಾ ತಾಲೂಕುಗಳಲ್ಲಿ ವಿಶೇಷ ಲಸಿಕಾ ಶಿಬಿರ ಏರ್ಪಡಿಸಿ, 3 ನೇ ಡೋಸ್‌ನಲ್ಲೂ ಶೇ.100 ರಷ್ಟು ಗುರಿ ತಲುಪಲು ಸೂಚಿಸಲಾಗಿದೆ. ಇದಕ್ಕೆ ಪೂರಕವಾಗಿ ಲಸಿಕೆಯನ್ನು ಸಂಗ್ರಹಿಸಿಡಲು ಸೂಚಿಸಲಾಗುವುದು ಎಂದು ವಿವರಿಸಿದರು.

ಅಂತೆಕಂತೆ ಕೇಳಬೇಡಿ
ಜನರು ಆದಷ್ಟು ಬೇಗ ಮೂರನೇ ಡೋಸ್‌ ಪಡೆಯಬೇಕು. ಪರವಾಗಿಲ್ಲ ಎಂಬ ಉದಾಸೀನತೆ ಬಿಡಬೇಕು. ಮೂರನೇ ಡೋಸ್‌ ಪಡೆದರೆ ಅಡ್ಡ ಪರಿಣಾಮ ಇದೆಯೇ ಎಂಬುದು ಸದನದಲ್ಲೂ ಕೇಳಿಬಂತು. ಇಂತಹ ಅಂತೆಕಂತೆ ಮಾತುಗಳನ್ನು ಯಾರೂ ಕೇಳಬಾರದು. ಲಸಿಕೆಯಿಂದ ಅಪಾಯವಾಗುತ್ತದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ದಾಖಲೆ ಇಲ್ಲ. ಲಸಿಕೆ ಪಡೆದು ನಮ್ಮನ್ನು ನಾವು ಕೋವಿಡ್‌ನಿಂದ ರಕ್ಷಿಸಿಕೊಳ್ಳಬಹುದು. ಹಾಗೆಯೇ ಮಾಸ್ಕ್‌ ಕೂಡ ಧರಿಸಬೇಕು. ರೂಪಾಂತರಿ ವೈರಾಣು ಯಾವುದೇ ಪರಿಣಾಮ ಬೀರದಂತೆ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಸಚಿವರು ಕೋರಿದರು.

ಸಾಮಾನ್ಯ ತಿಳಿವಳಿಕೆ ಇರಲಿ
ಕಾಂಗ್ರೆಸ್‌ನ ಪಾದಯಾತ್ರೆ ಆರಂಭವಾಗಿ 100 ದಿನ ಕಳೆದಿದೆ. ಈ ಮೂರು ತಿಂಗಳಲ್ಲಿ ಕೋವಿಡ್‌ ಬಗ್ಗೆ ಯಾರೂ ಮಾತಾಡಲಿಲ್ಲ. ಹಾಗಾದರೆ ಚೀನಾ, ಅಮೆರಿಕದಲ್ಲಿ ಕೋವಿಡ್‌ ಹೆಚ್ಚು ಮಾಡಿದ್ದು ನಾವೇ? ಕಾಂಗ್ರೆಸ್‌ ನಾಯಕರಿಗೆ ಸಾಮಾನ್ಯ ತಿಳಿವಳಿಕೆಯಾದರೂ ಇರಬೇಕು ಎಂದು ಸಚಿವರು ಟೀಕಿಸಿದರು.

ಸಚಿವ ಸುಧಾಕರ್ ಹೇಳಿದ್ದೇನು?

  • ಎಸಿ ಇರುವ ಕ್ಲೋಸ್ ಡೋರ್ ಕೊಠಡಿಗಳಲ್ಲಿ ಮಾಸ್ಕ್ ಬಳಕೆ ಮಾಡಬೇಕು
  • ಅರ್ಹ ಪ್ರತಿಯೊಬ್ಬರೂ ಮೂರನೆಯ ಡೋಸ್ ಪಡೆಯಬೇಕು
  • ವಿದೇಶದಿಂದ ಬರುವ ಪ್ರಯಾಣಿಕರಿಗೆ ಟೆಸ್ಟ್ ಮಾಡಲಾಗುವುದು
  • ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್’ಗಳ ಸಿದ್ಧತೆ ಆರಂಭಿಸಲಾಗಿದೆ
  • ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲು ಸೂಚನೆ
  • ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಬೆಡ್ ಮೀಸಲಿಡಲು ಸೂಚನೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCorona 4th WaveKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMaskMinister SudhakarNewsinKannadaNewsKannadaಕೊರೋನಾ 4ನೆಯ ಅಲೆಬೆಂಗಳೂರುಮಾಸ್ಕ್‌ಸಚಿವ ಡಾ. ಕೆ ಸುಧಾಕರ್
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು ವಿವಿ ಪಠ್ಯದಲ್ಲಿ ಪುನೀತ್ ರಾಜಕುಮಾರ್ ಜೀವನ: ಏನೆಲ್ಲಾ ಅಳವಡಿಕೆಯಾಗಿದೆ?

Next Post

ಡಿ.23ರಂದು ಶಿವಮೊಗ್ಗ ತಾಲ್ಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಅಚಿಂತ್ಯಾ ಆಯ್ಕೆ

kalpa News

kalpa News

Next Post
ಡಿ.23ರಂದು ಶಿವಮೊಗ್ಗ ತಾಲ್ಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಅಚಿಂತ್ಯಾ ಆಯ್ಕೆ

ಡಿ.23ರಂದು ಶಿವಮೊಗ್ಗ ತಾಲ್ಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಅಚಿಂತ್ಯಾ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL