No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದಲ್ಲಿ ಕೊರೋನಾ ಉಪತಳಿ ಉಲ್ಬಣ | ಮೂವರ ಬಲಿ | ಇಂದು ಸಿಎಂ ಮಹತ್ವದ ಸಭೆ

kalpa News by kalpa News
December 21, 2023
in ಬೆಂಗಳೂರು ನಗರ
0
ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದಲ್ಲಿ ಕೊರೋನಾ ರೂಪಾಂತರಿ ಜೆಎನ್ 1 Corona JN-1 ಉಪತಳಿ ಉಲ್ಬಣಗೊಳ್ಳುತ್ತಿದ್ದು, ಈವರೆಗೂ ಮೂವರು ಬಲಿಯಾಗಿದ್ದಾರೆ.

ಕೇರಳದಲ್ಲಿ ಆರ್ಭಟ ಮೆರೆಯುತ್ತಿರುವ ಸೋಂಕು, ರಾಜ್ಯದಲ್ಲೂ ಆತಂಕ ಸೃಷ್ಠಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಆರೋಗ್ಯ ಇಲಾಖೆಯ ಸಚಿವರು, ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ಜೊತೆಯಲ್ಲಿ ಇಂದು ಮಹತ್ವದ ಸಭೆ ನಡೆಸಲಿದ್ದಾರೆ.
ಡಿ.20ರ ನಿನ್ನೆಯವರೆಗಿನ ಮಾಹಿತಿಯಂತೆ, ಕೇರಳದ ನಂತರ ಕರ್ನಾಟಕ ದೇಶದಲ್ಲೇ 2ನೆಯ ಸ್ಥಾನದಲ್ಲಿದೆ. ದೇಶದಲ್ಲಿ ಈವರೆಗೂ 2,305 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, ಕೇರಳದಲ್ಲಿ 2,041 ಪ್ರಕರಣಗಳು ದಾಖಲಾಗಿದ್ದರೆ, ಕರ್ನಾಟಕದಲ್ಲಿ 79 ಪ್ರಕರಣಗಳು ದಾಖಲಾಗಿವೆ.

Also read: ಮಕ್ಕಳಿಗೆ ಕೆಮ್ಮು ಸಿರಪ್ ಕುಡಿಸುವ ಮುನ್ನ ಎಚ್ಚರ | ಈ ಔಷಧಿಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ಇನ್ನು, ರಾಜ್ಯದಲ್ಲಿ ದಿನಕ್ಕೆ 1,000 ಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸುತ್ತಿದ್ದು, ಶನಿವಾರದ ವೇಳೆಗೆ ಇದು 5,000ಕ್ಕೆ ತಲುಪಲಿದೆ. ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 Covid-19 ಪ್ರಕರಣಗಳನ್ನು ನಿಭಾಯಿಸಲು ಪೂರ್ವಭಾವಿ ಸಿದ್ಧತೆಗಳ ಅಗತ್ಯವನ್ನು ಕೈಗೊಳ್ಳಲಾಗುತ್ತಿದೆ.
ರಾಜ್ಯದ ಆಸ್ಪತ್ರೆಗಳಲ್ಲಿ ಆಮ್ಲಜನಕ, ಔಷಧಗಳು ಮತ್ತು ಸುಧಾರಿತ ಶೇಖರಣಾ ಸೌಲಭ್ಯಗಳ ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಸಚಿವರು ಸೂಚನೆ ನೀಡಿದ್ದಾರೆ.

ಪ್ರಮುಖವಾಗಿ ರಾಜ್ಯದ ಆಸ್ಪತ್ರೆಗಳಲ್ಲಿ ಐಸಿಯು ಹಾಗೂ ಹಾಸಿಗೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪನೆ ಮಾಡುವಂತೆ ಸೂಚನೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreCM SiddaramaiahCorona JN-1COVID 19Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಕೊರೋನಾ ಜೆಎನ್ 1ಕೋವಿಡ್-19ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳಿಗೆ ಕೆಮ್ಮು ಸಿರಪ್ ಕುಡಿಸುವ ಮುನ್ನ ಎಚ್ಚರ | ಈ ಔಷಧಿಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

Next Post

ಹಿರಿಯ ನಟಿ ತಾರಾ ಅವರ ಫೇಸ್’ಬುಕ್ ಖಾತೆ ಹ್ಯಾಕ್

kalpa News

kalpa News

Next Post
ನಿಖಿಲ್ ಎಲ್ಲಿದ್ದೀಯಪ್ಪ ಚಿತ್ರದಲ್ಲಿ ಅಭಿನಯಕ್ಕೆ ತಾರಾ ಸಮ್ಮತಿ

ಹಿರಿಯ ನಟಿ ತಾರಾ ಅವರ ಫೇಸ್'ಬುಕ್ ಖಾತೆ ಹ್ಯಾಕ್

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL