No Result
View All Result
RPF team Seized 40.495 Kgs Ganja at Ballari Railway station
English Articles

RPF team Seized 40.495 Kgs Ganja at Ballari Railway station

by ಕಲ್ಪ ನ್ಯೂಸ್
April 7, 2026
0

Kalpa Media House  |  Ballari  | On 06.04.2026,  RPF team conducted checking in Train No. 18047 (Ex: SHM–VSKP Express) at...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೊರೋನಾ: ಯುವ ಜನರೂ ಎಚ್ಚರಿಕೆಯಿಂದಿರಿ: ಮುಖ್ಯ ಕಾರ್ಯದರ್ಶಿ ರವಿಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 25, 2021
in ಬೆಂಗಳೂರು ನಗರ
0
ಕರ್ಫ್ಯೂ: ಸಾರ್ವಜನಿಕರು ಸಹಕರಿಸದಿದ್ದರೆ ಲಾಕ್‌ಡೌನ್ ಜಾರಿ: ಮುಖ್ಯ ಕಾರ್ಯದರ್ಶಿ ರವಿಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ವೀಕೆಂಡ್ ಕರ್ಫ್ಯೂ ಸೋಮವಾರದಿಂದಲೂ ಮುಂದುವರೆಸಿದರೆ ಒಳ್ಳೆಯದು ಎಂಬ ಅಭಿಪ್ರಾಯ ಸರ್ಕಾರಕ್ಕೂ ಇದೆ. ಆದರೆ ಜನ ಬೇಡ ಅಂತ ಹೇಳುತ್ತಿದ್ದಾರೆ. ಎಲ್ಲವೂ ಮಾಮೂಲಾಗಿ, ಆರಾಮಾಗಿ ಇರಬೇಕು. ಸಾಯ್ತಾ ಇರೋರು ಸಾಯಲಿ ಅಂತ ಮಾತಾನಾಡಿದರೆ ನಾವೇನು ಮಾಡಲಾಗುತ್ತೆ. ಎಲ್ಲರೂ ಜವಾಬ್ದಾರಿಯುತವಾಗಿರಬೇಕು. ಸರ್ಕಾರವೇ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ದೊಮ್ಮಲೂರು ಕೋವಿಡ್ ಕಂಟ್ರೋಲ್ ರೂಂ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಆಸ್ಪತ್ರೆಗಳನ್ನು ರಾತ್ರೋರಾತ್ರಿ ಸಿದ್ಧ ಮಾಡಲು ಸಾಧ್ಯವಿಲ್ಲ. ವೆಂಟಿಲೇಟರ್, ಐಸಿಯು, ಆಕ್ಸಿಜನ್ ಲೈನ್ ಹಾಕಲು, ಡಾಕ್ಟರ್, ನರ್ಸ್​​ಗಳನ್ನು ನೇಮಿಸಲು ಕಡಿಮೆ ಅಂದ್ರೂ 15 ದಿನ ಸಮಯಾವಕಾಶ ಬೇಕಾಗುತ್ತದೆ. ಹೀಗಾಗಿ ಮುಂದಿನ 14 ದಿನ ರಾತ್ರಿ ವೇಳೆ, ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಾಗಬೇಕು ಎಂದರು.

ಯುವ ಜನರೂ ಎಚ್ಚರಿಕೆಯಿಂದಿರಿ:
ಉಳಿದ ಹೊತ್ತಲ್ಲಿಯೂ ಲಾಕ್​​​ಡೌನ್ ಮಾಡಿದ್ರೆ ಕಳೆದ ಬಾರಿಯಂತೆ ಆಗುತ್ತದೆ. ಎಲ್ಲಾ ಕಡೆ ವೈದ್ಯರು, ನರ್ಸ್, ಸಿಬ್ಬಂದಿ ಪಾಸಿಟಿವ್ ಆಗುತ್ತಿದ್ದಾರೆ. ನಿನ್ನೆ 32 ವರ್ಷದ ಆಫೀಸರ್ ಒಬ್ಬರು ಸತ್ತಿದ್ದಾರೆ. ಈಗ ಮೊದಲ ಥರದ ಪರಿಸ್ಥಿತಿ ಇಲ್ಲ. 40 ವರ್ಷದ ಕೆಳಗಿನವರಿಗೂ ಎಫೆಕ್ಟ್ ಆಗ್ತಿದೆ. ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದರು.

ಈಗಾಗಲೇ ಕೊರೋನಾ ಪೀಕ್​​ಗೆ ಹೋಗಿದೆ. ಇನ್ನೂ ಕಡಿಮೆಯಾಗಬಹುದೆಂಬ ನಿರೀಕ್ಷೆ ಇದೆ. ಎಲ್ಲಾ ಕಡೆ ಸಿಸಿಸಿ ಕೇಂದ್ರದಲ್ಲಿ ಶೇ.10ರಷ್ಟು ಬೇಸಿಕ್ ಮೆಡಿಕಲ್ ಆಕ್ಸಿಜನ್ ಲಭ್ಯವಾಗುವ ಹಾಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಆಮ್ಲಜನಕ ಕೊರತೆ ಇಲ್ಲ ಸಪ್ಲೈ ಸಮಸ್ಯೆ ಅಷ್ಟೇ:
ರಾಜ್ಯದಲ್ಲಿ ಆಮ್ಲಜನಕ ಕೊರತೆ ಇಲ್ಲ. ಆಸ್ಪತ್ರೆಗಳಲ್ಲಿ ಕೊರತೆ ಆಗಿದೆ. ಇದು ಪೂರೈಕೆಯಲ್ಲಿ ಸಮಸ್ಯೆ ಆಗಿರೋದು. ಚಿಕ್ಕ ಚಿಕ್ಕ ಆಸ್ಪತ್ರೆಗಳಲ್ಲಿ ಸಂಗ್ರಹಿಸಿಡಲು ಆಕ್ಸಿಜನ್ ಪ್ಲಾಂಟ್ಸ್, ಸ್ಟೋರೇಜ್ ವ್ಯವಸ್ಥೆ ಸರಿಯಾಗಿ ಇಲ್ಲ. ಇದರಿಂದ ಸಮಸ್ಯೆ ಆಗ್ತಿದೆ. ಸಪ್ಲೈ ಸಮಸ್ಯೆ ಅಷ್ಟೇ ಆಗ್ತಿದೆ ಎಂದರು.

ಪಾಸಿಟಿವ್​ ಬಂದ್ರೆ ಮನೆಯಲ್ಲೇ ಇರಿರಾಜ್ಯದ ಜನ ಎಚ್ಚರಿಕೆಯಿಂದ ಇರಬೇಕು. ಪಾಸಿಟಿವ್ ಬಂದ ಕೂಡಲೇ ಆಸ್ಪತ್ರೆಗೆ ಹೋಗಬೇಡಿ. ಮನೆಯಲ್ಲೇ ಐಸೋಲೇಟ್ ಆಗಿ. ಅಗತ್ಯ ಇದ್ರೆ ಮಾತ್ರ ಹೊರಗೆ ಹೋಗಬೇಕು. ಮಾಸ್ಕ್ ಕಡ್ಡಾಯವಾಗಿ ಹಾಕಬೇಕು ಎಂದರು.

ಇನ್ನು ಕೋವಿಡ್ ಕಂಟ್ರೋಲ್ ರೂಂ ಪರಿಶೀಲನೆ ವೇಳೆ ಸ್ಯಾಂಪಲ್​ ಕೊಟ್ಟ ನಾಗರಿಕರೊಬ್ಬರು ಕೇಂದ್ರಕ್ಕೆ ಪರಿಶೀಲನೆಗಾಗಿ ಬಂದಿದ್ದರು. ಸ್ಯಾಂಪಲ್​ ಕೊಟ್ಟ ಮೇಲೆ ಮನೆಯಲ್ಲೇ ಇರಬೇಕು. ಅಲ್ಲಿ ಇಲ್ಲಿ ಓಡಾಡಬಾರದೆಂದು ಮುಖ್ಯ ಕಾರ್ಯದರ್ಶಿ ಹಾಗೂ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತ ಗರಂ ಆಗಿದ್ರು. ಆದ್ರೆ 20 ತಾರೀಖಿಗೆ ಟೆಸ್ಟ್ ಕೊಟ್ಟಿದ್ರೂ ಇನ್ನೂ ವರದಿ ಬಂದಿಲ್ಲ ಎಂದು ತಿಳಿಸಿದಾಗ, ತಕ್ಷಣ ಪರಿಶೀಲಿಸಲು ತಿಳಿಸಿದರು. ಅಲ್ಲದೆ ನೆಗೆಟಿವ್ ರಿಪೋರ್ಟ್ ಬಂದಿರುವ ವಿವರವನ್ನು ಆಸ್ಪತ್ರೆ ಮುಂಭಾಗದಲ್ಲಿ ಪ್ರಕಟಿಸಿರಬೇಕು ಎಂದು ಸೂಚಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreCoronaKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState NewsWeekend Curfewಕೊರೋನಾಬೆಂಗಳೂರುವೀಕೆಂಡ್ ಕರ್ಫ್ಯೂ
Share205Tweet123Send
Previous Post

ಭದ್ರಾವತಿ ನಗರಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಬಿಜೆಪಿ ಸೇರ್ಪಡೆ

Next Post

ʼಕೋವಾಕ್ಸಿನ್ ಲಸಿಕೆʼಯ ದರ ಘೋಷಿಸಿದ ʼಭಾರತ್‌ ಬಯೋಟಿಕ್‌ʼ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿ ಸಾವು? ತೆಲಂಗಾಣದಲ್ಲಿ ಘಟನೆ

ʼಕೋವಾಕ್ಸಿನ್ ಲಸಿಕೆʼಯ ದರ ಘೋಷಿಸಿದ ʼಭಾರತ್‌ ಬಯೋಟಿಕ್‌ʼ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಏ.9ರಂದು ನಂಜನಗೂಡು ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

ಏ.9ರಂದು ನಂಜನಗೂಡು ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

April 7, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಬೆಂಗಳೂರು – ದಾನಾಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ

April 7, 2026
SWR to run special trains for Good Friday, Easter rush

ಯಶವಂತಪುರ – ದಾನಾಪುರ – ಬೆಂಗಳೂರು ಕಂಟೋನ್ಮೆಂಟ್ ನಡುವೆ ಬೇಸಿಗೆ ವಿಶೇಷ ರೈಲುಗಳ ಸಂಚಾರ

April 7, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

April 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL