No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂ. ಗ್ರಾಮಾಂತರ

ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮಕ್ಕೆ ಕ್ಷಣಗಣನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 20, 2021
in ಬೆಂ. ಗ್ರಾಮಾಂತರ
0
ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮಕ್ಕೆ ಕ್ಷಣಗಣನೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿಯಲ್ಲಿ ಇಂದು “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ” ಎಂಬ ರಾಜ್ಯ ಮಟ್ಟದ ವಿನೂತನ ಕಾರ್ಯಕ್ರಮವನ್ನು ಉದ್ಘಾಟಿಸಲಿರುವ ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್. ಅಶೋಕ ಅವರನ್ನು ಸ್ವಾಗತಿಸಲು ತಳಿರು ತೋರಣ ಹಾಗೂ ಹೂಗಳಿಂದ ಸಿಂಗರಿಸಿದ ಎತ್ತಿನಗಾಡಿ, ತಮಟೆ, ಮಂಗಳವಾದ್ಯ ವಾದನದ ಸಿದ್ಧತೆ ಮಾಡಿಕೊಳ್ಳಲಾಗಿದ್ದು ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.

ಹೊಸಹಳ್ಳಿ ಗ್ರಾಮಕ್ಕಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಖುದ್ದಾಗಿ ಭೇಟಿ ನೀಡಿ, ಗ್ರಾಮದ ಸ್ವಚ್ಛತೆ, ಶಾಲಾ ಆವರಣದಲ್ಲಿ ಸಿದ್ಧಪಡಿಸುತ್ತಿರುವ ವೇದಿಕೆ, ವಿವಿಧ ಇಲಾಖೆಯವರು ತೆರೆಯಲಿರುವ ಸ್ಟಾಲ್‌ಗಳು, ಸಚಿವರ ವಾಸ್ತವ್ಯದ ವ್ಯವಸ್ಥೆ ಸೇರಿದಂತೆ ಇನ್ನಿತರೆ ವ್ಯವಸ್ಥೆ ಕುರಿತು ಹಾಗೂ ಕಾರ್ಯಕ್ರಮಕ್ಕೆ ಕೈಗೊಳ್ಳಲಾಗುತ್ತಿರುವ ಸಕಲ ಸಿದ್ಧತೆ ಕುರಿತು ಪರಿಶೀಲಿಸಿ ಅವರು ಮಾತನಾಡಿದರು.


ಜಿಲ್ಲೆಯ ಗಡಿಭಾಗದ ಹಾಗೂ ಹಿಂದುಳಿದ ಹಳ್ಳಿಯಾಗಿರುವ ಹೊಸಹಳ್ಳಿ ಗ್ರಾಮಕ್ಕೆ ಕಂದಾಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ, ದೊಡ್ಡಬಳ್ಳಾಪುರ ಶಾಸಕರಾದ ಟಿ.ವೆಂಕಟರಮಣಯ್ಯ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ನವೀನ್‌ರಾಜ್‌ಸಿಂಗ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿರಲಿದ್ದು, ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಿದ್ದಾರೆ ಎಂದು ಹೇಳಿದರು.

ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿದ್ದ ನೀಲಗಿರಿ ಮರಗಳನ್ನು ತೆರವುಗೊಳಿಸಲಾಗಿದ್ದು, ಸಚಿವರು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಲೆಯ ಆವರಣದಲ್ಲಿ ವಿಶಾಲವಾದ ವೇದಿಕೆ ನಿರ್ಮಿಸುವ ಮೂಲಕ ಅಧಿಕಾರಿಗಳು ಮತ್ತು ಸಾರ್ವಜನಿಕರು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದೆ ಎಂದರು.


ಗ್ರಾಮ ಪಂಚಾಯಿತಿ ವತಿಯಿಂದ ಹೊಸಹಳ್ಳಿಯಲ್ಲಿ ಸ್ವಚ್ಛತೆ ಕಾರ್ಯ ಮಾಡಲಾಗಿದ್ದು, ಸರ್ಕಾರಿ ಯೋಜನೆಗಳ ವಿವಿಧ ಸೌಲಭ್ಯಗಳ ಮಾಹಿತಿ ತಿಳಿಸುವ ನಿಟ್ಟಿನಲ್ಲಿ ರೇಷ್ಮೆ, ಕೃಷಿ, ಕಂದಾಯ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆಗಳು ಸ್ಟಾಲ್‌ಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಹೊಸಹಳ್ಳಿಯಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುಣ್ಣ ಬಳಿದು ಶೃಂಗಾರ ಮಾಡಲಾಗಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಸಲುವಾಗಿ ಆರೋಗ್ಯ ಇಲಾಖೆಯ ಪ್ರತ್ಯೇಕ ಕೌಂಟರ್ ನಿರ್ಮಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಲು ಪ್ರತ್ಯೇಕ ಕೌಂಟರ್ ನಿರ್ಮಿಸಲಾಗಿದೆ ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸಚಿವರು, ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು ವಾಸ್ತವ್ಯ ಹೂಡಲಿದ್ದಾರೆ ಹಾಗೂ ಫೆ.21ರ ನಾಳೆ ಬೆಳಿಗ್ಗೆ ಹೊಸಹಳ್ಳಿ ಗ್ರಾಮದ ದಲಿತ ಕುಟುಂಬದವರ ಮನೆಯಲ್ಲಿ ಸಚಿವರು ಹಾಗೂ ಅಧಿಕಾರಿಗಳು ಉಪಹಾರ ಸೇವಿಸಲಿದ್ದಾರೆ ಎಂದು ತಿಳಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: Bangalore ruralD CDoddaballapuraKannada News WebsiteLatest News KannadaLocal NewsStane Newsಕರ್ನಾಟಕದೊಡ್ಡಬಳ್ಳಾಪುರಬೆಂಗಳೂರು: ಗ್ರಾಮಾಂತರ
Share206Tweet123Send
Previous Post

ಡ್ರ್ಯಾಗನ್ ಫ್ರೂಟ್’ನಲ್ಲಿರುವ ಆರೋಗ್ಯಕರ ಪೋಷಕಾಂಶಗಳೇನು ಗೊತ್ತಾ?

Next Post

ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸಚಿವ ಡಾ.ಸುಧಾಕರ್ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸಚಿವ ಡಾ.ಸುಧಾಕರ್ ಸೂಚನೆ

ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸಚಿವ ಡಾ.ಸುಧಾಕರ್ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL