No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
  • Advertise With Us
  • Grievances
  • About Us
  • Contact Us
Sunday, October 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೋವಿಡ್ : ಅಪೆಕ್ಸ್ ಬ್ಯಾಂಕ್ ನಿಂದ ಸಿಎಂ ಪರಿಹಾರ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ!

kalpa News by kalpa News
May 12, 2021
in ಬೆಂಗಳೂರು ನಗರ
0
ಕೋವಿಡ್ : ಅಪೆಕ್ಸ್ ಬ್ಯಾಂಕ್ ನಿಂದ  ಸಿಎಂ ಪರಿಹಾರ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆಯನ್ನು ಅಪೆಕ್ಸ್ ಬ್ಯಾಂಕ್ ನೀಡಿದ್ದು, ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್ ಅವರು ಎಂದು ಮುಖ್ಯಮಂತ್ರಿಗಳಿಗೆ ಚೆಕ್ಕನ್ನು ಹಸ್ತಾಂತರಿಸಿದರು.

ಇದೇ ವೇಳೆ 1 ಲಕ್ಷ N-95 ಮಾಸ್ಕ್ ಅನ್ನು ಸಹ ಮುಖ್ಯಮಂತ್ರಿಗಳಿಗೆ ಅಪೆಕ್ಸ್ ಬ್ಯಾಂಕ್ ವತಿಯಿಂದ ನೀಡಲಾಯಿತು. ಇದೇ ವೇಳೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರೂ ಆದ ಶಾಸಕರಾದ ಬೆಳ್ಳಿಪ್ರಕಾಶ್ ಅವರು, ಮಾರ್ಕೆಟಿಂಗ್ ಫೆಡರೇಶನ್ ಅಧ್ಯಕ್ಷರಾದ ರಾಜೇಂದ್ರ ಕುಮಾರ್ ಅವರು, ಅಪೆಕ್ಸ್ ಬ್ಯಾಂಕ್ ಎಂಡಿ ಸಿ.ಎನ್.ದೇವರಾಜ್ ಅವರುಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸರ್ಕಾರಕ್ಕೆ ಬೇಕಿದೆ ಇಂತಹ ನೆರವಿನ ಹಸ್ತ:
ಕೋವಿಡ್ ಎರಡನೆಯ ಅಲೆ ಬಹಳ ಗಂಭೀರವಾಗಿ ಪರಿಣಾಮವನ್ನು ಬೀರುತ್ತದೆ. ಇದರ ನಿರ್ವಹಣೆ ಸರ್ಕಾರಗಳಿಗೂ ಒಂದು ಸವಾಲಾಗಿ ಪರಿಣಮಿಸಿದೆ. ಇಂತಹ ಸಂದರ್ಭದಲ್ಲಿ ಸಹಕಾರ ಸಂಸ್ಥೆಗಳು ಸರ್ಕಾರದ ನೆರವಿಗೆ ಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಪೆಕ್ಸ್ ಬ್ಯಾಂಕ್ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದಂತೆ ಇತರ ಸಂಘ ಸಂಸ್ಥೆಗಳು, ಖಾಸಗಿ ಕಂಪನಿಗಳು ಮುಂದಾಗಬೇಕಿದೆ. ಆ ಮೂಲಕ ಸಾರ್ವಜನಿಕ ಹಿತಾಸಕ್ತಿಗೆ ಇಂತಹ ಹಣ ಬಳಕೆಯಾಗಲು ಕಾರಣವಾಗಬೇಕಿದೆ. ನಾನು ಸಹ ಮೈಸೂರು ಮೃಗಾಲಯ ನಿರ್ವಹಣೆಗೆ ದಾನಿಗಳು ನೆರವು ನೀಡಬೇಕೆಂದು ನಿನ್ನೆಯಷ್ಟೇ ಮೈಸೂರಿನಲ್ಲಿ ಮನವಿ ಮಾಡಿದ್ದೆ. ಹೀಗೆ ಉದಾರಿಗಳ ನೆರವಿನಿಂದ ಇಂತಹ ಮಹಾಮಾರಿ ಎದುರಿಸಲು ಸಾಧ್ಯವಾಗುತ್ತದೆ ಎಂದು ಸಚಿವರಾದ ಎಸ್. ಟಿ. ಸೋಮಶೇಖರ್ ಅವರು ಸುದ್ದಿಗಾರರಿಗೆ ತಿಳಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Apex BankBangaloreCovid 2nd WaveKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaMinister ST SomashekarNewsinKannadaNewsKannadaState Newsಅಪೆಕ್ಸ್ ಬ್ಯಾಂಕ್ಕೋವಿಡ್ ಎರಡನೆಯ ಅಲೆಬೆಂಗಳೂರುಸಚಿವ ಎಸ್.ಟಿ. ಸೋಮಶೇಖರ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋವಿಡ್‌ನಿಂದ ವಿನೋದ್ ಸವದಿ ನಿಧನ

Next Post

ಈಶ್ವರಪ್ಪನವರೇ, ನೀವು ನಮ್ಮ ಪಾಲಿನ ದೇವರು: ಸೋಂಕಿತ ವ್ಯಕ್ತಿಯ ಭಾವನಾತ್ಮಕ ಮಾತು ವೀಡಿಯೋ ನೋಡಿ

kalpa News

kalpa News

Next Post
ಈಶ್ವರಪ್ಪನವರೇ, ನೀವು ನಮ್ಮ ಪಾಲಿನ ದೇವರು: ಸೋಂಕಿತ ವ್ಯಕ್ತಿಯ ಭಾವನಾತ್ಮಕ ಮಾತು ವೀಡಿಯೋ ನೋಡಿ

ಈಶ್ವರಪ್ಪನವರೇ, ನೀವು ನಮ್ಮ ಪಾಲಿನ ದೇವರು: ಸೋಂಕಿತ ವ್ಯಕ್ತಿಯ ಭಾವನಾತ್ಮಕ ಮಾತು ವೀಡಿಯೋ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!