No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೋವಿಡ್ ಪರಿಶೀಲನಾ ಸಭೆ: ನೂತನ ಮಾರ್ಗಸೂಚಿಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

kalpa News by kalpa News
January 29, 2022
in ಬೆಂಗಳೂರು ನಗರ
0
ಕೋವಿಡ್ ಪರಿಶೀಲನಾ ಸಭೆ: ನೂತನ ಮಾರ್ಗಸೂಚಿಗಳೇನು ಗೊತ್ತಾ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್ 19 ಗೆ ಸಂಬಂಧಿಸಿದಂತೆ ಪರಿಶೀಲನಾ ಸಭೆ ಜರುಗಿತು.

ಕೋವಿಡ್ 19 ಸ್ಥಿತಿಗತಿ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು:

  • ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ.
  • ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ. 2ಕ್ಕೆ ಇಳಿದಿದೆ. ಈ ಹಿನ್ನೆಲೆಯಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲು ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಯಿತು.
  • ಜನವರಿ 31 ರಿಂದ ರಾತ್ರಿ ಕರ್ಫ್ಯೂ ರದ್ದು ಪಡಿಸಲು ನಿರ್ಧರಿಸಲಾಗಿದೆ.
  • ಬೆಂಗಳೂರು ನಗರದಲ್ಲಿ ಜನವರಿ 31 ರಿಂದ ಶಾಲೆ, ಕಾಲೇಜುಗಳನ್ನು ತೆರೆಯಲು ತೀರ್ಮಾನಿಸಲಾಯಿತು.
  • ಮೆಟ್ರೋ ರೈಲು ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳು ತಮ್ಮ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರೊಂದಿಗೆ ಕಾರ್ಯಾಚರಣೆ ನಡೆಸಬಹುದು.

  • ಪಬ್ ಗಳು, ಕ್ಲಬ್ ಗಳು, ರೆಸ್ಟೋರೆಂಟ್ ಗಳು, ಬಾರ್, ಹೋಟೆಲ್ ಗಳಲ್ಲಿ ಶೇ. 50 ಆಸನ ಸಾಮರ್ಥ್ಯದಡಿ ಕಾರ್ಯ ನಿರ್ವಹಿಸುವ ನಿರ್ಬಂಧವನ್ನು ಹಿಂಪಡೆಯಲಾಗುವುದು.
  • ಸಿನೆಮಾ, ಮಲ್ಟಿಪ್ಲೆಕ್ಸ್, ಥಿಯೇಟರ್ ಗಳು, ರಂಗಮಂದಿರಗಳು, ಆಡಿಟೋರಿಯಂ ಗಳು ಮತ್ತು ಇಂತರ ಸ್ಥಳಗಳಲ್ಲಿ ಶೇ. 50 ರ ಆಸನ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲಿವೆ.
  • ವಿವಾಹ ಸಮಾರಂಭಗಳಿಗೆ ತೆರೆದ ಸ್ಥಳದಲ್ಲಿ 300 ಜನರಿಗೆ ಹಾಗೂ ಮುಚ್ಚಿದ ಸ್ಥಳಗಳಲ್ಲಿ 200 ಜನರಿಗೆ ಅವಕಾಶ.
  • ಸರ್ಕಾರದ ಸಚಿವಾಲಯದಲ್ಲಿ ಶೇ. 50 ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದನ್ನು ರದ್ದು ಪಡಿಸಿ ಶೇ. ನೂರರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದು.

  • ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಹಾಗೂ ಸೇವೆಗೆ ಅವಕಾಶ ನೀಡಲಾಗುವುದು. ಶೇ. 50ರ ಸಾಮರ್ಥ್ಯದಲ್ಲಿ ಪ್ರವೇಶಾವಕಾಶ ಕಲ್ಪಿಸಲಾಗುವುದು.
  • ಎಲ್ಲ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರ್ಯಾಲಿ, ಧರಣಿ, ಸಮಾವೇಶ, ಪ್ರತಿಭಟನೆಗಳಿಗೆ ಅವಕಾಶವಿಲ್ಲ.
  • ಸ್ವಿಮ್ಮಿಂಗ್ ಪೂಲ್, ಜಿಮ್ ಗಳು ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.
  • ಸ್ಪೋಟ್ಸ್ ಕಾಂಪ್ಲೆಕ್ಸ್ ಮತ್ತು ಕ್ರೀಡಾಂಗಣಗಳಲ್ಲಿ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.
  • ಕೇರಳ, ಮಹಾರಾಷ್ಟ್ರ, ಗೋವಾ ಗಡಿಗಳಲ್ಲಿ ತೀವ್ರ ನಿಗಾ ವಹಿಸುವುದು.

  • ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಶೇ. 25 ರಷ್ಟು ಹಾಸಿಗೆಗಳನ್ನು ನಿಗದಿಪಡಿಸಲು ನಿರ್ಧರಿಸಲಾಯಿತು.
  • ಕೋವಿಡ್ ಹೊರತು ಪಡಿಸಿ, ಇತರ ಚಿಕಿತ್ಸೆಗಳನ್ನು ಸಮರ್ಪಕವಾಗಿ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಬಿ.ಸಿ.ನಾಗೇಶ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ: ಸುದರ್ಶನ್ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiCOVID 19Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಕೋವಿಡ್-19ಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಮೈ ಮಹಾಲಿಂಗ ನಾಯ್ಕರ ಸಾಧನೆ ಜಗತ್ತಿಗೇ ಸ್ಫೂರ್ತಿ : ಪೇಜಾವರ ಶ್ರೀ

Next Post

ರಾಜ್ಯ ಸರ್ಕಾರ ಪ್ರಾಯೋಜಿತ ಫುಡ್ ಪಾರ್ಕ್ ಯಶಸ್ವಿಗೊಳಿಸಲು ಪರಿಣಾಮ ಮೌಲ್ಯಮಾಪನ: ಸಿಎಂ

kalpa News

kalpa News

Next Post
ತಜ್ಞರ ಜೊತೆ ಚರ್ಚಿಸಿ ನೈಟ್ ಕರ್ಫ್ಯೂ ಬಗ್ಗೆ ತೀರ್ಮಾನ: ಸಿಎಂ ಬೊಮ್ಮಾಯಿ

ರಾಜ್ಯ ಸರ್ಕಾರ ಪ್ರಾಯೋಜಿತ ಫುಡ್ ಪಾರ್ಕ್ ಯಶಸ್ವಿಗೊಳಿಸಲು ಪರಿಣಾಮ ಮೌಲ್ಯಮಾಪನ: ಸಿಎಂ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL