Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕೋವಿಡ್ ಲಸಿಕಾಕರಣ – ರಾಜ್ಯ ಮುಂಚೂಣಿಯಲ್ಲಿದೆ: ಸಚಿವ ಸುಧಾಕರ್

January 24, 2022
in ಬೆಂಗಳೂರು ನಗರ
0 0
0
File image

File image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ನಲ್ಲಿ ಶೇ100ರಷ್ಟು ಹಾಗೂ ಎರಡನೇ ಡೋಸ್ ನಲ್ಲಿ ಶೇ.85.3ರಷ್ಟು ಪ್ರಗತಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 15-17 ವರ್ಷದ ಮಕ್ಕಳಲ್ಲಿ ಶೇ.67.5ರಷ್ಟು ಮೊದಲ ಡೋಸ್ ಆಗಿದೆ. 4,85,818 ಬೂಸ್ಟರ್ ಡೋಸ್ ನೀಡಲಾಗಿದೆ. ಒಟ್ಟು 9,33,92,626 ಡೋಸ್ ಗಳನ್ನು ಈವರೆಗೆ ನೀಡಲಾಗಿದೆ. ಲಸಿಕಾಕರಣದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ಉತ್ತಮ ಪ್ರಗತಿ ಇದೆ ಎಂದು ತಿಳಿಸಿದರು.

ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಏರುತ್ತಿದೆ. ಮತ್ತೆ ಎರಡು ಮೂರು ವಾರಗಳಲ್ಲಿ ಕಡಿಮೆಯಾಗಲಿದೆ. ಆಸ್ಪತ್ರೆ ದಾಖಲಾತಿಗೆ ಹೆಚ್ಚು ಗಮನ ನೀಡಲಾಗಿದೆ. ಹೆಚ್ಚು ಆಸ್ಪತ್ರೆ ದಾಖಲಾತಿ ಕಂಡು ಬರುವಲ್ಲಿ ಕ್ರಮ ವಹಿಸಲಾಗುತ್ತದೆ. ಆದರೆ ಅಂತಹ ಪರಿಸ್ಥಿತಿ ಇನ್ನೂ ಬಂದಿಲ್ಲ. ಕಳೆದ ಮೂರು ದಿನದಲ್ಲಿ ರೋಗ ಲಕ್ಷಣ ಇಲ್ಲದವರಿಗೆ ಪರೀಕ್ಷೆ ಮಾಡುವ ಅವಶ್ಯಕತೆಯೂ ಇಲ್ಲ ಎಂದು ಐಸಿಎಂಆರ್ ಹೇಳಿದೆ. ಅದರನ್ವಯ ಕ್ರಮ ವಹಿಸಲಾಗುತ್ತಿದೆ ಎಂದರು.

ಜನವರಿಯಲ್ಲಿ 32 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಯಾವ ರಾಜ್ಯವೂ ಇಷ್ಟು ಅಧಿಕ ಸಂಖ್ಯೆಯಲ್ಲಿ ಪರೀಕ್ಷೆ ಮಾಡಿಲ್ಲ. ಒಟ್ಟು 6 ಕೋಟಿ ಪರೀಕ್ಷೆಗಳನ್ನು ಮಾಡಿದ್ದು, ಇದು ಬೇರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದರು.

ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಸಮಾನತೆ ನೀಡುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯವಾಗಿದೆ. ಭ್ರೂಣ ಹತ್ಯೆ ವಿರುದ್ಧ ಜಾಗೃತಿ ಹಾಗೂ ಲಿಂಗ ಸಮಾನತೆ ತರಲು ಪ್ರಯತ್ನಿಸಬೇಕಿದೆ. ಕೆಲ ವರ್ಷಗಳಿಂದ ಲಿಂಗಾನುಪಾತವೂ ಹೆಚ್ಚಾಗಿದೆ. 2001 ರಲ್ಲಿ 946 ಇದ್ದ ಲಿಂಗಾನುಪಾತ, 2018 ರಲ್ಲಿ 957 ಕ್ಕೇರಿದೆ. ಅಂದರೆ, ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚಾಗಿರುವುದು ಆಶಾದಾಯಕವಾಗಿದೆ. ಅವರ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಭ್ರೂಣ ಪತ್ತೆಗೆ ರಾಜ್ಯದಲ್ಲಿ ಅವಕಾಶವಿಲ್ಲ. ಭ್ರೂಣ ಪತ್ತೆ ಮಾಡುವ ತಜ್ಞರು, ತಾಂತ್ರಿಕ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪರವಾನಗಿಯನ್ನು ರದ್ದು ಮಾಡಲಾಗುವುದು. ಭ್ರೂಣ ಪತ್ತೆಗೆ ಅವಕಾಶ ನೀಡುವುದಿಲ್ಲ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister SudhakarNews in KannadaNews KannadaState Newsಬೆಂಗಳೂರುಸಚಿವ ಡಾ. ಕೆ ಸುಧಾಕರ್
Previous Post

ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ: ಶಿವಮೊಗ್ಗದ ಹೊಣೆ ಯಾರ ಹೆಗಲಿಗೆ?

Next Post

ಸುತ್ತಿಗೆಯಿಂದ ಹೊಡೆದು ಅತ್ತೆಯ ಕೊಲೆಗೈದ ಸೊಸೆ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸುತ್ತಿಗೆಯಿಂದ ಹೊಡೆದು ಅತ್ತೆಯ ಕೊಲೆಗೈದ ಸೊಸೆ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!