No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜನರ ದಾರಿ ತಪ್ಪಿಸಿದ ಪಕ್ಷಗಳೇ ಕೋವಿಡ್ ಸಾವಿನ ಹೆಚ್ಚಳಕ್ಕೆ ಕಾರಣ: ನಳಿನ್‍ಕುಮಾರ್ ಕಟೀಲ್

kalpa News by kalpa News
May 14, 2021
in ಬೆಂಗಳೂರು ನಗರ
0
ಯುವ ಹೆಗಲಿಗೆ ಕಮಲ ನೇತೃತ್ವ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ದೇಶದಲ್ಲಿ ಲಸಿಕೆ ಬಗ್ಗೆ “ಅದು ಬಿಜೆಪಿ ಲಸಿಕೆ” ಎಂದು ಆಕ್ಷೇಪಿಸಿವರು ಈಗ ಲಸಿಕೆ ಸಿಗುತ್ತಿಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ. ಲಸಿಕೆ ಬಂದಾಗ ಜನರ ದಾರಿ ತಪ್ಪಿಸಿದವರು ಇವತ್ತು ಕೋವಿಶೀಲ್ಡ್, ಕೋವ್ಯಾಕ್ಸಿನ್ ಇಲ್ಲ ಎಂದು ಟೀಕಿಸುತ್ತಿದ್ದಾರೆ. ಜನರ ದಾರಿ ತಪ್ಪಿಸಿದ ಪಕ್ಷಗಳೇ ರಾಜ್ಯದಲ್ಲಿ ಅತಿಹೆಚ್ಚು ಕೋವಿಡ್ ಸಾವಿಗೆ ಕಾರಣರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.

ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2 ಕೋಟಿ ಕೋವಿಶೀಲ್ಡ್, ಒಂದು ಕೋಟಿ ಕೋವ್ಯಾಕ್ಸಿನ್ ಲಸಿಕೆ ಖರೀದಿಗೆ ರಾಜ್ಯ ಸರಕಾರ ಈಗಾಗಲೇ ಆದೇಶ ನೀಡಿದೆ. ಕೆಲವೇ ದಿನಗಳಲ್ಲಿ ಅದು ಬರಲಿದೆ ಎಂದರು. ರಾಜ್ಯದ ಮುಖ್ಯಮಂತ್ರಿಗಳು ಮತ್ತು ಸಚಿವರ ತಂಡವು ಒಂದಾಗಿ ಕೆಲಸ ಮಾಡುತ್ತಿದೆ. ಲಾಕ್‍ಡೌನ್ ಬಳಿಕ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ ಎಂದು ತಿಳಿಸಿದರು.

ಕೊರೋನಾ ನಿರ್ವಹಣೆಯಲ್ಲಿ ವಿರೋಧ ಪಕ್ಷದವರು ರಾಜಕೀಯ ಮಾಡದಿರಿ. ಎಲ್ಲರೂ ಒಂದಾಗಿ ಕೆಲಸ ಕಾರ್ಯಗಳನ್ನು ಮಾಡಬೇಕಿದೆ. ಜನರಲ್ಲಿ ವಿಶ್ವಾಸ, ಆತ್ಮವಿಶ್ವಾಸ ತುಂಬುವ ಕೆಲಸ ಎಲ್ಲರ ಜವಾಬ್ದಾರಿ. ಕೋವಿಡ್ ಒಂದು ಮತ್ತು ಎರಡನೇ ಅಲೆಯ ಭೀಕರತೆಯ ಕಲ್ಪನೆಯೇ ಇರಲಿಲ್ಲ ಎಂದು ಅವರು ತಿಳಿಸಿದರು.

ಕೋವಿಡ್‍ಗೆ ಬಿಜೆಪಿಯವರು ಅಥವಾ ಕಾಂಗ್ರೆಸ್‍ನವರು ಎಂಬ ಭೇದಭಾವ ಇಲ್ಲ. ಅದನ್ನು ಎಲ್ಲಾ ಜನಪ್ರತಿನಿಧಿಗಳೂ ಅರ್ಥ ಮಾಡಿಕೊಂಡು ಜನರ ಪ್ರಾಣರಕ್ಷಣೆಗೆ ಸಹಕರಿಸಬೇಕು ಎಂದರು.

2020ರಲ್ಲಿ ರಾಜ್ಯದಲ್ಲಿ 1,970 ಆಕ್ಸಿಜನ್ ಬೆಡ್ ಇತ್ತು. ಅದನ್ನು ಈಗ 24,000ಕ್ಕೆ ಏರಿದೆ. ಆಗ 444 ಐಸಿಯು ಇತ್ತು. ಈಗ 1,135 ಇದೆ. ರಾಜ್ಯದ ಖಾಸಗಿ ಕಾಲೇಜುಗಳಲ್ಲಿ ಆಕ್ಸಿಜನ್ ಘಟಕ ತೆರೆಯಲು ಶೇ 70 ಸಬ್ಸಿಡಿಯನ್ನು ರಾಜ್ಯ ಸರಕಾರವು ಕೊಡುತ್ತಿದೆ. ಆಕ್ಸಿಜನ್ ಹಂಚಿಕೆಯನ್ನೂ ಕೇಂದ್ರ ಸರಕಾರ ಹೆಚ್ಚಿಸಿದೆ ಎಂದು ವಿವರ ನೀಡಿದರು. ಅಗತ್ಯ ಆಸಕ್ಸಿಜನ್ ಅನ್ನು ಖರೀದಿಸಲಾಗುತ್ತಿದೆ ಅಲ್ಲದೆ ರೆಮಿಡಿಸಿವಿರ್ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಒಂದನೇ ಅಲೆ ಪ್ರವೇಶ ಆದಾಗ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ  ಜೆ.ಪಿ,ನಡ್ಡಾ ಅªರು ಮತ್ತು ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ಆಶಯದಂತೆ “ಸೇವಾ ಹೀ ಸಂಘಟನ್” ಅಡಿ ಪಕ್ಷವು ಕಾರ್ಯ ನಿರ್ವಹಿಸಿತ್ತು. 1.68 ಕೋಟಿ ಜನರಿಗೆ ಆಹಾರವನ್ನು 60 ಲಕ್ಷ ಕುಟುಂಬಗಳಿಗೆ ಆಹಾರ ಪೊಟ್ಟಣ, ವೈದ್ಯಕೀಯ ಕಿಟ್ ಒದಗಿಸಲಾಗಿತ್ತು. ಈ ಬಾರಿಯೂ ಎರಡನೇ ಅಲೆಯ ಸಂದರ್ಭದಲ್ಲೂ ಪಕ್ಷವು ಸೇವಾ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರ್ ರೂಂ ತೆರೆಯಲಾಗಿದೆ. ಇಲ್ಲಿಗೆ ಎರಡು ಸಾವಿರ ಕರೆಗಳು ಬಂದಿವೆ. 100 ಜನರಿಗೆ ಆಂಬುಲೆನ್ಸ್ ಸೇವೆ ನೀಡಿದ್ದು, 70 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 34 ಜನರ ಶವಸಂಸ್ಕಾರ ಮಾಡಲಾಗಿದೆ ಎಂದರು.

ಮೊದಲನೇ ಅಲೆ ಸಂದರ್ಭದಲ್ಲಿ ಒಂದು ಕೋಟಿ ರೂಪಾಯಿಯನ್ನು ನನ್ನ ಅನುದಾನದಲ್ಲಿ ವೆನ್ಲಾಕ್ ಆಸ್ಪತ್ರೆಗೆ ಕೊಟ್ಟಿದ್ದೇನೆ. ಈ ವರ್ಷ ಎರಡೂವರೆ ಕೋಟಿ ಅನುದಾನ ಬಂದಿದ್ದು, ಅದನ್ನು ಜಿಲ್ಲಾಡಳಿತಕ್ಕೆ ಕೊಟ್ಡಿದ್ದೇನೆ. ಇದೇ ಮಾದರಿಯಲ್ಲಿ ಎಲ್ಲಾ ಬಿಜೆಪಿ ಸಂಸದರೂ ತಮ್ಮ ಅನುದಾನವನ್ನು ಕೋವಿಡ್‍ಗೇ ಬಳಸಲು ತಿಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 100 ವೆಂಟಿಲೇಟರ್ ಕೊಡಲು ಮುಖ್ಯಮಂತ್ರಿಗಳ ಭೇಟಿ ವೇಳೆ ಕೇಳಿದ್ದೆ. ಕೊಡುವುದಾಗಿ ತಿಳಿಸಿದ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪ ಅವರು ಈಗಾಗಲೇ 40 ವೆಂಟಿಲೇಟರ್ ನೀಡಿದ್ದಾರೆ ಎಂದರು.

ಮೂರು ಏಜೆನ್ಸಿಗಳಿಂದ ಬಳ್ಳಾರಿ, ಪಾಲಕ್ಕಾಡ್‍ನಿಂದ ಆಕ್ಸಿಜನ್ ಬರಬೇಕು. ಸ್ಟಾಕ್, ಸಾರಿಗೆ ನಿರ್ವಹಣೆಗೆ ಎಂಆರ್‍ಪಿಎಲ್‍ನಿಂದ ಮಂಗಳೂರಿನ ವೆನ್ಲಾಕ್‍ಗೆ ಸರಬರಾಜು ಮಾಡಲಾಗುತ್ತಿದೆ. ಇಎಸ್‍ಐ ಮತ್ತು ಬಂಟ್ವಾಳ ತಾಲ್ಲೂಕಿಗೆ ಎಂಸಿಎಫ್ ಮೂಲಕ ಆಮ್ಲಜನಕ ನೀಡಲಾಗುತ್ತಿದೆ. ಪುತ್ತೂರು ಮತ್ತು ಬೆಳ್ತಂಗಡಿ ತಾಲ್ಲೂಕುಗಳಿಗೆ ಗೇಲ್ ಇಂಡಿಯಾದಿಂದ, ಉಪ್ಪಿನಂಗಡಿ ಮತ್ತು ಮೂಡಬಿದಿರೆಗೆ ಕುದುರೆಮುಖ ಕಂಪೆನಿ ಮೂಲಕ ಸರಬರಾಜು ನಡೆದಿದೆ. ಉಳ್ಳಾಲದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಲು ಇನ್‍ಫೋಸಿಸ್ ಮುಂದೆ ಬಂದಿದೆ ಎಂದು ವಿವರಿಸಿದರು.

ಮಂಗಳೂರಿನ ವೆನ್ಲಾಕ್‍ನಲ್ಲ್ಲಿ 6 ಸಾವಿರ ಲೀ. ನ ಎರಡು ಟ್ಯಾಂಕ್‍ಗಳು ದಾಸ್ತಾನಿವೆ.ಕ್ರೆಡೈ, ಬಿಎಎಎಸ್‍ಎಫ್, ಎನ್‍ಎಂಪಿಟಿಗಳೂ ಸಹಾಯಹಸ್ತ ಚಾಚಿವೆ. ಎಸ್‍ಇಜೆಡ್ ಆಂಬುಲೆನ್ಸ್‍ಗಳ ಬಾಡಿಗೆ ಭರಿಸಲು ಮುಂದಾಗಿದೆ ಎಂದು ತಿಳಿಸಿದರು. ಸಚಿವ ಶ್ರೀ ಮುರುಗೇಶ್ ನಿರಾಣಿ ಅವರೂ ಈ ವಿಚಾರದಲ್ಲಿ ನೆರವಾಗಿದ್ದಾರೆ. ಇನ್ನು ಮುಂದೆ ಆಮ್ಲಜನಕ ಸರಬರಾಜು ಮತ್ತು ವಿತರಣೆಯ ಸಮಸ್ಯೆ ಉಂಟಾಗುವುದಿಲ್ಲ ಎಂದರು.

ಕೆನರಾ ಬ್ಯಾಂಕ್ ಕೊಟ್ಟಿರುವ 25 ಲಕ್ಷ ದೇಣಿಗೆಯನ್ನು ಉಪ್ಪಿನಂಗಡಿಗೆ ನೀಡಲಾಗಿದೆ. ಮೂಡಬಿದಿರೆ, ಬೆಳ್ತಂಗಡಿಗೆ ತಲಾ 50 ಆಕ್ಸಿಜನ್ ಬೆಡ್‍ಗಳನ್ನು ಕುದುರೆಮುಖ ಕಂಪೆನಿಯು ನೀಡುತ್ತಿದೆ ಎಂದರು.

ರಾಜ್ಯ ಬಿಜೆಪಿ ಮುಖ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಾಸಕ ವೇದವ್ಯಾಸ ಕಾಮತ್, ಪಕ್ಷದ ಜಿಲ್ಲಾಧ್ಯಕ್ಷ  ಸುದರ್ಶನ ಎಂ. ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: #annadaNewsBangaloreCovidKannada News WebsiteKannada_NewsKannadaNewsLiveKannadaNewsOnlineKannadaWebsiteLatest News KannadaMP Nalin Kumar KateelNewsinKannadaNewsKannadaState Newsಕೋವಿಡ್ನಳಿನ್‍ಕುಮಾರ್ ಕಟೀಲ್ಬೆಂಗಳೂರು
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದಲ್ಲಿ ಕೋವ್ಯಾಕ್ಸಿನ್ ತಯಾರಿಕಾ ಘಟಕ ಸ್ಥಾಪನೆ ಎಲ್ಲಿ ಗೊತ್ತಾ? ಇಲ್ಲಿದೆ ಮಾಹಿತಿ!

Next Post

ಸಂಸದ ರಾಘವೇಂದ್ರ ವಿರೋಧ ಪಕ್ಷಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದೇಕೆ? ಇಲ್ಲಿದೆ ವಿವರ

kalpa News

kalpa News

Next Post
ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಸಂಸದ ರಾಘವೇಂದ್ರ ವಿರೋಧ ಪಕ್ಷಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದೇಕೆ? ಇಲ್ಲಿದೆ ವಿವರ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL