Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಒಮಿಕ್ರಾನ್ ವಿಚಾರವಾಗಿ ಜನರಲ್ಲಿ ಅನಗತ್ಯ ಭಯದ ವಾತಾವರಣ ನಿರ್ಮಾಣ: ಡಿ.ಕೆ. ಶಿವಕುಮಾರ್

December 8, 2021
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಒಮಿಕ್ರಾನ್ ವಿಚಾರವಾಗಿ ಜನರಲ್ಲಿ ಅನಗತ್ಯ ಭಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಐಟಿ ಸೆಕ್ಟರ್, ಹೋಟೆಲ್ ಗಳು ಸೇರಿದಂತೆ ಬಹುತೇಕ ವ್ಯವಹಾರಗಳು ಎಸಿಯಲ್ಲಿ ನಡೆಯುತ್ತವೆ. ಅವರ್ಯಾರು ವ್ಯವಹಾರ ಮಾಡುವಂತಿಲ್ಲವೇ? ಎಲ್ಲರೂ ಬಾಗಿಲು ಬಂದ್ ಮಾಡಬೇಕೇ? ರಾಜ್ಯದಲ್ಲಿ ಎಲ್ಲಿ ಸೋಂಕು ಹೆಚ್ಚಾಗಿದೆ? ಇಡೀ ರಾಜ್ಯದ ಆರ್ಥಿಕತೆಯನ್ನೇ ಹಾಳು ಮಾಡಲಾಗುತ್ತಿದೆ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡುವಾಗ ದೇಶದ ಎಲ್ಲೆಡೆಯಂತೆ ಮಾಡಬೇಕು. ನಮಗೆ ವಿಶೇಷ ಮಾರ್ಗಸೂಚಿ ರೂಪಿಸಲು ಆಗುವುದಿಲ್ಲ. ಈಗಾಗಲೇ ಯಾರಿಗೆಲ್ಲಾ ನಷ್ಟ ಆಗಿದೆ ಅವರಿಗೆ ಪರಿಹಾರ ನೀಡಬೇಕು. ಇದುವರೆಗೂ ಯಾರಿಗೂ ಪರಿಹಾರ ನೀಡಿಲ್ಲ. ಕೋವಿಡ್ ನಿಂದ ಮೃತಪಟ್ಟ 4 ಲಕ್ಷ ಜನರಲ್ಲಿ ಯಾರಿಗೂ ಪರಿಹಾರ ಕೊಟ್ಟಿಲ್ಲ. ರೈತರ ಬೆಳೆಗಳಿಗೆ ಬೆಲೆ ನಿಗದಿ ಮಾಡಿಲ್ಲ. ಈಗ ಕೆಲವರು ಉಸಿರಾಡುತ್ತಿದ್ದಾರೆ. ಹೋಟೆಲ್ ಉದ್ಯಮ ನಷ್ಟದಲ್ಲಿದೆ. ಶೇ.90 ರಷ್ಟು ಹೋಟೆಲ್ ಗಳಿಗೆ ಎಸಿ ಅಗತ್ಯ. ಶೇ.20 ರಷ್ಟು ಶಾಲೆಗಳು ಎಸಿಯಲ್ಲೇ ನಡೆಯುತ್ತಿವೆ. ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಹೇಳಿದರು.

ಕಾಂಗ್ರೆಸ್ ಅಧ್ಯಕ್ಷನಾಗಿ ನಾನು ಸಿಪಿಎಂ, ಜೆಡಿಎಸ್, ರೈತ ಸಂಘ ಎಲ್ಲರ ಮತವನ್ನೂ ಕೇಳುತ್ತೇನೆ. ಮತದಾರರಿಗೆ ಮುಕ್ತ ಮತದಾನದ ಅವಕಾಶವಿದ್ದು, ಯಾರು ಯಾರಿಗೆ ಬೇಕಾದರೂ ಮತ ಹಾಕಬಹುದು. ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಧ್ವನಿಯಾಗಿ, ಅವರ ಪರವಾಗಿ ಕಾಂಗ್ರೆಸ್ ಸದಾ ನಿಂತಿದೆ. ಹೀಗಾಗಿ ಎಲ್ಲರನ್ನು ಮತ ಕೇಳಿದ್ದೇನೆ ಎಂದು ತಿಳಿಸಿದರು.

ಮೈತ್ರಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಜೆಡಿಎಸ್ ತನ್ನ ತೀರ್ಮಾನ ತೆಗೆದುಕೊಂಡಿದೆ. ಕುಮಾರಸ್ವಾಮಿ ಅವರು ನಿರ್ಧಾರ ಕೈಗೊಂಡಿದ್ದು, ಧಾರವಾಡ, ಬೀದರ್, ಕಲಬುರ್ಗಿ ಸೇರಿದಂತೆ ಹಲವು ಕಡೆಗಳಲ್ಲಿ ಜೆಡಿಎಸ್ ನಾಯಕರು ಬಿಜೆಪಿ ವಿರುದ್ಧ ಹೋರಾಡುತ್ತಿದ್ದಾರೆ. ನಾಯಕರು ಏನೇ ತೀರ್ಮಾನ ಮಾಡಿದರೂ ಆ ಬಗ್ಗೆ ಭಿನ್ನಾಭಿಪ್ರಾಯ ಇದ್ದೇ ಇದೆ ಎಂದರು.

ಯಡಿಯೂರಪ್ಪನವರು ಕಾಂಗ್ರೆಸ್ ಅನ್ನು 25 ವರ್ಷ ವಿರೋಧ ಪಕ್ಷದಲ್ಲಿ ಇಡುತ್ತೇವೆ. ಕಾಂಗ್ರೆಸ್ ಕತೆ ಮುಗಿದಿದ್ದು, ತಾವೇ ಶಾಶ್ವತವಾಗಿ ಇರುತ್ತೇವೆ ಎಂದು ಹೇಳಿದ್ದಾರೆ. ಅರುಣ್ ಸಿಂಗ್ ಹಾಗೂ ಇತರರು ನಮಗೆ ಜೆಡಿಎಸ್ ಬೆಂಬಲ ಬೇಕು ಎಂದು ಹೇಳಿರುವುದು, ಅವರ ಅಸಹಾಯಕತೆ ತೋರಿಸುತ್ತಿದೆ. ತಮ್ಮದು ದುರ್ಬಲ ಪಕ್ಷ ಎಂದು ಬಿಜೆಪಿ ಒಪ್ಪಿಕೊಂಡಿದೆ. ಸಿಎಂ ಹೇಳಿಕೆಯನ್ನೂ ಗಮನಿಸುತ್ತಿದ್ದೇವೆ ಎಂದು ಹೇಳಿದರು.

ಟೆಲಿಫೋನ್ ಕದ್ದಾಲಿಕೆ ಪ್ರಕರಣದ ಮರುತನಿಖೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಅವರು ತನಿಖೆ ಮಾಡುತ್ತಿದ್ದಾರೆ. ಅವರ ಕೆಲಸ ಅವರು ಮಾಡಲಿ’ ಎಂದು ಉತ್ತರಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreD K ShivakumarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaOmicronState Newsಒಮಿಕ್ರಾನ್ಡಿ.ಕೆ. ಶಿವಕುಮಾರ್ಬೆಂಗಳೂರು
Previous Post

ಸೇನಾ ಹೆಲಿಕಾಪ್ಟರ್ ಪಥನ: 14ರಲ್ಲಿ 11 ಮಂದಿ ನಿಧನ, ಬಿಪಿನ್ ರಾವತ್ ಸ್ಥಿತಿ ಚಿಂತಾಜನಕ?

Next Post

ನಾಗರಹಾವಿನ ಸಾವಿಗೆ ಕಾರಣ ಹಿನ್ನೆಲೆ: ಸ್ಮಾರ್ಟ್‌ಸಿಟಿ ಇಂಜಿನಿಯರ್ ವಿಜಯಕುಮಾರ್ ವಿರುದ್ಧ ಎಫ್‌ಐಆರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಾಗರಹಾವಿನ ಸಾವಿಗೆ ಕಾರಣ ಹಿನ್ನೆಲೆ: ಸ್ಮಾರ್ಟ್‌ಸಿಟಿ ಇಂಜಿನಿಯರ್ ವಿಜಯಕುಮಾರ್ ವಿರುದ್ಧ ಎಫ್‌ಐಆರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!