No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Friday, February 6, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಉದ್ದಟತನದಿಂದ ಸೃಜಶೀಲ ಸಾಹಿತ್ಯ ಹಾದಿತಪ್ಪುತ್ತದೆ

‘ಮೊಳಕೆ' ಕೃತಿ ಬಿಡಗಡೆ ಕಾರ್ಯಕ್ರಮದಲ್ಲಿ ನಾಡೋಜ, ಡಾ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 30, 2024
in ಬೆಂಗಳೂರು ನಗರ
0
ಉದ್ದಟತನದಿಂದ ಸೃಜಶೀಲ ಸಾಹಿತ್ಯ ಹಾದಿತಪ್ಪುತ್ತದೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಾಹಿತ್ಯ ಕ್ಷೇತ್ರದಲ್ಲಿ ಕೃಷಿಮಾಡುವವರಿಗೆ ಉದ್ದಟತನ ಮತ್ತು ಸಿನಿಕತನ ಇರಬಾರದು ಇದರಿಂದ ಸೃಜಶೀಲ ಸಾಹಿತ್ಯ #Litreture ಹಾದಿತಪ್ಪುತ್ತದೆ ಎಂದು ನಾಡೋಜ, ಡಾ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

ಬೆಂಗಳೂರಿನಲ್ಲಿ ಶನಿವಾರ ಪತ್ರಕರ್ತ ತುರುವನೂರು ಮಂಜುನಾಥ ಅವರ ‘ಮೊಳಕೆ ಕೃತಿಯನ್ನು ಬಿಡಗಡೆಗೊಳಿಸಿ ಮಾತನಾಡಿದ ಅವರು, ಸಾಹಿತ್ಯ ಕ್ಷೇತ್ರದಲ್ಲಿ ವಿನಮ್ರತೆಯಿಂದ ವಿಷಯ ಮತ್ತು ವಿಮರ್ಶೆಗಳ ಮಂಡನೆಯಿಂದ ಬರಹಗಾರ ಮೌಲಿಕ ಗುಣಗಳು ಪ್ರಮುಖ ಪಾತ್ರ ವಹಿಸುತ್ತಾನೆ, ಆ ನಿಟ್ಟಿನಲ್ಲಿ ವಿನಮ್ರತೆಯಿಂದಲೇ ತುರುವನೂರು ಮಂಜುನಾಥ ಈ ಕೃತಿಯಲ್ಲಿ ವಿಷಯಮಂಡನೆ ಮಾಡುವ ಮೂಲಕ ಜನರಿಗೆ ನೇರವಾಗಿ ತಲುಪುವ ಪ್ರಮುಖ ಪಾತ್ರ ವಹಿಸಿದೆ ಎಂದು ಅಭಿಪ್ರಾಯಪಟ್ಟರು
ಸಾಹಿತ್ಯ ವಲಯದಲ್ಲಿ ಇತ್ತೀಚಿನ ದಿನಗಳಲ್ಲಿ ಸಂವಾದ ಸಂಸ್ಕೃತಿ ಕಡಿಮೆಯಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು ಹಿಂದಿನ ಸಾಹಿತಿಗಳ ನಡುವೆ ಸಾಹಿತ್ಯ ಸಂವಾದಗಳು ನಡೆಯುತ್ತಿದ್ದ ಕಾರಣ ಗುಣಮಟ್ಟದ ಸಾಹಿತ್ಯ ರಚನೆಯಾಗುತ್ತಿದ್ದವು ಆದರೆ ಇತ್ತೀಚಿನ ದಿನಗಳ ಅಂತವಾತಾವರಣ ಕಡಿಮೆಯಾಗುತ್ತಿದೆ ಎಂದು ಹೇಳಿದರು.

ಮೊಳಕೆ ಕೃತಿ ಯಾವುದೆ ವೈಚಾರಿಕ ಪಂಥಕ್ಕೆ ಸೇರದೆ ಉತ್ತಮವಾದದನ್ನು ಆಯ್ಕೆಮಾಡಿಕೊಳ್ಳಬೇಕು ಎನ್ನುವ ದೃಷ್ಟಿಯಲ್ಲಿ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ ಆ ನಿಟ್ಟಿನಲ್ಲಿ ಜನಪರತೆಯ ಹಾದಿಯಲ್ಲಿ ಈ ಕೃತಿ ಗೆಲ್ಲುತ್ತದೆ ಎಂದು ವಿಶ್ಲೇಷಿಸಿದರು.

Also read: ಹುಬ್ಬಳ್ಳಿ ಸಿಲಿಂಡರ್ ಸೋರಿಕೆ ಪ್ರಕರಣ | ಮತ್ತೋರ್ವ ಸಾವು | ಮೃತರ ಸಂಖ್ಯೆ 5ಕ್ಕೆ ಏರಿಕೆ

ಯು.ಆರ್. ಅನಂತಮೂರ್ತಿ ಅವರ ಸಂಸ್ಕಾರ ಕುರಿತು ಪರಿಚಯಿಸಿರುವ ಅವರು ಉತ್ತಮ ವಿಮರ್ಶೆಯೊಂದನ್ನು ಮಂಡಿಸಿದ್ದಾರೆ ಹಾಗೆಯೇ ಗದ್ದರ್ ಕುರಿತಂತ,ಅವರ ಹೋರಾಟ ಮತ್ತು ಕೊನೆಕಾಲದ ಕುರಿತು ಅವರ ಜೀವಂತಿಕೆಯನ್ನು ಪಸ್ತಾಪ ಮಾಡಿದ್ದಾರೆ, ವ್ಯಕ್ತಿಚಿತ್ರಗಳಲ್ಲಿ ಉತ್ತಮವಾದದ್ದನ್ನು ಮಾತ್ರ ಆಯ್ಕೆಮಾಡಿಕೊಂಡು ಜನರಿಗೆ ತಲುಪಿಸುವ ಕೆಲಸ ಮಂಜುನಾಥ್ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಈ ಕೃತಿಯಲ್ಲಿ ಮಂಜುನಾಥ ಅಂತರಾಳದ ಭಾವಗಳ ಕುರಿತು ಬರೆದಿರುವ ಕಾರಣ ಎದೆಗೆ ಬಿದ್ದ ಆ ಕ್ಷಣದ ಅಕ್ಷರಗಳ ಮತ್ತು ವಿಷಯಗಳನ್ನು ಉತ್ತಮವಾಗಿ ಪ್ರಸ್ತಾಪಿಸುವು ಮೂಲಕ ಒಂದು ವೈಚಾರಿಕ ಮನೋಭವಾದ ಹಿನ್ನಲೆಯಲ್ಲಿ ಬರದ ಕಾರಣ ಎಲ್ಲವೂ ಜನಪರ ಮತ್ತು ಜೀವಂತಿಕೆಯನ್ನು ಪಡೆದಿವೆ ಎಂದು ಹೇಳಿದರು.ಭಕ್ತಿ ಇರಬೇಕು ಆದರೆ ಫಂಥ ಸ್ಥಾಪಿದ ಧರ್ಮವ ಭಕ್ತಿಯ ಹೆಸರಿನಲ್ಲಿ ಮೂಡನಂಬಿಕೆ ಕಂದಾಚಾರಗಳನ್ನು ಸಮಾಜದಲ್ಲಿ ಹೇಗೆ ಶೋಷಣೆಗೊಳ್ಳುತ್ತದೆ ಎನ್ನವುದನ್ನು ಈ ಕೃತಿಯಲ್ಲಿ ಪ್ರಸ್ತಾಪಿಸಿದ್ದಾರೆ, ಭಕ್ತಿಯ ಮೂಲ ಆಶಯವನ್ನು ತಿಳಿಸಲು ಹೊರಟಿರುವುದು ಒಂದು ವೈಚಾರಿಕೆ ನೆಲಗಟ್ಟಿನ ಹಿನ್ನಲೆಯ ಲ್ಲಿ ಇದು ಅತ್ಯಂತ ಮಹತ್ವ ಪಡೆದಯತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಿರಿಯ ಪತ್ರಕರ್ತ ಹುಣಸವಾಡಿ ರಾಜನ್ ಮತನಾಡಿ ಪತ್ರಕೋದ್ಯಮದಲ್ಲಿ ಇಂದು ಸತ್ಯ ಅಸತ್ಯವಾಗಿಹೋಗಿದೆ. ಸತ್ಯದ ಹೆಸರಿನಲ್ಲಿ ಸುಳ್ಳುಗಳನ್ನು ರಾರಾಜಿಸಲಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು ಈ ನಿಟ್ಟಿನಲ್ಲಿ ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಇನ್ನೊಬ್ಬ ಹಿರಿಯ ಪ್ರತಕರ್ತ ಅನಂತ ಚಿನಿವಾರ ಮಾತನಾಡಿ ಇಂದು ಪತ್ರಕರ್ತನಾದವನಿಗೆ ಅಹಂ ಮತ್ತು ಸಿನಿಕತನ ಇರಬಾರದು ಅದರಿಂದ ಸುದ್ದಿಗಳ ಮೇಲೆ ಪರಿಣಾಮ ಬೀರುತ್ತವೆ ಹೀಗಾಗಿಯೇ ಇಂದು ಸುದ್ದಿಗಳ ಗುಣಮಟ್ಟ ಕಡಿಮೆಯಗುತ್ತಿದೆ ಎಂದು ವಿಷಾದಿಸಿದರು.

ಪತ್ರಕರ್ತರಾದವರ ಸ್ಥಿತಿ ಇಂದು ಶೋಚನಿಯವಾಗಿದೆ ಸುದ್ದಿಮನೆಯ ಮಾಲೀಕ ಹೇಳಿದ ರೀತಿಯಲ್ಲಿ ಸುದ್ದಿಗಳನ್ನು ಸೃಷ್ಟಿಸುವುದರಿಂದ ಸತ್ಯ ಹೇಳಬೇಕಾದ ಸಂದರ್ಭದಲ್ಲಿ ಸುಳ್ಳುಗಳನ್ನು ಸೃಷ್ಟಿಯಾಗುತ್ತಿವೆ ಎಂದು ಹೇಳಿದರು ಇದರಿಂದ ಇಂದು ಮಾದ್ಯಮಗಳ ಮೇಲೆ ನಂಬಿಕೆಯಿಲ್ಲದಂತಾಗಿದೆ ಎಂದು ವಿಶ್ಲೇಷಿಸಿದರು.

ಸಮಾರಂಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ನಿವೃತ್ತ ಐಎಎಸ್ ಅಧಿಕಾರಿ ಜಿ.ಎನ್,ಶಿವಮೂರ್ತಿ ಮತ್ತು ಮೊಳಕೆ ಕೃತಿಯ ಲೇಖಕ ಮತ್ತು ಪತ್ರಕರ್ತ ತುರುವನೂರು ಮಂಜುನಾಥ ಇದ್ದರು. ಸಮಾರಂಭದ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಹನುಮೇಶ್ ಯಾವಗಲ್ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaLitretureNews_in_KannadaNews_Kannadaಬೆಂಗಳೂರುಸಾಹಿತ್ಯ
Share196Tweet123Send
Previous Post

ಡಿ.31-ಜ.2 | ಶಿವಮೊಗ್ಗ | ಶ್ರೀಗಂಧದ ಅಪರೂಪದೊಂದು ಕಾರ್ಯಕ್ರಮ | ಶ್ರೀ ಸತ್ಯಾತ್ಮ ತೀರ್ಥರ ಉಪಸ್ಥಿತಿ

Next Post

ವಕೀಲಿ ವೃತ್ತಿಯಲ್ಲಿ ಪ್ರತಿಫಲಿತ ಚಿಂತನೆ ಬೆಳೆಸಿಕೊಳ್ಳಿ | ನ್ಯಾಯಮೂರ್ತಿ ಇಂದರೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಕೀಲಿ ವೃತ್ತಿಯಲ್ಲಿ ಪ್ರತಿಫಲಿತ ಚಿಂತನೆ ಬೆಳೆಸಿಕೊಳ್ಳಿ | ನ್ಯಾಯಮೂರ್ತಿ ಇಂದರೇಶ್

ವಕೀಲಿ ವೃತ್ತಿಯಲ್ಲಿ ಪ್ರತಿಫಲಿತ ಚಿಂತನೆ ಬೆಳೆಸಿಕೊಳ್ಳಿ | ನ್ಯಾಯಮೂರ್ತಿ ಇಂದರೇಶ್

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

February 5, 2026
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

February 5, 2026
ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

February 5, 2026
ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

February 5, 2026
ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

February 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL