ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಭಾರತದ ತಂಡ ವಿಶ್ವ ಕಪ್ ಕ್ರಿಕೆಟ್‍ನ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂ ಜಿಲ್ಯಾಂಡ್ ತಂಡವನ್ನು ಸೋಲಿಸಿ ಫೈನಲ್ ತಲುಪಿರುವುದಕ್ಕಾಗಿ ತಂಡದ ಎಲ್ಲಾ ಸದಸ್ಯರಿಗೆ ಹಾಗೂ ವಿಶೇಷವಾಗಿ ವಿರಾಟ್ ಕೋಹ್ಲಿಯವರಿಗೆ 50 ಶತಕ ಪಡೆದದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅಭಿನಂದಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
Also read: ಶಿವಮೊಗ್ಗ | ಯುವ ಸಂಸತ್ ಕಲಾಪ | ಥೇಟ್ ರಾಜಕಾರಣಿಗಳಂತೆಯೇ ಪಾಲ್ಗೊಂಡ ವಿದ್ಯಾರ್ಥಿಗಳು

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)










Discussion about this post