No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಂದಾಯ ಇಲಾಖೆಯ ದಾಖಲೆಗಳನ್ನು ತಿದ್ದಿ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಕೇಸ್‌: ಗೋವಿಂದ ಕಾರಜೋಳ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 21, 2022
in ಬೆಂಗಳೂರು ನಗರ
0
ಕಂದಾಯ ಇಲಾಖೆಯ ದಾಖಲೆಗಳನ್ನು ತಿದ್ದಿ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಕೇಸ್‌: ಗೋವಿಂದ ಕಾರಜೋಳ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕಂದಾಯ ಇಲಾಖೆಯ ಕಾಗದ ಪತ್ರಗಳಲ್ಲಿ ಹೆಸರನ್ನು ಬದಲಾವಣೆ ಮಾಡಿದರೆ ಅವರು ಅಪರಾಧಿಗಳಾಗುತ್ತಾರೆ. ಮಾಡಿ ಕೊಟ್ಟವರು ಅಪರಾಧಿಗಳಾಗುತ್ತಾರೆ. ಇಬ್ಬರ ಮೇಲೆಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್‌ ಕೇಸ್‌ ದಾಖಲಿಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ Minister Govinda Karajola ಹೇಳಿದ್ದಾರೆ.

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಯಾದಗಿರಿ ಜಿಲ್ಲೆಯ ಕೊಡೆಕಲ್ ಗ್ರಾಮದಲ್ಲಿ ಸರ್ವೇ ನಂಬರ್ 72ರಲ್ಲಿ 15 ಎಕರೆ 10 ಗುಂಟೆ ಜಮೀನನ್ನು ಕೃಷ್ಣ ಭಾಗ್ಯ ಜಲ ನಿಗಮ ಯೋಜನೆಗೆ ತೆಗದೆದುಕೊಂಡು ಪರಿಹಾರವನ್ನು ಕೂಡ ಕೊಟ್ಟಿದ್ದಾರೆ. ಅಲ್ಲಿನ ತಹಶೀಲ್ದಾರ್‌ ಹಾಗೂ ಅವರ ಸಿಬ್ಬಂದಿ ಸೇರಿ ಭ್ರಷ್ಟಾಚಾರ ಉದ್ದೇಶದಿಂದ ಖಾಸಗಿ ವ್ಯಕ್ತಿಗಳಾದ ಬಸಮ್ಮ ಕೋಂ ಚನ್ನಮಲ್ಲಪ್ಪ ಅದ್ನೂರಾ ಎಂಬ ಹೆಸರಿನಲ್ಲಿ ಪಹಣಿ ಬದಲಾಯಿಸಿ, ಹೆಸರು ಬದಲಾವಣೆ ಮಾಡಿದ್ದಾರೆ ಎಂದು ತಿಳಿಸಿದರು.
ಕೃಷ್ಣ ಭಾಗ್ಯ ಜಲ ನಿಗಮ ಪರಿಹಾರ ತೆಗೆದುಕೊಂಡು ತಹಶೀಲ್ದಾರ್‌ ಬಸಮ್ಮನವರ ಜೊತೆ ಸೇರಿ ಪಹಣಿ ಬದಲಾಯಿಸಿದ್ದಾರೆ. ಆ ರೀತಿ ಬದಲಾಯಿಸಲು ತಹಶೀಲ್ದಾರ್‌ಗೆ ಯಾವುದೇ ಅಧಿಕಾರ ಇಲ್ಲ. ಸರಿಯಾದ ದಾಖಲೆ ಇದ್ರೆ, ಉಪ ಆಯುಕ್ತರು ಬದಲಾವಣೆ ಮಾಡಬೇಕು. ಈ ಕಾರಣಕ್ಕೆ ಕಂದಾಯ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಯನ್ನು ಸಸ್ಪೆಂಡ್ ಮಾಡಿದ್ದಾರೆ. ಆದರೆ, ತಹಶೀಲ್ದಾರ್‌ನನ್ನು ಸಸ್ಪೆಂಡ್‌ ಮಾಡಿಲ್ಲ. ತಕ್ಷಣ ತಹಶೀಲ್ದಾರ್‌ನನ್ನು ಸಸ್ಪೆಂಡ್ ಮಾಡಿ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು.

Also read: ಕುಟ್ಟ, ಕಾನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಡಾ.ಸಿ. ಸೋಮಶೇಖರ ಭೇಟಿ

ಇದಕ್ಕೆ ಪ್ರತಿಕ್ರಿಯಿಸಿದ ಗೋವಿಂದ ಕಾರಜೋಳ ಅವರು, ಈ ವಿಚಾರ ನನ್ನ ಗಮನಕ್ಕೆ ಬಂದೇ ಇರ್ಲಿಲ್ಲ. ಈಗ ಬಂದಿದೆ. ಭೂಸ್ವಾಧೀನವನ್ನು ಕಂದಾಯ ಇಲಾಖೆ ಅಧಿಕಾರಿಗಳು ಮಾಡಬೇಕು. ಹಾಗೇನಾದರೂ ಆಗಿದ್ದರೆ ಕಂದಾಯ ಇಲಾಖೆಗೆ ಸಂಬಂಧಿಸಿದ ತಹಶೀಲ್ದಾರ್‌ರೇ ಆಗಿರಬಹುದು. ಕೆಳಗಿನ ನೌಕರರೇ ಆಗಿರಬಹುದು. ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅವರನ್ನ ಸಸ್ಪೆಂಡ್ ಮಾಡಲು ಸರ್ಕಾರದಿಂದ ಸೂಚನೆ ಕೊಡುತ್ತೇವೆ. ಹಣವನ್ನ ರಿಕವರಿ ಮಾಡಲು ಡಿಸಿಗೆ ಹೇಳುತ್ತೇನೆ. ಕ್ರಿಮಿನಲ್ ಕೇಸ್ ಹಾಕೋಣ, ತಕ್ಷಣ ಯಾದಗಿರಿ ಜಿಲ್ಲಾಧಿಕಾರಿಗೆ ಸೂಚನೆ ಕೊಡ್ತೀನಿ ಎಂದು ತಿಳಿಸಿದರು.
ಇನ್ನು, ಬೆಳಗಾವಿ ಜಿಲ್ಲೆಯ ಕೆಲ ತಾಲೂಕಿನಲ್ಲಿ ರೈತರ ಪಹಣಿಯಲ್ಲಿ ಮಾಲೀಕರ ಹೆಸರ ಬದಲಿಗೆ ಕರ್ನಾಟಕ ನೀರಾವರಿ ನಿಗಮ ಎಂದು ಹೆಸರಿದ್ದು ರೈತರು ಕಂಗಾಲಾಗಿದ್ದಾರೆ ಎಂದು ಕೌಜಲಗಿ ಮಹಾಂತೇಶ್‌ ಅವರು ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿದ ಗೋವಿಂದ ಕಾರಜೋಳ ಅವರು, ಕರ್ನಾಟಕ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ 3,26,000 ಎಕರೆ ಭೂಸ್ವಾಧೀನ ಆಗಿದೆ. ಭೂಸ್ವಾಧೀನ ಆದ್ಮೇಲೆ ನೀರಾವರಿ ಇಲಾಖೆ ಅಂತ ಹೆಸರು ಬದಲಾವಣೆ ಆಗ್ಬೇಕಿತ್ತು. ಅದು ಆಗದೇ ಇರುವುದರಿಂದ 25,000 ಎಕರೆ ಹೊರತುಪಡಿಸಿ 3 ಲಕ್ಷ ಎಕರೆಯಷ್ಟು ರೈತರ ಹೆಸರಿನಲ್ಲಿ ಉಳಿದುಬಿಟ್ಟಿತ್ತು. ಅವರು ಪರಿಹಾರವನ್ನು ತೆಗೆದುಕೊಂಡಿದ್ದರು. ಈಗ 3,26,000 ಎಕರೆಯನ್ನು ದಾಖಲೆ ತಿದ್ದುಪಡಿ ಮಾಡಿ ಕರ್ನಾಟಕ ಸರ್ಕಾರ ನೀರಾವರಿ ನಿಗಮ ಹೆಸರನ್ನು ಮಾಡಿದ್ದೇವೆ ಎಂದರು.

ಇದು ಕೇವಲ ನಾವಷ್ಟೇ ಮಾಡಿಲ್ಲ, ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಲ್ಲೂ ಕೂಡ ಕೇಸ್‌ಗಳಾಗಿ, 3,25,000 ಎಕರೆ ಸರ್ಕಾರದ ಹೆಸರಿಗೆ ಮಾಡಿಕೊಂಡಿದ್ದೇವೆ.. ರೈತರು ಅವರ ಹೆಸರಿನಲ್ಲೇ ಇದಿದ್ದರಿಂದ ಕೆಲವರು ಮಾರಾಟ ಮಾಡಿದ್ದಾರೆ. ಕೆಲವರು ಸಾಲ ತೆಗೆದಿದ್ದಾರೆ. ಕೆಲವರು ಭಾಗ ಮಾಡಿಕೊಂಡಿದ್ದಾರೆ. ಹೀಗಾಗಿ ಅನೇಕ ಸಮಸ್ಯೆಗಳಾಗಿದ್ದವು. ತಾಂತ್ರಿಕ ದೋಷಗಳನ್ನು ಸರಿಪಡಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Govinda KarajolaNewsinKannadaNewsKannadaಬೆಂಗಳೂರುಸಚಿವ ಗೋವಿಂದ ಕಾರಜೋಳ
Share204Tweet123Send
Previous Post

ಕುಟ್ಟ, ಕಾನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಡಾ.ಸಿ. ಸೋಮಶೇಖರ ಭೇಟಿ

Next Post

ಹೃದಯಾಘಾತದಿಂದ ಚಂದ್ರಮೋಳಿ ನಿಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೃದಯಾಘಾತದಿಂದ ಚಂದ್ರಮೋಳಿ ನಿಧನ

ಹೃದಯಾಘಾತದಿಂದ ಚಂದ್ರಮೋಳಿ ನಿಧನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

March 23, 2026
Sagara Engulfed In The Ocean of Music

Sagara Engulfed In The Ocean of Music

March 23, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಹುಬ್ಬಳ್ಳಿ-ವಿಜಯಪುರ ನಡುವಿನ ರೈಲುಗಳ ಸೇವೆ ಪೂರ್ಣ ಪುನಾರಂಭ

March 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ತಿರುಪತಿ, ಸುಬ್ರಹ್ಮಣ್ಯ-ಮಂಗಳೂರು ಸೇರಿ 9 ಪ್ರಮುಖ ರೈಲುಗಳ ಮಹತ್ವದ ಅಪ್ಡೇಟ್

March 23, 2026
ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL