No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮುಂದಿನ ಮಕ್ಕಳ ಭವಿಷ್ಯಕ್ಕೆ ಸಂಸ್ಕಾರವೇ ಮುಖ್ಯ: ಆರ್. ಕೆ. ವಾದೀಂದ್ರಾಚಾರ್

ಶ್ರೀ ಗುರುರಾಯರ ಸನ್ನಿಧಿಯಲ್ಲಿ ಶ್ರೀಹರಿ ಭಜನೆ ಮತ್ತು "ನರ್ತನ ಸೇವೆ"

kalpa News by kalpa News
April 22, 2025
in ಬೆಂಗಳೂರು ನಗರ
0
ಮುಂದಿನ ಮಕ್ಕಳ ಭವಿಷ್ಯಕ್ಕೆ ಸಂಸ್ಕಾರವೇ ಮುಖ್ಯ: ಆರ್. ಕೆ. ವಾದೀಂದ್ರಾಚಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಇಂದಿನ ಮಕ್ಕಳಿಗೆ ಸಂಸ್ಕಾರವೇ ಮುಖ್ಯ. ಆ ಸಂಸ್ಕಾರದಿಂದಲೇ ಮಕ್ಕಳಿಗೆ ಶ್ರೇಯೋಭಿವೃದ್ಧಿ ಆಗಲಿದೆ ಎಂದು ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ಯರು ತಿಳಿಸಿದರು.

ಪರಮಪೂಜ್ಯ ಶ್ರೀ ಶ್ರೀ 1008 ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ #Shri Subudhendra Swamiji ಆದೇಶದಂತೆ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendraswamy Mutt ಈ ಭಾನುವಾರದಂದು ನಡೆದ ಶ್ರೀಹರಿ ಭಜನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ “ನರ್ತನ ಸೇವೆ” ಸಲ್ಲಿಸಿದ ಧೃತಿ ಆತ್ರೇಯಸ್ ಮತ್ತು ಧನ್ವಿ ಆತ್ರೇಯಸ್ ಸಹೋದರಿಯರಿಗೆ ಫಲ ಮಂತ್ರಾಕ್ಷತೆ ಕೊಟ್ಟು ಆಶೀರ್ವದಿಸಿದರು ಹಾಗೂ ಭಕ್ತರು ಸಹ ಮಕ್ಕಳ ನರ್ತನ ಸೇವೆಯನ್ನು ವೀಕ್ಷಿಸಿ ಸಂತೋಷವನ್ನು ವ್ಯಕ್ತಪಡಿಸುತ್ತಾ ಮಕ್ಕಳನ್ನು ಪ್ರೋತ್ಸಾಹಿಸಿ ಹಾರೈಸಿದರು.

ವಿಶೇಷ ಪೂಜೆ, ಅನ್ನದಾನ ಸೇವೆ ಹಾಗೂ ಸಂಗೀತ ಸೇವೆ

ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಏಪ್ರಿಲ್ 17, ಗುರುವಾರ ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ ಅನ್ನದಾನ ಸೇವೆ ಕಾರ್ಯಕ್ರಮಗಳು ನಡೆದವು.
ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ತೊಟ್ಟಿಲು ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ಮಾನಸ ಕುಲಕರ್ಣಿ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳ ಗಾಯನ ಸೇವೆ ಸಲ್ಲಿಸಿದರು. ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ವಿ. ಟಿ .ಎಸ್. ರಮೇಶ್, ತಬಲಾ ವಾದನದಲ್ಲಿ ವಿ. ಸರ್ವೋತ್ತಮ ಸಾಥ್ ನೀಡಿದರು ಎಂದು ನಂದಕಿಶೋರ್ ಆಚಾರ್ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/03/PES-Video.mp4

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaShri Raghavendraswamy MuttShri Subudhendra Swamijiಬೆಂಗಳೂರುಶ್ರೀ ರಾಘವೇಂದ್ರ ಸ್ವಾಮಿಗಳ ಮಠಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿರಿಯ ವಕೀಲ ಸದಾಶಿವ ರೆಡ್ಡಿ ಮೇಲೆ ಹಲ್ಲೆ | ಸೊರಬ ವಕೀಲರ ಸಂಘ ಖಂಡನೆ

Next Post

ರೇಣುಕಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್‌

kalpa News

kalpa News

Next Post
ಕೊಲೆ ಪ್ರಕರಣ | ನಟ ದರ್ಶನ್ ಪೊಲೀಸ್ ವಶಕ್ಕೆ | ಬೆಂಗಳೂರು ಕಮಿಷನರ್ ಬಿಗ್ ಸ್ಟೇಟ್ಮೆಂಟ್

ರೇಣುಕಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್‌

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL