No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಪಠ್ಯದಲ್ಲಿ ಕತ್ತರಿ! ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವರದಿ ಸಲ್ಲಿಕೆ

ವೈದಿಕ ಧರ್ಮ, ಯಜ್ಞ-ಯಾಗಗಳ ಬಗ್ಗೆ ಅವಹೇಳನದ ಅಂಶಗಳಿಗೆ ಕತ್ತರಿ

kalpa News by kalpa News
March 25, 2022
in ಬೆಂಗಳೂರು ನಗರ
0
ಪಠ್ಯದಿಂದ ಟಿಪ್ಪು ಸುಲ್ತಾನ್’ಗೆ ಗೇಟ್’ಪಾಸ್?: ಸಿಎಂ ಬಿಎಸ್’ವೈ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯ ಪಠ್ಯಪುಸ್ತಕಗಳಲ್ಲಿ ಟಿಪ್ಪು ಸುಲ್ತಾನನ Tippu Sulthan ವೈಭವೀಕರಣಕ್ಕೆ ಕತ್ತರಿ ಹಾಕಲು ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ದು, ಟಿಪ್ಪುವಿನ ವೈಭವೀಕರಣಕ್ಕೆ ಬ್ರೇಕ್ ಹಾಕಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

1-10ನೆಯ ತರಗತಿವರೆಗಿನ ಕನ್ನಡ ಭಾಷಾ ವಿಷಯಗಳ 15 ಪಠ್ಯಗಳು ಹಾಗೂ ಸಮಾಜ ವಿಜ್ಞಾನದ 7 ಮಾಧ್ಯಮಗಳ ಪಠ್ಯಗಳು ಪರಿಷ್ಕರಣೆ ಪರಿಷ್ಕರಣೆ ನಡೆದಿದೆ. 2 ಮತ್ತು 4ನೆಯ ತರಗತಿಗಳ ಪರಿಸರ ಅಧ್ಯಯನ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿ ಸರ್ಕಾರಕ್ಕೆ ಸಮಿತಿ ವರದಿ ಸಲ್ಲಿಕೆ ಮಾಡಿದೆ.

2022-23 ನೆಯ ಸಾಲಿನಿಂದ ಪರಿಷ್ಕರಣೆಗೊಂಡಿರುವ ಪಠ್ಯಪುಸ್ತಕ ಅಳವಡಿಕೆಗೆ ಸರ್ಕಾರ ನಿರ್ಧಾರ ಮಾಡಿದೆ. ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಪಠ್ಯಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ಕೆಲ ಇತಿಹಾಸ ತಿರುಚಲಾಗಿದೆ ಅಂತ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಟಿಪ್ಪು ಸುಲ್ತಾನ್ ಕುರಿತ ತಿರುಚಿದ ಇತಿಹಾಸ ಕೈ ಬಿಡುವಂತೆ ಶಾಸಕ ಅಪ್ಪಚ್ಚು ರಂಜನ್ ಒತ್ತಾಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅತಿ ಹೆಚ್ಚು ವರ್ಣರಂಜಿತ, ಮತ್ತು ವೈಭವೀಕರಣದ ಅಂಶಗಳನ್ನು ಕೈಬಿಟ್ಟು ನೂತನ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ.

ಪರಿಷ್ಕರಣೆ ಪಠ್ಯದಲ್ಲೇನಿದೆ?
ಟಿಪ್ಪು ಸುಲ್ತಾನ್ ಪಠ್ಯ ಕೈ ಬಿಟ್ಟಿಲ್ಲ. ರಾಜನಾಗಿ ಟಿಪ್ಪುವಿನ ಇತಿಹಾಸ ಪಠ್ಯದಲ್ಲಿ ಮುಂದುವರಿಕೆ ಮಾಡಲಾಗಿದೆ. ಆದರೆ ಟಿಪ್ಪುವಿನ ಬಗ್ಗೆ ಹೆಚ್ಚು ವೈಭವದ ಮಾಹಿತಿಗೆ ಕತ್ತರಿ. ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯದಲ್ಲಿ ಹೆಚ್ಚು ವೈಭವೀಕರಿಸಲಾಗಿತ್ತು. ಇದಕ್ಕೆ ರೋಹಿತ್ ಚಕ್ರತೀರ್ಥ ಸಮಿತಿಯಿಂದ ಬ್ರೇಕ್ ಹಾಕಲಾಗಿದೆ.

Also read: ಮಾ.27ರಂದು ನಾ ಕಂಡ ಪೌರಾಯುಕ್ತರು ಅಭಿನಂದನಾ ಕೃತಿ ಬಿಡುಗಡೆ

  • ಹಿಂದೂ ಭಾವನೆಗೆ ಧಕ್ಕೆ ತರುವ ಕೆಲವು ಅಂಶಗಳ ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದೆ.
  • ಈಶಾನ್ಯ ಭಾರತದಲ್ಲಿ 600 ವರ್ಷ ಆಳಿದ ಅಹೋಮ್ ಸಾಮ್ರಾಜ್ಯ ಮತ್ತು ಕಾಶ್ಮೀರ ಕಣಿವೆಯನ್ನು ೩೦೦ ವರ್ಷ ಆಳಿದ ಕಾರ್ಕೋಟ ವಂಶದ ರಾಜರ ಬಗ್ಗೆ ಪಠ್ಯದಲ್ಲಿ ಅಳವಡಿಕೆ ಶಿಫಾರಸು.

  • ಬಾಬಾ ಬುಡನ್ ಗಿರಿ ಕುರಿತಾದ ಇತಿಹಾಸಗಳು ಹಾಗೂ ಬಾಬಾ ಬುಡನ್ ಗಿರಿ ಹೆಸರು ಬದಲಿಗೆ ದತ್ತಪೀಠ ಹೆಸರು ಸೇರ್ಪಡೆಗೆ ಸಮಿತಿಯಿಂದ ಶಿಫಾರಸು.
  • ವೈದಿಕ ಧರ್ಮದ ಲೋಪಗಳಿಂದಾಗಿ ಅನೇಕ ಹೊಸ ಧರ್ಮಗಳು ಉದಯವಾಯಿತು ಎಂಬ ಪಠ್ಯದ ಲೋಪವನ್ನು ಸಮಿತಿ ಸರಿಪಡಿಸಿದೆ.
  • ಹಿಂದೆ ಯಾಗ-ಯಜ್ಞಗಳನ್ನು ನಡೆಸುವಾಗ ಕೃಷಿಗೆ ಉಪಯೋಗ ಮಾಡುತ್ತಿದ್ದ ಪ್ರಾಣಿಗಳನ್ನು ಬಲಿಕೊಡಲಾಗುತ್ತಿತ್ತು ಎಂದ ಅಂಶ ಪರಿಷ್ಕರಣೆ ಮಾಡಲಾಗಿದೆ. ದವಸ ಧಾನ್ಯಗಳನ್ನು ಯಜ್ಞ ಕುಂಡದಲ್ಲಿ ಸುಡುತ್ತಿದ್ದರು. ಇದರಿಂದ ಆಹಾರದ ಅಭಾವ ಆಗಿತ್ತು ಎಂಬ ಅಂಶವನ್ನು ಪರಿಷ್ಕರಿಸಲಾಗಿದೆ.


ಶಿಕ್ಷಣ ಸಚಿವರು ಹೇಳಿದ್ದೇನು?
ಟಿಪ್ಪು ವಿಚಾರವನ್ನು ಪಠ್ಯದಿಂದ ಕೈ ಬಿಡುವ ಸುದ್ದಿ ಸತ್ಯಕ್ಕೆ ದೂರವಾದುದ್ದು, ಒಂದಷ್ಟು ಇತಿಹಾಸದಲ್ಲಿನ ವಿಚಾರಗಳು ಪಠ್ಯ ಪುಸ್ತಕದಿಂದ ಕಡಗಣನೆಯಾಗಿದೆ. ಇದನ್ನು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಅದನ್ನು ಪರಿಚಯಿಸಲು ಮಾಡಲು ಪ್ರಯತ್ನ ಮಾಡಿದ್ದೇವೆ ಎಂದಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState NewsTippu Sulthanಟಿಪ್ಪು ಸುಲ್ತಾನ‌ಬೆಂಗಳೂರು:
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾ.27ರಂದು ನಾ ಕಂಡ ಪೌರಾಯುಕ್ತರು ಅಭಿನಂದನಾ ಕೃತಿ ಬಿಡುಗಡೆ

Next Post

ಸೆಲೆಬ್ರೆಟಿ ಆಗಿರಬಹುದು, ಆದರೆ ನಮಗೆ ಅವರು ಆರೋಪಿಯಷ್ಟೆ: ನಟಿ ಕಂಗನಾ ವಿರುದ್ಧ ಕೋರ್ಟ್ ಚಾಟಿ

kalpa News

kalpa News

Next Post
ಸೆಲೆಬ್ರೆಟಿ ಆಗಿರಬಹುದು, ಆದರೆ ನಮಗೆ ಅವರು ಆರೋಪಿಯಷ್ಟೆ: ನಟಿ ಕಂಗನಾ ವಿರುದ್ಧ ಕೋರ್ಟ್ ಚಾಟಿ

ಸೆಲೆಬ್ರೆಟಿ ಆಗಿರಬಹುದು, ಆದರೆ ನಮಗೆ ಅವರು ಆರೋಪಿಯಷ್ಟೆ: ನಟಿ ಕಂಗನಾ ವಿರುದ್ಧ ಕೋರ್ಟ್ ಚಾಟಿ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL