ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಗುರುವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ಮಾಣಿಕ್ಯ ದೇವಿ ಅವರ ನಿರ್ದೇಶನದಲ್ಲಿ ಶ್ರೀ ಕಾಳಿಕಾಂಬಾ ಫೈನ್ ಆರ್ಟ್ಸ್ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಏರ್ಪಡಿಸಿತ್ತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















