No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದರ್ಶನ್ ಪ್ರಕರಣ | ಎಸ್’ಪಿಪಿ ಬದಲಾವಣೆ ವದಂತಿ | ಸಿದ್ದರಾಮಯ್ಯ ಬಿಗ್ ಸ್ಟೇಟ್ಮೆಂಟ್

kalpa News by kalpa News
June 19, 2024
in ಬೆಂಗಳೂರು ನಗರ
0
ದರ್ಶನ್ ಪ್ರಕರಣ | ಎಸ್’ಪಿಪಿ ಬದಲಾವಣೆ ವದಂತಿ | ಸಿದ್ದರಾಮಯ್ಯ ಬಿಗ್ ಸ್ಟೇಟ್ಮೆಂಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡುವ ಯಾವುದೇ ರೀತಿಯ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ವದಂತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತೆರೆ ಎಳೆದಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಎಸ್’ಪಿಪಿ ಪ್ರಸನ್ನ ಅವರನ್ನು ಬದಲಾವಣೆ ಮಾಡುವ ಪ್ರಸ್ತಾವನೆಯಿಲ್ಲ. ಊಹೋಪೋಹಗಳಿಗೆ, ವದಂತಿಗಳಿಗೆ ಕಿವಿಗೊಡಬೇಡಿ. ಈಗಿರುವವರೇ ಎಸ್’ಪಿಪಿ ಆಗಿ ಮುಂದುವರೆಯಲಿದ್ದಾರೆ. ಇದರಲ್ಲಿ ಯಾವುದೇ ರೀತಿಯಲ್ಲೂ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರೇಣುಕಾಸ್ವಾಮಿ ಭೀಕರ ಹತ್ಯೆಗೆ #Renukaswamy murder case ಸಂಬಂಧಿಸಿದಂತೆ ಬಂಧನಗೊಂಡು ಎ2 ಆರೋಪಿಯಾಗಿರುವ ನಟ ದರ್ಶನ್’ನನ್ನು ಬಚಾವ್ ಕೆಲವು ಶಾಸಕರು ಹಾಗೂ ಸಚಿವರು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

Also read: ದರ್ಶನ್ ಬಚಾವ್’ಗೆ ಕೆಲವು ಸಚಿವರ ಪ್ರಯತ್ನ | ಸಿಎಂ, ಗೃಹ ಸಚಿವರ ಖಡಕ್ ವಾರ್ನಿಂಗ್ ಏನು?

ಆದರೆ, ದರ್ಶನ್ #Darshan ಬಚಾವ್ ಮಾಡುವ ಕುರಿತಾಗಿ ಈ ಸಂಬಂಧಿಸಿದ ಯಾವುದೇ ವಿಚಾರಗಳೊಂದಿಗೆ ನನ್ನ ಬಳಿ ಬರಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಖಡಕ್ ವಾರ್ನಿಂಗ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ತಮ್ಮ ಪ್ರಯತ್ನದ ಭಾಗವಾಗಿ ಕೊನೆಯ ಪಕ್ಷ ಎಸ್’ಪಿಪಿ ಅವರನ್ನಾದರೂ ಬದಲಾವಣೆ ಮಾಡಿ. ಈಗಿರುವ ಎಸ್’ಪಿಪಿ ಪ್ರಸನ್ನ ಅವರು ಯಾರದ್ದು, ಯಾವುದೇ ರೀತಿಯ ಮಾತುಗಳನ್ನು ಕೇಳುವುದಿಲ್ಲ. ನಿಯಮ ಹಾಗೂ ಕಾನೂನಿನ ಪ್ರಕಾರ ಮಾತ್ರ ಕೆಲಸ ಮಾಡುತ್ತಾರೆ. ಯಾರಿಗೂ ಕೇರ್ ಮಾಡುವುದಿಲ್ಲ. ಹೀಗಾಗಿ, ಅವರನ್ನು ಬದಲಾವಣೆ ಮಾಡಿ, ಬೇರೆಯವರನ್ನು ನೇಮಕ ಮಾಡಿ ಎಂದು ವಿನಂತಿಸಿ, ಪರ್ಯಾಯ ಹೆಸರುಗಳನ್ನೂ ಸಹ ಉಲ್ಲೇಖಿಸಿದ್ದರು ಎಂದು ನಿನ್ನೆ ವರದಿಯಾಗಿತ್ತು.

ಆದರೆ, ಈ ಊಹಾಪೋಹಗಳಿಗೆ ಸಿಎಂ ಸಿದ್ದರಾಮಯ್ಯ ಇಂದು ತೆರೆ ಎಳೆದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreCM SiddaramaiahDarshanKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRenukaswamy Murder Caseದರ್ಶನ್ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯರೇಣುಕಾಸ್ವಾಮಿ ಭೀಕರ ಹತ್ಯೆ
Share219Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದರ್ಶನ್ ಬಚಾವ್’ಗೆ ಕೆಲವು ಸಚಿವರ ಪ್ರಯತ್ನ | ಸಿಎಂ, ಗೃಹ ಸಚಿವರ ಖಡಕ್ ವಾರ್ನಿಂಗ್ ಏನು?

Next Post

ವಂದೇ ಭಾರತ್ ಸೇರಿ ರೈಲ್ವೆ ಯೋಜನೆಗಳ ಕುರಿತು ಸಂಸದರ ಮಹತ್ವದ ಸಭೆ | ಇಲ್ಲಿದೆ 4 ಪ್ರಮುಖಾಂಶಗಳು

kalpa News

kalpa News

Next Post
ವಂದೇ ಭಾರತ್ ಸೇರಿ ರೈಲ್ವೆ ಯೋಜನೆಗಳ ಕುರಿತು ಸಂಸದರ ಮಹತ್ವದ ಸಭೆ | ಇಲ್ಲಿದೆ 4 ಪ್ರಮುಖಾಂಶಗಳು

ವಂದೇ ಭಾರತ್ ಸೇರಿ ರೈಲ್ವೆ ಯೋಜನೆಗಳ ಕುರಿತು ಸಂಸದರ ಮಹತ್ವದ ಸಭೆ | ಇಲ್ಲಿದೆ 4 ಪ್ರಮುಖಾಂಶಗಳು

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL