No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೇಂದ್ರದ ಮಾಜಿ ಸಚಿವ ಬಾಬಗೌಡ ಪಾಟೀಲರ ನಿಧನಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಕಂಬನಿ

kalpa News by kalpa News
May 21, 2021
in ಬೆಂಗಳೂರು ನಗರ
0
ಕೇಂದ್ರದ ಮಾಜಿ ಸಚಿವ ಬಾಬಗೌಡ ಪಾಟೀಲರ ನಿಧನಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಕಂಬನಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ರೈತ ನಾಯಕ ಬಾಬಗೌಡ ಪಾಟೀಲರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ತೀವ್ರ ಶೋಕ ವ್ಯಕ್ತಪಡಿಸಿದ್ದು, ಬಾಬಗೌಡರ ಅಗಲಿಕೆ ರೈತ ಚಳವಳಿಗೆ ದೊಡ್ಡ ನಷ್ಟ ಎಂದು ಹೇಳಿದ್ದಾರೆ.

ಸ್ವಚ್ಛ ರಾಜಕಾರಣಿಯಾಗಿದ್ದ ಬಾಬಗೌಡರು, ರೈತ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಸದನದ ಹೊರಗೆ ಮತ್ತು ಒಳಗೆ ರೈತರ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸಿದವರು. ಏಕಕಾಲಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಿಂದ ಆಯ್ಕೆಯಾಗಿದ್ದ ನಮ್ಮ ರಾಜ್ಯದ ವಿರಳ ಜನನಾಯಕ. ಅಲ್ಲದೆ, ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು ಎಂದು ಡಿಸಿಎಂ ಸ್ಮರಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ರೈತರ ಅಭ್ಯುದಯದ ಬಗ್ಗೆ ಅಪರಿಮಿತ ಕಾಳಜಿ ಹೊಂದಿದ್ದ ಬಾಬಗೌಡರು ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿ ಅಟಲ್‌ ಬಿಹಾರಿ ವಾಜಪೇಯಿ ಅವರ ಸಚಿವ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದರು. ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮಾರ್ಗದರ್ಶಕರಾಗಿದ್ದರು. ಅವರ ನಿಧನ ತೀವ್ರ ನೋವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಡಿಸಿಎಂ ಅವರು ಪ್ರಾರ್ಥಿಸಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreDCM Ashwath NarayanFormer Minister Babugowda PatilaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಡಿಸಿಎಂ ಅಶ್ವತ್ಥನಾರಾಯಣಬೆಂಗಳೂರುಮಾಜಿ ಸಚಿವ ಬಾಬಗೌಡ ಪಾಟೀಲ
Share235Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪತ್ರಕರ್ತರಿಗೂ ಪ್ಯಾಕೇಜ್ ನೀಡುವಂತೆ ಕುಮಾರ ನಾಯಕ್ ಮನವಿ

Next Post

ಮಾಜಿ ಕೇಂದ್ರ ಸಚಿವ ಬಾಬು ಗೌಡ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

kalpa News

kalpa News

Next Post
ಮಾಜಿ ಕೇಂದ್ರ ಸಚಿವ ಬಾಬು ಗೌಡ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಮಾಜಿ ಕೇಂದ್ರ ಸಚಿವ ಬಾಬು ಗೌಡ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!