No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು ರೌಂಡ್ಸ್: ಘನತ್ಯಾಜ್ಯ ಘಟಕಗಳ ಪರಿಶೀಲನೆ

kalpa News by kalpa News
July 9, 2023
in ಬೆಂಗಳೂರು ನಗರ
0
ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು ರೌಂಡ್ಸ್: ಘನತ್ಯಾಜ್ಯ ಘಟಕಗಳ ಪರಿಶೀಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಇಂದು ಅಧಿಕಾರಿಗಳಿಗೆ ಮಾಹಿತಿ ನೀಡದೆ ಇಂದಿರಾ ಕ್ಯಾಂಟೀನ್, ಘನತ್ಯಾಜ್ಯ ಸಂಸ್ಕರಣ ಘಟಕಗಳಿಗೆ ಭೇಟಿ ನೀಡಿದ್ದೇನೆ. ಇಂದಿರಾ ಕ್ಯಾಂಟೀನ್ ನಲ್ಲಿನ ಕೆಲವು ವ್ಯವಸ್ಥೆಗಳನ್ನು ಗಮನಿಸಿದ್ದೇನೆ. ಇನ್ನು ಘನತ್ಯಾಜ್ಯ ಘಟಕಗಳಲ್ಲಿ ಪರಿಶೀಲನೆ ಮಾಡಿದ್ದು, ಅಲ್ಲಿನ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ DCM DK Shivakumar ಹೇಳಿದರು.

ಬೆಂಗಳೂರು ರೌಂಡ್ಸ್ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು,  ಮೊದಲು ಸರ್ಕಾರದ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದೇನೆ. ನಂತರ ಕಸ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡುತ್ತೇನೆ. ಈ ಎಲ್ಲಾ ಸಂಸ್ಥೆಗಳ ಕಾರ್ಯವೈಖರಿ ಸರಿಯಾದ ಹಳಿಗೆ ತರಬೇಕು. ಮೊದಲು ಆ ಕೆಲಸ ಮಾಡುತ್ತೇವೆ ಎಂದರು.
ಕಸದಿಂದ ಇಂಧನ ಉತ್ಪಾದನೆ ಮಾಡುವುದಾಗಿ ಹೇಳಿ ಜವಾಬ್ದಾರಿ ವಹಿಸಿಕೊಂಡವರು ಇಂಧನ ಉತ್ಪಾದನೆ ಮಾಡುತ್ತಿಲ್ಲ. ಇನ್ನು ಈ ಘಟಕಗಳ ಕಾರ್ಯವೈಖರಿ ಬಗ್ಗೆ ಜವಾಬ್ದಾರಿಯುತ ಅಧಿಕಾರಿಗಳು ಪರಿಶೀಲನೆ ಮಾಡುತ್ತಿಲ್ಲ. ಬೆಂಗಳೂರು ನಗರ ಸ್ವಚ್ಚವಾಗಿ ಇಡಬೇಕು. ಆದರೆ ರಸ್ತೆ ಮಧ್ಯದಲ್ಲಿ ಕಸದ ರಾಶಿ ಇರುವ ಬಗ್ಗೆ ಪರಿಶೀಲನೆ ಮಾಡಿದ್ದೇನೆ. ಈ ಬಗ್ಗೆ ಅಧಿಕಾರಿಗಳ ಪ್ರಶ್ನೆ ಮಾಡಿದ್ದೇನೆ. ಇದಕ್ಕೆ ಹೊಣೆಗಾರಿಕೆ ಯಾರು ಹೊರಬೇಕು ಎಂದು ಕೇಳಿದ್ದೇನೆ. ಈ ಮಧ್ಯೆ ಲಾರಿ ಮಾಲೀಕರ ಸಂಘದ ಜೊತೆ ಚರ್ಚೆ ಮಾಡುವಂತೆ ಆಯುಕ್ತರಿಗೆ ಸೂಚಿಸಿದ್ದೇನೆ ಎಂದರು.

ಕಸಗಳನ್ನು ತಂದು ರಸ್ತೆಗೆ ಸುರಿಯುತ್ತಿರುವ ವಾಹನಗಳ ಬಗ್ಗೆ ಗಮನಹರಿಸಬೇಕು. ತ್ಯಾಜ್ಯ ಸಂಸ್ಕರಣ ಘಟಕಗಳ ಲೆಕ್ಕಾಚಾರದಲ್ಲಿ ಏರುಪೇರುಗಳಿವೆ. ಅದೆಲ್ಲವನ್ನೂ ಸರಿಪಡಿಸುತ್ತೇವೆ. ಘಟಕಕ್ಕೆ ಬರುವ ಪ್ರತಿ ಕಸದ ವಾಹನಗಳ ವಿಡಿಯೋ ದಾಖಲೆ ಮಾಡಿಸಿದ್ದೇನೆ. ಎಲ್ಲವೂ ಲೆಕ್ಕ ಸರಿಯಾಗಿ ಹೊಂದಾಣಿಕೆಯಾಗುತ್ತದೆಯೇ ಎಂಬುದನ್ನು ನೋಡಬೇಕು ಎಂದರು.
ಇದಕ್ಕೂ ಮುನ್ನ ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿದ್ದೆ. ಒಂದು ಕಡೆ 9 ಗಂಟೆಗೆ 200ಕ್ಕೂ ಹೆಚ್ಚು ಪ್ಲೇಟ್ ತಿಂಡಿ ಖಾಲಿ ಆಗಿತ್ತು. ಅಲ್ಲಿ ₹5ರ ಬದಲು ₹10 ರೂ. ಪಡೆಯಲಾಗಿದೆ. ಅಲ್ಲಿದ್ದ ಸಹಾಯವಾಣಿ ಸಂಖ್ಯೆ ದುರಸ್ಥಿಯಲ್ಲಿತ್ತು. ಆದಷ್ಟು ಬೇಗ ಈ ಲೋಪದೋಷ ಸರಿಪಡಿಸಲಾಗುವುದು. ಎಲ್ಲಾ ಹಂತದಲ್ಲೂ ರಿಪೇರಿ ಮಾಡಲಾಗುವುದು ಎಂದು ತಿಳಿಸಿದರು.

Also read: ಜಿ20 ಶೃಂಗಸಭೆ: ಎಷ್ಟು ದೇಶಗಳ ಗಣ್ಯರು ಭಾಗಿಯಾಗಲಿದ್ದಾರೆ, ಭದ್ರತೆ ಹೇಗಿದೆ? ಇಲ್ಲಿದೆ ಮಾಹಿತಿ

ಬೆಂಗಳೂರು ಅಭಿವೃದ್ಧಿಗೆ ಬಜೆಟ್ ನಲ್ಲಿ ನಿರೀಕ್ಷೆಗೆ ತಕ್ಕ ಅನುದಾನ ಸಿಕ್ಕಿದೆಯೇ ಎಂದು ಕೇಳಿದ ಪ್ರಶ್ನೆಗೆ, “ಬಜೆಟ್ ನಲ್ಲಿ ಅನುದಾನ ಸಿಗುತ್ತದೆಯೋ ಇಲ್ಲವೋ. ನಾನು ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಂಪನ್ಮೂಲ ಸೋರಿಕೆಯಾಗುತ್ತಿದೆ. ತೆರಿಗೆ ವಂಚನೆ ಮಾಡಲಾಗುತ್ತಿದೆ. ಯಾವ ತೆರಿಗೆ ಹೆಚ್ಚಿಸಬೇಕು ಎಂಬುದರ ಬಗ್ಗೆ ಪರಿಶೀಲನೆ ಮಾಡುತ್ತೇವೆ” ಎಂದರು.

ನಿಮ್ಮ ಸರ್ಕಾರಕ್ಕೆ ಪೆನ್ ಡ್ರೈವ್ ಟೆನ್ಶನ್ ಇದೆಯೇ ಎಂದು ಕೇಳಿದಾಗ, “ಅವರು ಏನಾದರೂ ಮಾಡಿಕೊಳ್ಳಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಈ ವಿಚಾರವಾಗಿ ಮುಂದೆ ಮಾತನಾಡೋಣ” ಎಂದು ತಿಳಿಸಿದರು.
ದುರ್ವಾಸನೆ ನಡುವೆಯೂ ಘನತ್ಯಾಜ್ಯ ಸಂಸ್ಕರಣ ಘಟಕಗಳ ಪರಿಶೀಲನೆ:
ಡಿಸಿಎಂ ಡಿ ಕೆ ಶಿವಕುಮಾರ್ ಅವರು ಯಶವಂತಪುರದ ಸೀಗೇಹಳ್ಳಿ ಘನ ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ ಭಾನುವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟಕ ಇನ್ನೂ ಕಾರ್ಯಾರಂಭ ಮಾಡದಿರುವುದನ್ನು ಗಮನಿಸಿದರು.

ಇದುವರೆಗೂ ಅಧಿಕಾರಿಗಳು ಪರಿಶೀಲನೆ ಮಾಡದ ದುರ್ವಾಸನೆಯಿಂದ ಕೂಡಿದ ಘಟಕಗಳಿಗೆ ಹೋಗಿ ಪರಿಶೀಲನೆ ನಡೆಸಿ ಅಲ್ಲಿನ ದಾಖಲೆ, ಕಾರ್ಯವೈಖರಿ ಪರಿಶೀಲಿಸಿದರು.

ನಂತರ ಕನ್ನಹಳ್ಳಿ ಘನ ತ್ಯಾಜ್ಯ ಸಂಸ್ಕರಣೆ, ಇಂಧನ ಉತ್ಪಾದನೆ ಘಟಕಕ್ಕೆ ಭೇಟಿ ನೀಡಿ, ಅಲ್ಲಿನ ಮೇಲ್ವಿಚಾರಕರಿಂದ ಮಾಹಿತಿ ಪಡೆದರು.
ಪ್ರವೇಶದ್ವಾರದ ರಿಜಿಸ್ಟರ್ ಪುಸ್ತಕದಲ್ಲಿ ಆಗಿರುವ ದಾಖಲೆ ಮತ್ತು ಒಳಗೆ ಬಂದಿರುವ ಕಸ ಲಾರಿಗಳ ಸಂಖ್ಯೆಯಲ್ಲಿ ವ್ಯತ್ಯಾಸ ಗಮನಿಸಿದರು. ಇಂಧನ ಉತ್ಪಾದನೆ ಆಗದಿರುವುದನ್ನು ಗಮನಿಸಿದರು. ನಂತರ ದೊಡ್ಡಬಿದರಕಲ್ಲು ಘನತ್ಯಾಜ್ಯ ಸಂಸ್ಕಾರಣೆ, ಇಂಧನ ಉತ್ಪಾದನೆ ಘಟಕಕ್ಕೆ ಭೇಟಿ ನೀಡಿದರು.

ಈ ಮಧ್ಯೆ ದಾರಿ ಮಧ್ಯದಲ್ಲಿ ಸೀಗೆಹಳ್ಳಿ ರಸ್ತೆಯಲ್ಲಿ ಸಾಗುವಾಗ ರಸ್ತೆ ಬದಿಯಲ್ಲಿ ಕಸದ ರಾಶಿ ಕಂಡ ಡಿಸಿಎಂ ಪರಿಶೀಲನೆಗೆ ಮುಂದಾದರು. ಈ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಕಸ ಬಿದ್ದಿರುವುದನ್ನು ಕಂಡು, ಬೆಂಗಳೂರು ನಗರದಲ್ಲೇ ರಸ್ತೆಯಲ್ಲಿ ಈ ರೀತಿ ಕಸ ಎಸೆದು ಹೋದರೆ ಅದಕ್ಕೆ ಹೊಣೆ ಯಾರು? ಎಂದು ಪಾಲಿಕೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited 

Tags: BangaloreDCM DK ShivakumarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಬೆಂಗಳೂರು
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಿ20 ಶೃಂಗಸಭೆ: ಎಷ್ಟು ದೇಶಗಳ ಗಣ್ಯರು ಭಾಗಿಯಾಗಲಿದ್ದಾರೆ, ಭದ್ರತೆ ಹೇಗಿದೆ? ಇಲ್ಲಿದೆ ಮಾಹಿತಿ

Next Post

ಜೈನ ಮುನಿಗಳ ಹಂತಕರ ವಿರುದ್ಧ ಕಠಿಣ ಕ್ರಮ: ಡಿಸಿಎಂ

kalpa News

kalpa News

Next Post

ಜೈನ ಮುನಿಗಳ ಹಂತಕರ ವಿರುದ್ಧ ಕಠಿಣ ಕ್ರಮ: ಡಿಸಿಎಂ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL