ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ದದ ಐದು ಪ್ರಕರಣಗಳನ್ನು ರಾಜ್ಯ ಹೈಕೋರ್ಟ್ ರದ್ದುಗೊಳಿಸುವ ಮೂಲಕ ಬಿಗ್ ರಿಲೀಫ್ ನೀಡಿದೆ.
ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ದಾಖಲಾಗಿದ್ದ ಎಲ್ಲ ಐದು ಪ್ರಕರಣಗಳನ್ನು ರದ್ದು ಮಾಡಲಾಗಿದೆ.
ಕೋವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಮೇಲೆ ಶಿವಕುಮಾರ್ ವಿರುದ್ಧ ದೂರು ದಾಖಲಾಗಿತ್ತು. ಈ ವೇಳೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಇಂದು ಆದೇಶ ಹೊರಡಿಸಿದೆ.
Also read: ಭೀಕರ ರಸ್ತೆ ಅಪಘಾತ: ಕಾಲೇಜು ವಿದ್ಯಾರ್ಥಿನಿ ದುರ್ಮರಣ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















