ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendraswamy Mutt ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಡಿ.11ರ, ಗುರುವಾರ ಸಂಜೆ 5:15ಕ್ಕೆ ಸೌಜನ್ಯ ಎಸ್. ಆಚಾರ್ ಇವರಿಂದ ದಾಸವಾಣಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಇವರ ಗಾಯನಕ್ಕೆ ಹಾರ್ಮೋನಿಯಂ ವಾದನದಲ್ಲಿ ಸಾಯಿತೇಜಸ್ ಚಂದ್ರಶೇಖರ್ ಮತ್ತು ತಬಲಾ ವಾದನದಲ್ಲಿ ಪ್ರೀತಮ್ ಹಳಿಬಂಡಿ ಸಾಥ್ ನೀಡಲಿದ್ದಾರೆ ಎಂದು ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















