ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಸಾಗರ |
ಶರಾವತಿ ಮುಳುಗಡೆ ಸಂತ್ರಸ್ತರ ನಿಯೋಗ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಶಾಸಕ ಹೆಚ್. ಹಾಲಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ Minister Araga Gnanendra ಬೆಂಗಳೂರಿನಲ್ಲಿ ಸಭೆ ನೆಡೆಸಿದರು.
ಶರಾವತಿ ಜಲ ವಿದ್ಯುತ್ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಪರಿಹಾರ ಕಲ್ಪಿಸುವ ಕುರಿತು ಚರ್ಚಿಸುವ ಕುರಿತು ಈ ಸಂದರ್ಭದಲ್ಲಿ ಚರ್ಚಿಸಲಾಯಿತು. ಹಾಗೂ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚಿಸುವ ತೀರ್ಮಾನ ಕೈಗೊಂಡರು.
ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪ್ರಧಾನ ಕಾರ್ಯದರ್ಶಿ ಸಂಜಯ್ ಬಿಜ್ಜೂರು, ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಮತ್ತಿತರರು ಉಪಸ್ಥಿತರಿದ್ದರು.
Also read: ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post