No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Monday, March 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಲೆಯೇರಿಕೆ ವಿರೋಧಿಸಿ ಹೋರಾಟ ಮಾಡಲು ತೀರ್ಮಾನ: ವಿಪಕ್ಷ ನಾಯಕ ಸಿದ್ದರಾಮಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 23, 2022
in ಬೆಂಗಳೂರು ನಗರ
0
ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ: ಸಿದ್ಧರಾಮಯ್ಯ ಆಗ್ರಹ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಪೆಟ್ರೋಲ್, ಡೀಸೆಲ್‌ ಮತ್ತು ಗ್ಯಾಸ್ ಗಳ Petrol, Diesel, Gas price hike ಬೆಲೆಯೇರಿಕೆ ಮಾಡಿರುವುದನ್ನು ವಾಪಾಸು ಪಡೆಯಬೇಕು. ಯಾರು ಅತ್ಯಧಿಕ ಪ್ರಮಾಣದ ಆಸ್ತಿ ಸಂಪಾದನೆ ಮಾಡಿದ್ದಾರೆ ಅಂಥವರ ಮೇಲೆ ಹೆಚ್ಚು ತೆರಿಗೆ ವಿಧಿಸಿ, ಬಡವರು, ಸಾಮಾನ್ಯ ವರ್ಗದ ಜನರ ಮೇಲಿನ ತೆರಿಗೆ ಇಳಿಕೆ ಮಾಡಬೇಕು. ಬೆಲೆಯೇರಿಕೆ ವಿರೋಧಿಸಿ ಹೋರಾಟ ಮಾಡಲು ಪಕ್ಷದಲ್ಲಿ ತೀರ್ಮಾನ ಮಾಡಿದ್ದೇವೆ, ಮುಂದಿನ ದಿನಗಳಲ್ಲಿ ಹೋರಾಟ ಕೈಗೆತ್ತಿಕೊಳ್ಳುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ Siddaramaiah ಹೇಳಿದರು.

Also read: ಕಾಶ್ಮೀರಿ ಫೈಲ್ಸ್ ಚಿತ್ರದ ಕಥೆ ಸತ್ಯವಲ್ಲ, ಗಾಂಧಿ, ಇಂದಿರಾಗಾಂಧಿ ಹತ್ಯೆಗಿಂತ ಸ್ಟೋರಿ ಬೇಕಾ: ಡಿ.ಕೆ. ಶಿವಕುಮಾರ್ ಕಿಡಿ

ವಿಧಾನಸೌಧದ ಮೊಗಸಾಲೆಯಲ್ಲಿ ಬೆಲೆಯೇರಿಕೆ ಬಗೆಗೆ ಮಾತನಾಡಿದ ಅವರು, ಈಗಾಗಲೇ ಜನ ಬೆಲೆಯೇರಿಕೆ ಇಂದ ತತ್ತರಿಸಿ ಹೋಗಿದ್ದಾರೆ. ಅಡುಗೆ ಎಣ್ಣೆ, ಕಬ್ಬಿಣ, ಸಿಮೆಂಟ್ ಹೀಗೆ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿದೆ. ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಮೇಲೆ ಬೆಲೆ ನಿಯಂತ್ರಣ ಮಾಡುವುದರಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಡೀಸೆಲ್‌ ಬೆಲೆ ಹೆಚ್ಚಾದರೆ ಗೊಬ್ಬರ, ಆಹಾರ ವಸ್ತುಗಳು ಹೀಗೆ ಎಲ್ಲದರ ಬೆಲೆ ಹೆಚ್ಚಾಗುತ್ತದೆ. ಇದರಿಂದ ಸಾಮಾನ್ಯ ಜನರಿಗೆ ಹೊರೆಯಾಗಲಿದೆ ಎಂದರು.

ಐದು ರಾಜ್ಯಗಳ ಚುನಾವಣೆ ಇದೆ ಎಂಬ ಕಾರಣಕ್ಕೆ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರ ಕೊನೆಯ ಬಾರಿ ಬೆಲೆಯೇರಿಕೆ ಮಾಡಿತ್ತು. ಚುನಾವಣೆ ಫಲಿತಾಂಶದ ನಂತರ ಬೆಲೆ ಹೆಚ್ಚಾಗಬಹುದು ಎಂದು ಜನ ನಿರೀಕ್ಷೆ ಮಾಡಿದ್ದರು, ಅದು ನಿಜವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸುಮಾರು 80 ಪೈಸೆ, ಗ್ಯಾಸ್ ಮೇಲೆ ರೂ. 50 ಏರಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಕಾರ್ಪೊರೇಟ್ ಸಂಸ್ಥೆಗಳ ಮೇಲಿನ ತೆರಿಗೆ ಕಡಿಮೆ ಮಾಡಿ, ಸಾಮಾನ್ಯ ಜನರ ಮೇಲೆ ಹೆಚ್ಚು ತೆರಿಗೆ ವಿಧಿಸುತ್ತಿದೆ. ಬೆಲೆಯೇರಿಕೆಗೆ ನನ್ನ ವಿರೋಧವಿದೆ. ಕೇಂದ್ರ ಸರ್ಕಾರ ಈ ಕೂಡಲೆ ಸಾಮಾನ್ಯ ಜನರಿಗೆ ಹೊರೆಯಾಗುವಂತೆ ಬೆಲೆಯೇರಿಕೆ ಮಾಡುತ್ತಿರುವುದನ್ನು ನಿಲ್ಲಿಸಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreDieselGas price hikeKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadapetrolSiddaramaiahState Newsಗ್ಯಾಸ್ಡೀಸೆಲ್ಪೆಟ್ರೋಲ್ಬೆಂಗಳೂರುಸಿದ್ದರಾಮಯ್ಯ
Share197Tweet123Send
Previous Post

ಕಾಶ್ಮೀರಿ ಫೈಲ್ಸ್ ಚಿತ್ರದ ಕಥೆ ಸತ್ಯವಲ್ಲ, ಗಾಂಧಿ, ಇಂದಿರಾಗಾಂಧಿ ಹತ್ಯೆಗಿಂತ ಸ್ಟೋರಿ ಬೇಕಾ: ಡಿ.ಕೆ. ಶಿವಕುಮಾರ್ ಕಿಡಿ

Next Post

ನಟ ಡಾ. ಪುನೀತ್ ರಾಜಕುಮಾರ್’ಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಟ ಡಾ. ಪುನೀತ್ ರಾಜಕುಮಾರ್’ಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಪ್ರದಾನ

ನಟ ಡಾ. ಪುನೀತ್ ರಾಜಕುಮಾರ್’ಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಪ್ರದಾನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
A Memorable Violin Concert By Nadavallabha Vid VV Ravi

A Memorable Violin Concert By Nadavallabha Vid VV Ravi

March 29, 2026
ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

March 29, 2026
ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

March 29, 2026
ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

March 29, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಎಲ್ಲಾ ರೋಗಗಳಿಗೆ ಮಹಾ ಔಷಧ | ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL