No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಮಾಜಕ್ಕಾಗಿ ಮಾಡುವ ಸಮರ್ಪಣೆ ಔದಾರ್ಯವಲ್ಲ, ಅದು ಕರ್ತವ್ಯ: ರಾಘವೇಶ್ವರ ಶ್ರೀ 

kalpa News by kalpa News
August 26, 2021
in ಬೆಂಗಳೂರು ನಗರ
0
ಸಮಾಜಕ್ಕಾಗಿ ಮಾಡುವ ಸಮರ್ಪಣೆ ಔದಾರ್ಯವಲ್ಲ, ಅದು ಕರ್ತವ್ಯ: ರಾಘವೇಶ್ವರ ಶ್ರೀ 
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಸಮಾಜಕ್ಕಾಗಿ ಮಾಡುವ ಸಮರ್ಪಣೆ  ಅಥವಾ ಕೆಲಸವು  ಔದಾರ್ಯವಲ್ಲ. ಅದು ಕರ್ತವ್ಯವೇ ಆಗಿದೆ. ಮನುಷ್ಯ ಸಂಘಜೀವಿಯಾಗಿದ್ದು, ಸಮಾಜದಲ್ಲಿ ಪರಸ್ಪರ ಸಹಕಾರವಿಲ್ಲದೇ ಜೀವನನಡೆಸಲು ಸಾಧ್ಯವಿಲ್ಲ ಎಂದು ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ “ವಿಶ್ವವಿದ್ಯಾ~ ಚಾತುರ್ಮಾಸ್ಯ” ದ ಸಂದರ್ಭದಲ್ಲಿ ಶ್ರೀ ಅಖಿಲ ಹವ್ಯಕ ಮಹಾಸಭೆಯಿಂದ ಗುರುಭಿಕ್ಷಾ ಸೇವೆ ಸ್ವೀಕರಿಸಿ ಮಾತನಾಡಿದ  ಅವರು, ಸಂಘಟನೆಗೆ ಹಾಗೂ ಸಮಾಜಕ್ಕೆ ಇರುವೆಯು ಪರಮಾದರ್ಶವಾಗಿದೆ. ಇರುವೆಯ ಶಿಸ್ತು, ವಿಘ್ನಗಳಿಗೆ ಜಗ್ಗದಿರುವುದು, ಅಂತಃಕಲಹ ಇಲ್ಲದಿರುವುದು, ಪರಿಶ್ರಮ, ಭವಿಷ್ಯದ ಯೋಚನೆ ಹಾಗೂ ಪರಸ್ಪರ ಸಹಕಾರದ ಗುಣಗಳನ್ನು ಇರುವೆಯಿಂದ ನೋಡಿ ಕಲಿಯಬಹುದಾಗಿದೆ. ಇರುವೆ ಚಿಕ್ಕದಾದರೂ ಅದರ ಜೀವನದ ಆದರ್ಶ ದೊಡ್ಡದು ಎಂದರು.


ಹವ್ಯಕ ಮಹಾಸಭೆಯು ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ಸಮಾಜದ ಆಗುಹೋಗುಗಳಿಗೆ ಸ್ಪಂದಿಸುತ್ತಿದೆ. ಪಾರದರ್ಶಕ ಆಡಳಿತ ವ್ಯವಸ್ಥೆಯ ಮೂಲಕ ಸಮಾಜ ಸಂಘಟನೆಯಲ್ಲಿ ತೊಡಗಿರುವ ಮಹಾಸಭೆಯ ಕಾರ್ಯ ಶ್ಲಾಘನೀಯ ಎಂದರು.ಶ್ರೀಗಳು, ಹವ್ಯಕ ಮಹಾಸಭೆಯ ಕಾರ್ಯಗಳ ಬಗ್ಗೆ  ಪದಾಧಿಕಾರಿಗಳಿಂದ ಮಾಹಿತಿ ಪಡೆದು, ಮಹಾಸಭೆಯ ಎಲ್ಲಾ ಕಾರ್ಯಗಳಿಗೆ ಶ್ರೀರಾಮಚಂದ್ರಾಪುರ ಮಠದ ಸಂಪೂರ್ಣ ಸಹಕಾರವಿರುವುದಾಗಿ ತಿಳಿಸಿದರು.


ಹವ್ಯಕ ಮಹಾಸಭೆಯ ಅಧ್ಯಕ್ಷ ಡಾ. ಗಿರಿಧರ ಕಜೆ ಮಾತನಾಡಿ, ಮಹಾಸಭೆಗೆ ISO ಪ್ರಮಾಣಪತ್ರ ದೊರಕಿದ್ದು, ಪಾರದರ್ಶಕ ಹಾಗೂ ಸುವ್ಯವಸ್ಥಿತ ಆಡಳಿತಕ್ಕೆ ಮನ್ನಣೆ ದೊರಕಿದೆ. ಕೊರೋನಾ ಹಾಗೂ ನೆರೆ ಸಂತ್ರಸ್ತರಾದ ಹವ್ಯಕ ಸಮುದಾಯದವರಿಗೆ ಮಹಾಸಭೆಯ ವತಿಯಿಂದ ಅಗತ್ಯ ಸಹಕಾರ ನೀಡಲಾಗುತ್ತಿದ್ದು, ಸಮಾಜದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.

ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್ ಯಲಹಂಕ ಮಾತನಾಡಿ, ಮಹಾಸಭೆಯಲ್ಲಿ ಆರ್ಥಿಕ ಶಿಸ್ತಿಗೆ ಪ್ರಾಶಸ್ತ್ಯ ನೀಡಲಾಗಿದ್ದು, ಶೇ.99ರಷ್ಟು ವ್ಯವಹಾರಗಳನ್ನು ನಗದು ರಹಿತವಾಗಿ ಮಾಡಲಾಗುತ್ತಿದೆ ಎಂದರು.


ಉಪಾಧ್ಯಕ್ಷ ಶ್ರೀಧರ ಭಟ್ ಕೆಕ್ಕಾರು ಮಹಾಸಭೆಯ ಕಾರ್ಯಗಳ ಮಾಹಿತಿ ನೀಡಿದರು. ಕಾರ್ಯದರ್ಶಿಗಳಾದ ಪ್ರಶಾಂತ್ ಭಟ್ ಯಲ್ಲಾಪುರ, ಶ್ರೀಧರ ಭಟ್ ಸಾಲೇಕೊಪ್ಪ ಸೇರಿದಂತೆ ಹವ್ಯಕ ಮಹಾಸಭೆ ನಿರ್ದೇಶಕರು, ವಿವಿಧ ಭಾಗಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಹಾಸಭೆಯಿಂದ ಗುರುಭಿಕ್ಷಾಸೇವೆ, ಶ್ರೀಗುರು ಪಾದುಕಾ ಸೇವೆ, ಗೋಪೂಜೆ ಮುಂತಾದವು ಸಮರ್ಪಿಸಲ್ಪಟ್ಟಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShree Raghaveshwara Bharathi MahaswamiShree Ramachandrapura Mutt‌ಬೆಂಗಳೂರು:ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಶ್ರೀರಾಮಚಂದ್ರಾಪುರ ಮಠ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷರಾಗಿ ಸಚಿವ ಬೈರತಿ ಬಸವರಾಜ ಅಧಿಕಾರ ಸ್ವೀಕಾರ

Next Post

ಅತ್ಯಾಚಾರ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು: ಡಿ.ಕೆ. ಶಿವಕುಮಾರ್ ಆಗ್ರಹ

kalpa News

kalpa News

Next Post
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ಅತ್ಯಾಚಾರ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು: ಡಿ.ಕೆ. ಶಿವಕುಮಾರ್ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL