No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶಾಲೆಗಳನ್ನು ಪ್ರಾರಂಭಿಸುವಂತೆ ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 22, 2021
in ಬೆಂಗಳೂರು ನಗರ
0
ಶಾಲೆಗಳನ್ನು ಪ್ರಾರಂಭಿಸುವಂತೆ ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ಒತ್ತಾಯ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಸಂವಿಧಾನದಲ್ಲಿನ ಮಕ್ಕಳ ಗೌರವಯುತ ಬದುಕಿನ ಮೂಲ ಭೂತ ಹಕ್ಕುಗಳನ್ನು ಎತ್ತಿ ಹಿಡಿಯಲು ಕೂಡಲೇ ಶಾಲೆಗಳನ್ನು ಪ್ರಾರಂಭಿಸಬೇಕು ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ವಿ. ಪಿ. ನಿರಂಜನಾರಾಧ್ಯ ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಕೋವಿಡ್ ತಾಂತ್ರಿಕ ಸಮಿತಿಯು ಜೂನ್ ನಲ್ಲಿ ಶಾಲೆಗಳನ್ನು ತೆರೆಯಬೇಕೆಂದು ಶಿಫಾರಸ್ಸು ಮಾಡಿದ ಬೆನ್ನಲ್ಲೇ ಎಸ್ ಡಿಎಂಸಿ , ಶಿಕ್ಷಕರು , ಶಾಲಾ ಆಡಳಿತ ಮಂಡಳಿ ಹಾಗು ಪ್ರಜ್ಞಾವಂತ ನಾಗರೀಕರು ಶಾಲೆಗಳನ್ನು ತೆರೆಯಬೇಕೆಂದು ಒತ್ತಾಯಿಸಿದ್ದಾರೆ ಎಂದು ಹೇಳಿದ್ದಾರೆ.

ಗ್ರಾಮೀಣ ಭಾಗದ ಶಾಲೆಗಳು ಕಳೆದ ಒಂದೂವರೆ ವರ್ಷದಿಂದ ಮುಚ್ಚಿದ್ದು ಮಕ್ಕಳ ಆರೋಗ್ಯ, ಪೌಷ್ಟಿಕತೆ, ಕಲಿಕೆ ಹಾಗೂ ಸಮಗ್ರ ಅಭಿವೃದ್ಧಿಯ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಉಂಟಾಗಿದೆ. ಮಕ್ಕಳು ಕಲಿಕೆಯಲ್ಲಿ ಅಪಾರ ನಷ್ಟ ಅನುಭವಿಸಿರುವ ಜೊತೆಗೆ ಬಾಲಕಾರ್ಮಿಕ ಪದ್ಧತಿ , ಬಾಲ್ಯ ವಿವಾಹ , ಮಕ್ಕಳ ಭಿಕ್ಷಾಟನೆ , ಇತ್ಯಾದಿಗಳು ದುಪ್ಪಟು-ಮೂರು ಪಟ್ಟು ಹೆಚ್ಚಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದ ಸಂವಿಧಾನದ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ತಾವು, ವಿಶ್ವ ಸಂಸ್ಥೆಯ ಮಕ್ಕಳ ಒಡಂಬಡಿಕೆ ಹಾಗು ಭಾರತದ ಸಂವಿಧಾನದಲ್ಲಿನ ಮಕ್ಕಳ ಗೌರವಯುತ ಬದುಕಿನ ಮೂಲ ಭೂತ ಹಕ್ಕುಗಳನ್ನು ಎತ್ತಿ ಹಿಡಿಯಲು ಕೂಡಲೇ ಶಾಲೆಗಳನ್ನು ಪ್ರಾರಂಭಿಸುವ ತೀರ್ಮಾನ ಪ್ರಕಟಿಸಬೇಕೆಂದು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇನೆ

ವಿ. ಪಿ. ನಿರಂಜನಾರಾಧ್ಯ , ಅಭಿವೃದ್ಧಿ ಶಿಕ್ಷಣ ತಜ್ಞ

ಹೊಸ ಬೆಳವಣಿಗೆಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮುಖ್ಯಸ್ಥರಾದ ಬಲರಾಮ್ ಭಾರ್ಗವ ಅವರು ಭಾರತದಲ್ಲಿ ಶಾಲೆಗಳನ್ನು ತೆರೆಯುವ ಸಮಯ ಬಂದಿದ್ದು, ಮಾಧ್ಯಮಿಕ ಶಾಲೆಗಳಿಗಿಂತ ಮೊದಲು ಪ್ರಾಥಮಿಕ ಶಾಲೆಗಳನ್ನು ತೆರೆಯುವುದು ಜಾಣತನ ಎಂದು ಹೇಳಿದ್ದಾರೆ. ವಯಸ್ಕರಂತೆ ಮಕ್ಕಳಲ್ಲಿಯೂ ಪ್ರತಿಕಾಯದ ಶಕ್ತಿ ಇದೆ. ಕೆಲವು ಸ್ಕ್ಯಾಂಡಿನೇವಿಯನ್ ದೇಶಗಳು ತಮ್ಮ ಪ್ರಾಥಮಿಕ ಶಾಲೆಗಳನ್ನು ಯಾವುದೇ ಕೋವಿಡ್-19 ತರಂಗಗಳಲ್ಲಿ ಮುಚ್ಚಿಲ್ಲ ಎಂದೂ ಸಹ ಮಾಹಿತಿ ನೀಡಿದ್ದಾರೆ.

ಇದಲ್ಲದೆ ಪ್ರಸಿದ್ಧ ವೈದ್ಯರು ಹಾಗೂ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು – ಏಮ್ಸ್ ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ, ಭಾರತದ ಶಾಲೆಗಳನ್ನು ತೆರೆಯುವ ಸಮಯ ಬಂದಿದೆ ಎಂದಿದ್ದಾರೆ . ಭಾರತೀಯ ಮಕ್ಕಳಿಗೆ ಉತ್ತಮ ರೋಗನಿರೋಧಕ ಶಕ್ತಿ ಇದ್ದು ಶಾಲೆಗಳನ್ನು ಹಂತ ಹಂತವಾಗಿ ತೆರೆಯುವ ಸಮಯ ಇದಾಗಿದೆ ಎಂದು ಹೇಳಿದ್ದಾರೆ.

ಏಮ್ಸ್-ಡಬ್ಲ್ಯುಎಚ್‌ಒ ಸಮೀಕ್ಷೆಯು ಮಕ್ಕಳಲ್ಲಿ ಸಿರೊ-ಪಾಸಿಟಿವಿಟಿ ದರ ಹೆಚ್ಚು ಎಂದು ತಿಳಿದುಬಂದಿದೆ, ಮಗುವಿನ ಒಟ್ಟಾರೆ ಬೆಳವಣಿಗೆಯಲ್ಲಿ ಶಾಲಾ ಶಿಕ್ಷಣದ ಮಹತ್ವವನ್ನು ಗಮನಿಸಬೇಕೆಂದಿರುವ ಅವರು ಶೇ.5 ಕ್ಕಿಂತ ಕಡಿಮೆ ಕೋವಿಡ್ ಸಕಾರಾತ್ಮಕ ದರವನ್ನು ಹೊಂದಿರುವ ಸ್ಥಳಗಳಲ್ಲಿ ಶಾಲೆಗಳನ್ನು ಪುನಃ ತೆರೆಯಲು ಯೋಚಿಸಬಹುದು ಎಂದು ಮಹತ್ವದ ಸಲಹೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರ ಈ ಎಲ್ಲ ತಜ್ಞರ ಸಲಹೆಯಂತೆ ಮಕ್ಕಳ ಹಿತದೃಷ್ಟಿಯಿಂದ ಈಗಲಾದರೂ ಕೂಡಲೇ ಶಾಲೆ ತೆರೆಯಬೇಕೆಂದು ನಾನು ಮುಖ್ಯ ಮಂತ್ರಿಯವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreCovidKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSchoolState Newsಕೋವಿಡ್ಬೆಂಗಳೂರುಶಾಲೆ
Share197Tweet123Send
Previous Post

ಮೌನ ಮುರಿದ ಸಿಎಂ: ರಾಜೀನಾಮೆ ಸುಳಿವು ನೀಡಿದ ಯಡಿಯೂರಪ್ಪ

Next Post

ರಾಜ್ಯದಲ್ಲಿರೋದು ಸಿಡಿ ಸರ್ಕಾರ: ಸಂಸದ ಡಿ.ಕೆ. ಸುರೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದಾಳಿ ನಡೆಸಿದ ಸಿಬಿಐ ಅಧಿಕಾರಿಗಳಿಗೆ ಡಿ.ಕೆ. ಸುರೇಶ್ ಇಂದು ನೀಡಿ ಶಾಕ್ ಏನು ಗೊತ್ತಾ?

ರಾಜ್ಯದಲ್ಲಿರೋದು ಸಿಡಿ ಸರ್ಕಾರ: ಸಂಸದ ಡಿ.ಕೆ. ಸುರೇಶ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

March 26, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಮಡಿಕೇರಿ | ಬೇಸಿಗೆ ಶಿಬಿರ | ಏನೆಲ್ಲಾ ಹೇಳಿಕೊಡಲಾಗುತ್ತದೆ? ಇಲ್ಲಿದೆ ಮಾಹಿತಿ

March 26, 2026
ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

March 26, 2026
ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

March 26, 2026
ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

March 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL