No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದೇವಿಕಾ ನಾಗರಾಜು ಅವರಿಗೆ 2023ನೇ ವರ್ಷದ ವಿಶೇಷ ‘ದಿಟ್ಟ ಮಹಿಳೆ’ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 3, 2023
in ಬೆಂಗಳೂರು ನಗರ
0
ದೇವಿಕಾ ನಾಗರಾಜು ಅವರಿಗೆ 2023ನೇ ವರ್ಷದ ವಿಶೇಷ ‘ದಿಟ್ಟ ಮಹಿಳೆ’ ಪ್ರಶಸ್ತಿ ಪ್ರದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಪ್ರೈಡ್ ಆಫ್ ಕರ್ನಾಟಕವು ಬೆಂಗಳೂರಿನ ಎನಿಹೆಲ್ಪ್ ಗ್ರೂಪ್‌ನ ಉಪಕ್ರಮವಾಗಿದೆ. ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿಗಳು ಕರ್ನಾಟಕದ ಹೆಮ್ಮೆಯ ದ್ಯೋತಕವಾಗಿವೆ ಮತ್ತು ಹಿಂದಿನ ವರ್ಷಗಳಲ್ಲಿ ಸ್ವಯಂ ಪ್ರವರ್ತಕರಾಗಿ, ಸಮಾಜದ ಇತರರಿಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ವಿವಿಧ ಕ್ಷೇತ್ರಗಳ ಸಾಧಕರು, ನಾಯಕರು, ಬ್ರಾಂಡ್‌ಗಳು ಹಾಗೂ ಕಂಪನಿಗಳಿಗೆ ಸಂಭ್ರಮದ ವಿಚಾರವಾಗಿದೆ. ಕರ್ನಾಟಕದ ಎಲ್ಲ ಭಾಗಗಳಿಂದ ಆಗಮಿಸಿದ್ದ ನಿಜವಾದ ತಾರೆಗಳು ಬೆಂಗಳೂರಿನ ಆರ್‌ಜಿ ರಾಯಲ್ ಕನ್ವೆನ್‌ಷನ್ ಸೆಂಟರ್‌ನಲ್ಲಿ ಸೆಪ್ಟೆಂಬರ್ 30ರಂದು ಸೇರಿ ಪ್ರೈಡ್ ಆಫ್ ಕರ್ನಾಟಕವನ್ನು ಸಂಭ್ರಮಿಸಿದರು.

`ಶಿಕ್ಷಣ ತಜ್ಞೆಯಾಗಿ ಈ ಪ್ರತಿಷ್ಠಿತ ಪ್ರಶಸ್ತಿಯು ನನಗೆ ಕಠಿಣ ಸವಾಲುಗಳನ್ನು ಎದುರಿಸಲು ಪ್ರೇರಣೆ ನೀಡಿದೆ ಮತ್ತು ನನ್ನ ಪ್ರಯಾಣದಲ್ಲಿ ಮತ್ತಷ್ಟು ಸಾಧನೆ ಮಾಡಲು ಸ್ಫೂರ್ತಿ ನೀಡಿದೆ ಹಾಗೂ ಯುವನಾಯಕರು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಅವರನ್ನು ಮುನ್ನಡೆಸಲು ವಿಶ್ವವಿದ್ಯಾಲಯ ಸ್ಥಾಪಿಸುವ ನನ್ನ ತಂದೆಯವರ ಕನಸನ್ನು ಈಡೇರಿಸಲು ಶಕ್ತಿ ತುಂಬಿದೆ ಎಂದು ಬೆಂಗಳೂರು ವಿಎಲ್‌ಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಶಿಕ್ಷಣೆ ತಜ್ಞೆ ದೇವಿಕಾ ನಾಗರಾಜು ಹೇಳಿದರು.
ಪ್ರೈಡ್ ಆಫ್ ಕರ್ನಾಟಕದಿಂದ 2023ನೇ ಸಾಲಿಗಾಗಿ `ವರ್ಷದ ದಿಟ್ಟ ಮಹಿಳೆ’ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿ, ಒಬ್ಬ ಮಹಿಳೆಯಾಗಿ ಈ ಪ್ರಶಸ್ತಿಯನ್ನು ದುರ್ಬಲರು ಎಂದು ತಮ್ಮಷ್ಟಕ್ಕೆ ತಾವೇ ನೊಂದುಕೊಳ್ಳುವ ಮಹಿಳೆಯರಿಗೆ ಸಾಧಿಸಲು ಯಾವುದೂ ಕಷ್ಟವಲ್ಲ ಎಂದು ಧೈರ್ಯ ತುಂಬಲು ಅರ್ಪಿಸುತ್ತೇನೆ. ದೂರದೃಷ್ಟಿಯನ್ನು ಹೊಂದುವುದು ಮತ್ತು ಆತ್ಮವಿಶ್ವಾಸದಿಂದ ಅನುಷ್ಠಾನಗೊಳಿಸುವುದು, ಸಕಾರಾತ್ಮಕ ಧೋರಣೆಗಳು ನನ್ನ ಬಲ ಮತ್ತು ಈ ಗುಣಗಳೇ ಇಂದು ನನಗೆ ಈ ಗೌರವ ಸಿಗಲು ಕಾರಣವಾಗಿವೆ ಎಂಬುದಾಗಿ ನಾನು ಭಾವಿಸುತ್ತೇನೆ’ ಎಂದರು.

Also read: ಶಾಂತಿ ಭಂಗ ಮಾಡುವವರ ವಿರುದ್ಧ ಕಠಿಣ ಕ್ರಮ: ಸಚಿವ ಮಧು ಬಂಗಾರಪ್ಪ

ಪ್ರೈಡ್ ಆಫ್ ಕರ್ನಾಟಕ 2023 Pride of Karnataka – 2023 ದಿಟ್ಟ ಮಹಿಳೆ ಪ್ರಶಸ್ತಿಗಳನ್ನು 2023ನೇ ಸಾಲಿಗಾಗಿ `ಪ್ರೈಡ್ ಆಫ್ ಕರ್ನಾಟಕ -2023’ ಅನ್ನು ಮೊಹಮದ್ ಝಾಕೀರ್ ಹುಸೇನ್, ಚೇರ್ಮನ್, ಎನಿಹೆಲ್ಪ್ ಗ್ರೂಪ್ಸ್ ಮತ್ತು ಪೂಜಾ, ವ್ಯವಸ್ಥಾಪಕ ನಿರ್ದೇಶಕರು, ಎನಿಹೆಲ್ಪ್ ಗ್ರೂಪ್ಸ್ ಅವರು ಮುಖ್ಯ ಅತಿಥಿಗಳಾದವಿಜಯಾನಂದ ಕಾಶಪ್ಪನವರ ಶಿವಶಂಕರಪ್ಪ (ಶಾಸಕರು),  ಸುಗುತ್ ಹೇವಾಪತ್‌ಬಾನ, ಅಧ್ಯಕ್ಷರು, ಪ್ರವಾಸೋದ್ಯಮ ಮಂಡಳಿ, ಶ್ರೀಲಂಕಾ, ಸುನೀಲ್‌ಕುಮಾರ್ ದೇಸಾಯಿ, ಕನ್ನಡ ಚಲನಚಿತ್ರ ನಿರ್ದೇಶಕರು, ಯೋಗರಾಜ ಭಟ್, ಕನ್ನಡ ಚಿತ್ರ ನಿರ್ಮಾಪಕರು ಮತ್ತು ನಿರ್ದೇಶಕರು ಹಾಗೂ ನಟಿ ಸಿಂಧು ಲೋಕನಾಥ್ ಅವರ ಉಪಸ್ಥಿತಿಯಲ್ಲಿ ಪ್ರದಾನ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

 

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Previous Post

ಶಾಂತಿ ಭಂಗ ಮಾಡುವವರ ವಿರುದ್ಧ ಕಠಿಣ ಕ್ರಮ: ಸಚಿವ ಮಧು ಬಂಗಾರಪ್ಪ

Next Post

ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್‌ಪೋರ್ಸ್ ರಚನೆಗೆ ಚಿಂತನೆ: ಸಚಿವ ಸಂತೋಷ್ ಲಾಡ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್‌ಪೋರ್ಸ್ ರಚನೆಗೆ ಚಿಂತನೆ: ಸಚಿವ ಸಂತೋಷ್ ಲಾಡ್

ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್‌ಪೋರ್ಸ್ ರಚನೆಗೆ ಚಿಂತನೆ: ಸಚಿವ ಸಂತೋಷ್ ಲಾಡ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

April 21, 2026
ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

April 21, 2026
ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

April 21, 2026
ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

April 21, 2026
ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

April 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL