No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಿಮ್ಮ ಅನ್ನ ಭಾಗ್ಯಕ್ಕೆ ಅಕ್ಕಿ ಕೊಡ್ತೀವಿ ಅಂತ ಕೇಂದ್ರ ಸರ್ಕಾರ ಹೇಳಿತ್ತಾ? ಮಾಜಿ ಸಿಎಂ ಬೊಮ್ಮಾಯಿ ಕಿಡಿ

kalpa News by kalpa News
July 12, 2023
in ಬೆಂಗಳೂರು ನಗರ
0
ಕಲ್ಯಾಣ ಕರ್ನಾಟಕ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಗ್ಯಾರೆಂಟಿ ಯೋಜನೆಗಳ ಜಾರಿಯಲ್ಲಿ ನುಡಿದಂತೆ ನಡೆಯದ ಕವಲು ದಾರಿಯಲ್ಲಿ ಸರ್ಕಾರ ನಡೆಯುತ್ತಿದ್ದು, ಒಂದೇ ತಿಂಗಳಲ್ಲಿ ಅಪಖ್ಯಾತಿಗೆ ಒಳಗಾದ ಸರ್ಕಾರ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Basavaraja Bommai ಆರೋಪಿಸಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಂಚ ಗ್ಯಾರಂಟಿ ಜಾರಿಗೊಳಿಸುವಲ್ಲಿ ಗೊಂದಲ ಇದೆ. ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಅಂತ ಆರೋಪ ಮಾಡಿದ್ದೀರಿ, ಎಫ್‌ಸಿ‌ಐ ಅಧಿಕಾರಿಗೆ ಒಂದು ರಾಜ್ಯಕ್ಕೆ ಅಕ್ಕಿ ಕೊಡುವ ಅಧಿಕಾರ ಇಲ್ಲ. ನೀವು ಕೇಂದ್ರ ಸರ್ಕಾರದ ಜತೆ ಮಾತಾಡಬೇಕಿತ್ತು ಅಷ್ಟಕ್ಕೂ ಕೇಂದ್ರ ಸರ್ಕಾರ ನಿಮ್ಮ ಅನ್ನ ಭಾಗ್ಯಕ್ಕೆ ಅಕ್ಕಿ ಕೊಡ್ತೀವಿ ಅಂತ ಹೇಳಿತ್ತಾ ? ಕೇಂದ್ರದ ಜೊತೆಗೆ ಇದರ ಬಗ್ಗೆ ಚರ್ಚೆ ಮಾಡಿದ್ದಿರಾ ಎಂದು ಪ್ರಶ್ನಿಸಿದರು.
ಮಾನ್ಸೂನ್ ಕಾರಣದಿಂದ ಅಕ್ಕಿ ಅಲಭ್ಯತೆ ಇದೆ, ಹಾಗಾಗಿ ಕೇಂದ್ರ ಅಕ್ಕಿ ಕೊಡಕ್ಕಾಗಿಲ್ಲ ಪಂಜಾಬ್‌ ಸರ್ಕಾರ ಅಕ್ಕಿ ಕೊಡಲು ತಯಾರಾಗಿದ್ದರು, ಆಂಧ್ರಪ್ರದೇಶ, ಛತ್ತೀಸ್‌ಗಡ ಸರ್ಕಾರಗಳು ಸಹಾಯ ಮಾಡಲು ಮುಂದಾಗಿದ್ದವು. ತೆಲಂಗಾಣ ಸರ್ಕಾರ ಭತ್ತ ಕೊಡಲು ಸಿದ್ದರಿದ್ದರು. ನಿಮಗೆ ಜನರಿಗೆ ಅಕ್ಕಿ ಕೊಡುವ ಇಚ್ಛಾಶಕ್ತಿ ಇಲ್ಲ. ಈಗ ದುಡ್ಡು ಕೊಡಲು ಮುಂದಾಗಿದ್ದೀರಾ, ಜನರು ಹಣ ತಿಂತಾರಾ ಅಂತ ಸಿಎಂ ಕೇಳಿದ್ದಾರೆ. ಸರ್ಕಾರ 5 ಕೆಜಿ ಅಕ್ಕಿ ಬದಲು 170 ರೂ. ನೀಡುವುದು ಒಬ್ಬ ಬಡ ಮಹಿಳೆಯ ಅರ್ಧ ದಿನದ ಕೂಲಿಗೆ ಸಮವಾಗಿದೆ ಎಂದು ಹೇಳಿದರು.

ಅಕ್ಕಿ ಕೊಡುವುದು ಹೊಸತೇನಲ್ಲ
ಪಡಿತರ ವ್ಯವಸ್ಥೆ ಸ್ವಾತಂತ್ರ್ಯ ಬಂದಾಗಿನಿಂದಲೂ‌ ಇದೆ. ಇಂಗ್ಲೆಂಡಿನ ಆಡಳಿತದ ಕಾಲದಿಂದಲೇ ಪಡಿತರ ಕೊಡುವ ವ್ಯವಸ್ಥೆ ಇತ್ತು. ಆಗ ದುಡ್ಡು ತೆಗೆದುಕೊಂಡು ಪಡಿತರ ಕೊಡುತ್ತಿದ್ದರು. ಅಕ್ಕಿ, ಸಕ್ಕರೆ, ಗೊಧಿ ಕೊಡುತ್ತಿದ್ದರು.

ಆ ಮೇಲೆ ಆಹಾರ ಭದ್ರತಾ ಕಾಯ್ದೆ ಬಂದ ನಂತರ ಪಡಿತರ ವ್ಯವಸ್ಥೆಯನ್ನು ಕಾನೂನು ವ್ಯಾಪ್ತಿಗೆ ತರಲಾಯಿತು. ಮೊದಲು ಕೇಂದ್ರ ಸರ್ಕಾರ 3 ರೂ. ಗೆ ಕೊಡಲಾಗುತ್ತಿತ್ತು. ಕೊರೊನಾ ಸಂದರ್ಭದಲ್ಲಿ ಕೇಂದ್ರ ಸರ್ಕಾರ 5 ಕೆಜಿ ಉಚಿತವಾಗಿ ಕೊಡುತ್ತಿದೆ. ಈಗ ಹೆಚ್ಚಿಗೆ ಕೊಡಲು ರಾಜ್ಯ ಸರ್ಕಾರ ಕೊಡಬೇಕಿದೆ. ನಮ್ಮ ಸರ್ಕಾರದ ಅವಧಿಯಲ್ಲೂ 10 ಕೆಜಿ ಕೊಡುತ್ತಿದ್ದೇವು. ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ನಿರಂತರವಾಗಿ ಮಾರಾಟವಾಗುತ್ತಿವೆ. ಹೆಚ್ಚು ಅಕ್ಕಿ ಕೊಟ್ಟಷ್ಟು ಕಾಳ ಸಂತೆಕೋರರಿಗೆ ಉತ್ತೇಜನ ನೀಡಿದಂತಾಗಬಾರದು. ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟಾವಾಗುತ್ತಿರುವುದಕ್ಕೆ ಕಾಲ ಕಾಲಕ್ಕೆ ಪ್ರಕರಣಗಳು ದಾಖಲಾಗುತ್ತಿರುವುದೇ ಸಾಕ್ಷಿ. ಅದರಿಂದ ಒಬ್ಬ ಐಎಎಸ್ ಅಧಿಕಾರಿ ಸಾವಿಗೀಡಾಗಿದ್ದಾರೆ.
ಅಷ್ಟೊಂದು ಅಕ್ಕಿ ಕೊಡುವ ಬದಲು ರಾಗಿ‌ಜೋಳ ನೀಡಿದರೆ ನಮ್ಮ ರೈತರಿಗೆ ಅನುಕೂಲವಾಗುತ್ತದೆ. ಆರೋಗ್ಯಕ್ಕೂ ಒಳ್ಳೆಯದಾಗುತ್ತದೆ ಎಂದು ಸಲಹೆ ನೀಡಿದರು.

ಜಾರಿಯಾಗದ ಯುವನಿಧಿ
ಯುವನಿಧಿ ಯೋಜನೆ ಪದವಿ ಮುಗಿಸಿ ಆರು ತಿಂಗಳು ಉದ್ಯೋಗ ಸಿಗದವರಿಗೆ ನೀಡುವುದಾಗಿ ಹೇಳುತ್ತಾರೆ. ಪದವಿ‌ಮುಗಿಸಿ ಎರಡು ಮೂರು ವರ್ಷ ಕಳೆದರೂ ಉದ್ಯೋಗ ಸಿಗದವರಿಗೆ ಯುವನಿಧಿ ನೀಡಿದ್ದರೆ ಅನುಕೂಲ ಆಗುತ್ತಿತ್ತು. ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದಿರಿ.

ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ 200 ಯುನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿ, ಈಗ ವಾರ್ಷಿಕ ಬಳಕೆಯ ಸರಾಸರಿ ಮೇಲೆ ಹತ್ತು ಪರ್ಸೆಂಟ್ ಹೆಚ್ಚಿಗೆ ನೀಡುವುದಾಗಿ‌ ಹೇಳುತ್ತಿದ್ದೀರಿ. ಗ್ರಾಮೀಣ ಮಹಿಳೆಯರಿಗೆ ಉತ್ತಮ ಜೀವನ ನಡೆಸಲು ಅವಕಾಶ ಕಲ್ಪಿಸಬಾರದೇ ಅವರಿಗೆ ಉಚಿತ ವಿದ್ಯುತ್ ನಿಂದ ಬೇರೆ ಬೇರೆ ಕೆಲಸಗಳಿಗೆ ಅನೂಕೂಲ ಆಗುತ್ತಿರಲಿಲ್ಲವೇ , ನಗರದ ಮಹಿಳೆಯರೂ ಮಾತ್ರ ಉತ್ತಮ ಜೀವನ ನಡೆಸಬೇಕಾ, ಹಳ್ಳಿ ಮಹಿಳೆಯರು ಹೊಗೆ ಕುಡಿತಾ ಇರಬೇಕಾ ಎಂದು ಪ್ರಶ್ನಿಸಿದರು.
ಈ ಮಧ್ಯೆ ಕರೆಂಟ್ ದರ ಹೆಚ್ಚಳ ಮಾಡಿ ಜನರಿಗೆ ಭಾರ ಹಾಕಿದ್ದಾರೆ. ಗೃಹಜ್ಯೋತಿ ಯೋಜನೆ ಅನಷ್ಠಾನದಲ್ಲಿ ನುಡಿದಂತೆ ನಡೆದಿಲ್ಲ. ಗೃಹ ಲಕ್ಷ್ಮೀ ಯೋಜನೆಯಲ್ಲಿ ಅತ್ತೆ ಸೊಸೆಗೆ ಜಗಳ ಹಚ್ಚುವ ಕೆಲಸ ಮಾಡಿದ್ದಾರೆ. ಗೃಹಲಕ್ಷ್ಮೀಗೆ ಗ್ರಹಣ‌ ಹಿಡಿದಿದೆ.

ಹೆಣ್ಣು ಮಕ್ಕಳಿಗೆ ಬಸ್ ಪಾಸ್ ವ್ಯವಸ್ಥೆ ಮಾಡಿದ್ದಾರೆ. ಅದರ ಆವಾಂತರ ಎಲ್ಲರೂ ನೋಡಿದ್ದೇವೆ. ಪುರುಷರಿಗೂ ಮಹಿಳೆಯರ ಟಿಕೆಟ್ ಕೊಟ್ಟು ಕಾರ್ಪೊರೇಷನ್ ಹೆಚ್ಚಿನ ಹಣ ಪಡೆಯಲು ಪ್ರಯತ್ನ ನಡೆದಿದೆ. ಈ ಮಿಸ್ ಯೂಸ್ ತಪ್ಪಿಸಲು ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು.

Also read: ಹಣೆಗೆ ಬಿಂದಿ ಧರಿಸಿದ್ದ ವಿದ್ಯಾರ್ಥಿನಿಗೆ ಶಿಕ್ಷಕಿ ಥಳಿತ: ಆತ್ಮಹತ್ಯೆ ಮಾಡಿಕೊಂಡ ಬಾಲಕಿ

ಹಳ್ಳಿಗಳಲ್ಲಿ ಶಾಲೆ, ಆರೋಗ್ಯ ಸೇವೆ ಅಗತ್ಯವಿದೆ. ಉದ್ಯೋಗ ಸೃಷ್ಟಿ ಮಾಡಬೇಕು. ನಮ್ಮ ಅವಧಿಯಲ್ಲಿ ವಾರ್ಷಿಕ 6 ಲಕ್ಷ‌ 36 ಸಾವಿರ ಉದ್ಯೊಗ ಸೃಷ್ಟಿಯಾಗಿದೆ. ಗ್ಯಾರೆಂಟಿ ಯೋಜನೆಗಳಿಗೆ ವಾರ್ಷಿಕ 52 ಸಾವಿರ ಕೋಟಿ ಹೆಚ್ಚುವರಿ ಹಣ ಸಂಗ್ರಹ ಮಾಡಬೇಕು.ಇದು ಪ್ರತಿ ವರ್ಷ 52 ಸಾವಿರ ಕೋಟಿ ಹಣ ಸಂಗ್ರಹ ಮಾಡಬೇಕು. ಈ ಹಿನ್ನೆಲೆಯಲ್ಲಿ ಕೃಷ್ಣಾ, ಕಾವೇರಿ, ಮೇಕೆದಾಟು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಆಗುವುದಿಲ್ಲ. ನೀರಾವರಿ ಯೋಜನೆಗಳಿಗೆ ಇದರಿಂದ ದೊಡ್ಡ ಹೊಡೆತ ಬೀಳುತ್ತದೆ ಎಂದು ಹೇಳಿದರು.
ನಮ್ಮ ಯೋಜನೆಗಳ ಬದಲಾವಣೆ
ಶಿಕ್ಷಣದ ಬಗ್ಗೆ ಬಹಳ ಮಾತನಾಡುತ್ತಾರೆ. ನಾವು ಒಂದೇ ವರ್ಷ 8 ಸಾವಿರ ಶಾಲೆಗಳ ನಿರ್ಮಾಣಕ್ಕೆ ಆದೇಶ ಮಾಡಿದ್ದೇವೆ. ಮೂರು ವರ್ಷದಲ್ಲಿ 24 ಸಾವಿರ ಶಾಲಾ‌ ಕಟ್ಟಡ ನಿರ್ಮಾಣ ಮಾಡುವ ಗುರಿ‌ ಇತ್ತು. ನೀವು ನಮ್ಮ ಕಾರ್ಯಕ್ರಮದ ಬಗ್ಗೆ ಮಾತನಾಡಿದ್ದೀರಿ ಹೊಸದಾಗಿ ಶಾಲಾ ಕಟ್ಟಡ‌ನಿರ್ಮಾಣ ಮಾಡುವ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಇನ್ನು ಶಿಕ್ಷಣದಲ್ಲೂ ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಲು ಐಟಿಐಗಳನ್ನು ಮೇಲ್ದರ್ಜೆಗೆ ಏರಿಸಿದ್ದೇವು. ನೀವು ಅವುಗಳನ್ನು ಕೈ ಬಿಟ್ಟೀದ್ದೀರಿ.

ಮಕ್ಕಳು ಮುಕ್ತವಾಗಿ ಅಧ್ಯಯನ ಮಾಡಲು ಎನ್ ಇಪಿ ಜಾರಿ ಮಾಡಿದ್ದೇವು. ನಿವು ಅದನ್ನು ಬದಲಾವಣೆ ಮಾಡಿದ್ದೀರಿ, ನಾವು ಮಾಡಿದ್ದನ್ನೆಲ್ಲ ಬದಲಾವಣೆ ಮಾಡಲಿಕ್ಕೆ ನೀವು ಬಂದಿದ್ದರೆ ಮಾಡಿ, ಆದರೆ, ನೀತಿಗಳನ್ನು ಮುಂದುವರೆಸಿಕೊಂಡು ಹೋಗಬೇಕಾಗುತ್ತದೆ ಎಂದು ಹೇಳಿದರು.

ರಾಜ್ಯಪಾಲಯ ಭಾಷಣ ನೋಡಿದರೆ ಸರ್ಕಾರ‌ ಕವಲು ದಾರಿಯಲ್ಲಿದೆ ಅನಿಸುತ್ತಿದೆ. ವಿದ್ಯಾನಿಧಿ ಯೋಜನೆಯಿಂದ ಸುಮಾರು 8 ಲಕ್ಷ ರೈತರ ಮಕ್ಕಳಿಗೆ ಅನುಕೂಲವಾಗುತ್ತಿತ್ತು. ರೈತರಿಗೆ ಬಿತ್ತನೆಗೆ ಅನುಕೂಲವಾಗಲು 10 ಸಾವಿರ ರೂ. ನೀಡುವ ಭೂ ಸಿರಿ ಯೋಜನೆ‌ ಇತ್ತು ಅದನ್ನು ಕೈ ಬಿಟ್ಟಿದ್ದೀರಿ. ರೈತರಿಗೆ ಅನ್ಯಾಯ ಮಾಡುವುದು ನಿಮ್ಮದು ಯಾವ ರೀತಿಯ ರೈತಪರ ಸರ್ಕಾರ ಎಂದು ಪ್ರಶ್ನಿಸಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited 

Tags: BangaloreBasavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಸವರಾಜ ಬೊಮ್ಮಾಯಿಬೆಂಗಳೂರು
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಣೆಗೆ ಬಿಂದಿ ಧರಿಸಿದ್ದ ವಿದ್ಯಾರ್ಥಿನಿಗೆ ಶಿಕ್ಷಕಿ ಥಳಿತ: ಆತ್ಮಹತ್ಯೆ ಮಾಡಿಕೊಂಡ ಬಾಲಕಿ

Next Post

ತಪಾಸಣೆ ವೇಳೆ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಪ್ರಕರಣದಲ್ಲಿ ಜಿಲ್ಲಾಧಿಕಾರಿಯೇ ಆರೋಪಿ

kalpa News

kalpa News

Next Post
ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ತಪಾಸಣೆ ವೇಳೆ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಪ್ರಕರಣದಲ್ಲಿ ಜಿಲ್ಲಾಧಿಕಾರಿಯೇ ಆರೋಪಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL