No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪಕ್ಷ ಮತ್ತು ಸರ್ಕಾರದ ಆಂತರಿಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚಿಸಿದರೆ ಶಿಸ್ತು ಕ್ರಮ

ಕಾಂಗ್ರೆಸ್ ಸಚಿವರು ಹಾಗೂ ಶಾಸಕರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಖಡಕ್ ಎಚ್ಚರಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 1, 2023
in ಬೆಂಗಳೂರು ನಗರ
0
ಸಿಬಿಐ, ಇಡಿಗಳು ಬಿಜೆಪಿ ಸರ್ಕಾರದ ಸೇಡು ತೀರಿಸಿಕೊಳ್ಳುವ ಸಂಸ್ಥೆಗಳಾಗಿವೆ: ಕಾಂಗ್ರೆಸ್ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

“ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ Ranadeep Sing Surjewala ಅವರು ಸಚಿವರು ಹಾಗೂ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, DKShivakumar ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಅವರು ಸಭೆ ನಡೆಸಿ, ಮುಂಬರುವ ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ, ನಿಗಮ-ಮಂಡಳಿ ನೇಮಕ ಹಾಗೂ ಪಕ್ಷದ ನಾಯಕರ ಹೇಳಿಕೆಗಳ ವಿಚಾರವಾಗಿ ಬುಧವಾರ ಸುದೀರ್ಘ ಚರ್ಚೆ ನಡೆಸಿದರು.
ಸಭೆ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಪಕ್ಷದ ಶಾಸಕರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ಧಿ, ರಾಜ್ಯದ ಜನರಿಗೆ ಅನುಕೂಲವಾಗುವಂತಹ ನೀತಿಗಳ ಬಗ್ಗೆ ಯೋಚಿಸಿ, ಸಲಹೆ ನೀಡುವತ್ತ ಗಮನಹರಿಸಬೇಕು. ಸಚಿವರು ತಮ್ಮ ಇಲಾಖೆ ಹಾಗೂ ಉಸ್ತುವಾರಿ ಜಿಲ್ಲೆಗಳ ಬಗ್ಗೆ ಗಮನಹರಿಸಬೇಕು. ಅಧಿಕಾರ ಹಂಚಿಕೆ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಆ ರೀತಿ ಮಾತನಾಡುವುದು ಪಕ್ಷದ ಶಿಸ್ತು ಉಲ್ಲಂಘಿಸಿದಂತಾಗುತ್ತದೆ.

ಅಶಿಸ್ತಿನ ಹೇಳಿಕೆಗಳನ್ನು ಪಕ್ಷ ಸಹಿಸುವುದಿಲ್ಲ. ಪಕ್ಷದಲ್ಲಿ ಶಿಸ್ತು ಉಲ್ಲಂಘನೆ ಯಾರೇ ಮಾಡಿದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಬಿದ್ದರೆ ವಿಪ್ ಜಾರಿ ಮಾಡಬೇಕಾಗುತ್ತದೆ. ನಿಮ್ಮ ಧ್ವನಿಗೆ ಪಕ್ಷದಲ್ಲಿ ಅವಕಾಶವಿದೆ. ನೀವು ನಿಮ್ಮ ದೂರು, ಸಲಹೆ, ಅಭಿಪ್ರಾಯಗಳನ್ನು ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷರು ಅಥವಾ ನನ್ನ ಬಳಿ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕೇ ಹೊರತು ಸಾರ್ವಜನಿಕವಾಗಿ ಅಲ್ಲ.
ಇಂದು ನಡೆದ ಸುದೀರ್ಘ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ತಯಾರಿ ಕುರಿತು ಚರ್ಚೆ ಮಾಡಲಾಯಿತು. ಕರ್ನಾಟಕ ರಾಜ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆಯ ಕೇಂದ್ರವಾಗಿದೆ. ಸಂಸತ್ ಚುನಾವಣೆಯಲ್ಲಿ ರಾಜ್ಯದ ಜನ 20ಕ್ಕೂ ಹೆಚ್ಚು ಸಂಸದರನ್ನು ಆಯ್ಕೆ ಮಾಡುವ ವಿಶ್ವಾಸ ನಮಗಿದೆ. ನಾವು 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಶ್ರಮಿಸುವುದಾಗಿ ಮುಖ್ಯಮಂತ್ರಿಗಳು ಹಾಗೂ ಅಧ್ಯಕ್ಷರು ನಮಗೆ ಭರವಸೆ ನೀಡಿದ್ದಾರೆ.

Also read: ರಾಜ್ಯದ ಎಲ್ಲಾ ತಾಲೂಕಿನಲ್ಲಿ ಬರದ ಛಾಯೆ: ಗೃಹ ಸಚಿವ ಡಾ. ಜಿ ಪರಮೇಶ್ವರ್

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಜನರು ಸಂತೋಷವಾಗಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ನಮಗೆ ಗೆಲವು ನಿಶ್ಛಿತವಾಗಿದೆ. ಇಂದು ಕರ್ನಾಟಕ ರಾಜ್ಯೋತ್ಸವ ದಿನವಾಗಿದ್ದು, ಈ ಪವಿತ್ರ ದಿನ ಎಲ್ಲಾ ಕನ್ನಡಿಗರಿಗೂ ಶುಭಕೊರುತ್ತೇನೆ. ಈ ರಾಜ್ಯವನ್ನು ನಾವೆಲ್ಲ ಒಟ್ಟಾಗಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯೋಣ.
ಮುಂದಿನ 15 ದಿನಗಳಲ್ಲಿ ಸಂಸತ್ ಚುನಾವಣೆ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಹೆಸರು ಸೂಚಿಸಲು ತಿಳಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಮಟ್ಟದಲ್ಲಿ ಸಭೆಗಳನ್ನು ನಡೆಸಲು ತಿಳಿಸಿದ್ದೇವೆ.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ತಳಮಟ್ಟದಲ್ಲಿ ಪರಿಣಾಮಕಾರಿ ಜಾರಿ ಮಾಡಿ ಜನರಿಗೆ ತಲುಪಿಸಲು ನಿರಂತರವಾಗಿ ಗ್ಯಾರಂಟಿ ಯೋಜನೆಗಳನ್ನು ನಾವು ಪರಿಶೀಲನೆ ಮಾಡುತ್ತೇವೆ. ಈ ಯೋಜನೆಗಳ ಜಾರಿಗೆ ಎಲ್ಲೇ ತೊಂದರೆ ಆದರೂ ಅದಕ್ಕೆ ಸಂಬಂಧಿಸಿದ ಸಚಿವರುಗಳು ಸಮಸ್ಯೆ ಬಗೆಹರಿಸಲಿದ್ದಾರೆ.

http://kalpa.news/wp-content/uploads/2023/05/VID-20230516-WA0005.mp4

ಇನ್ನು ನಿಗಮ ಮಂಡಳಿಗಳ ನೇಮಕ ಬಗ್ಗೆ ಇಂದು ಚರ್ಚೆ ಮಾಡಲಾಯಿತು. ಈ ವಿಚಾರವಾಗಿ ಇನ್ನು ನಾಲ್ಕೈದು ಸುತ್ತಿನ ಚರ್ಚೆ ನಡೆಯಬೇಕಿದೆ. ಸದ್ಯ ನನಗೆ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ಜವಾಬ್ದಾರಿ ವಹಿಸಿದ್ದು, ಇದೇ ತಿಂಗಳು 17ರಂದು ಚುನಾವಣೆ ಪೂರ್ಣಗೊಂಡ ತಕ್ಷಣವೇ ನಾನು ಕರ್ನಾಟಕಕ್ಕೆ ಆಗಮಿಸಿ ನಿಗಮಮಂಡಳಿ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ.”

ಪಕ್ಷದ ಸಂಘಟನೆ ಬದಲಾವಣೆ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಅವರು, “ಈ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಈ ವಿಚಾರವನ್ನು ಎಐಸಿಸಿ ಅಧ್ಯಕ್ಷರ ಗಮನಕ್ಕೆ ತರಲಾಗುವುದು. ಹಾಲಿ ಪದಾಧಿಕಾರಿಗಳ ಪೈಕಿ ಹಲವರು ಶಾಸಕರು, ಸಚಿವರುಗಳಾಗಿದ್ದಾರೆ. ಅವರಿಗೆ ಸಂಘಟನಾ ಜವಾಬ್ದಾರಿಯಿಂದ ಬಿಡುಗಡೆ ಮಾಡಬೇಕಿದೆ. ಯುವಕರು, ಹೊಸಬರಿಗೆ ಸಂಘಟನೆಯ ಜವಾಬ್ದಾರಿ ನೀಡಲು ಚಿಂತನೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share196Tweet123Send
Previous Post

ರಾಜ್ಯದ ಎಲ್ಲಾ ತಾಲೂಕಿನಲ್ಲಿ ಬರದ ಛಾಯೆ: ಗೃಹ ಸಚಿವ ಡಾ. ಜಿ ಪರಮೇಶ್ವರ್

Next Post

ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು, ವಿದ್ಯುತ್ ಪೂರೈಕೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು, ವಿದ್ಯುತ್ ಪೂರೈಕೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು, ವಿದ್ಯುತ್ ಪೂರೈಕೆ: ಸಿಎಂ ಸಿದ್ದರಾಮಯ್ಯ ಘೋಷಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮ: ಶಾಸಕ ಚನ್ನಬಸಪ್ಪ ಗುಡುಗು

April 23, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮೈಸೂರು-ತಾಳಗುಪ್ಪ, ಶಿವಮೊಗ್ಗ ಸೇರಿ 4 ರೈಲುಗಳು ಸಂಚಾರದಲ್ಲಿ ವ್ಯತ್ಯಯ

April 23, 2026
ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

April 23, 2026
ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

April 23, 2026
ಡಿ.17ರಂದು ಗಾಮ ಗ್ರಾಮದ ಶ್ರೀವೀರಭದ್ರೇಶ್ವರ ಸ್ವಾಮಿ ರಥೋತ್ಸವ

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಮುರಿತ | ಇಬ್ಬರಿಗೆ ಗಂಭೀರ ಗಾಯ

April 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL