No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೋರ್ಟ್ ಆದೇಶ ಉಲ್ಲಂಘಿಸಿ ಪಾದಚಾರಿ ಮಾರ್ಗದಲ್ಲಿ ಜಾಹೀರಾತು ಪ್ರದರ್ಶನ

ಸಂಬಂಧಪಟ್ಟ ಅಧಿಕಾರಿ ಕ್ರಮ ಕೈಗೊಳ್ಳುವರೇ?

kalpa News by kalpa News
February 10, 2022
in ಬೆಂಗಳೂರು ನಗರ
0
ಕೋರ್ಟ್ ಆದೇಶ ಉಲ್ಲಂಘಿಸಿ ಪಾದಚಾರಿ ಮಾರ್ಗದಲ್ಲಿ ಜಾಹೀರಾತು ಪ್ರದರ್ಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸಾರ್ವಜನಿಕ ಸ್ಥಳಗಳಲ್ಲಿ ಜಾಹೀರಾತುಗಳಿಗೆ ಸಂಬಂಧಪಟ್ಟ ಪ್ಲೇಕ್ಸ್‌ಗಳನ್ನು ಹಾಕುವುದನ್ನು ನಿಷೇಧಿಸಿ ಕೋಟ್ ಆದೇಶಿಸಿದ್ದರೂ, ರಾಜರಾಜೇಶ್ವರಿ ನಗರದ ಮೆಟ್ರೋ ನಿಲ್ದಾಣದಿಂದ ಕೊಗಳತೆ ದೊರದಲ್ಲಿ ಇರುವ ಪಾದಚಾರಿ ಮಾರ್ಗದ ಮೇಲೆ ಇರುವ ಕಂಬಗಳಿಗೆ ಹುಟ್ಟುಹಬ್ಬದ ಶುಭಾಶಯ ಕೋರುವ ರಾಜಕೀಯ ಮುಖಂಡರ ಕಾರ್ಯಕ್ರಮಗಳಿಗೆ ಸಂಬಂಧ ಪಟ್ಟ ಫ್ಲೆಕ್ಸ್‌ಗಳನ್ನು ಕಟ್ಟಲಾಗಿದ್ದು, ಸಾರ್ವಜನಿಕರು ತೀವ್ರ ಕಿರಿಕಿರಿ ಅನುಭವಿಸುತ್ತಿದ್ದಾರೆ.

ರಾಜರಾಜೇಶ್ವರಿ ನಗರದ ಕಮಾನು ಮುಂಭಾಗದಲ್ಲಿ ಪಾದಚಾರಿ ಮಾರ್ಗದ ಮೇಲೆ ಹುಟ್ಟು ಹಬ್ಬದ ಶುಭಾಶಯ ಕೋರುವ ಫ್ಲೆಕ್ಸ್ ಹಾಕಿ ಪಾದಚಾರಿಗಳಿಗೆ ಮಾರ್ಗ ವಿಲ್ಲದೆ, ರಸ್ತೆಯ ತುಂಬಾ ವಾಹನಗಳು, ಕೆಲಸಕ್ಕೆ, ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಫ್ಲೆಕ್ಸ್ ಅನ್ನು ನೋಡಿ ಹಿಡಿ ಶಾಪ ಹಾಕುತ್ತ ಸಾಗುತ್ತಿದ್ದ ದೃಶ್ಯ ಕಂಡು ಬಂತು.

ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನ ಫಲಕ ನಿಷೇಧ:
ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳ ಚಿತ್ರಗಳನ್ನು ಪ್ರಕಟಿಸದಂತೆ ನಿರ್ಬಂಧ ವಿಧಿಸಿದ್ದ ಸುಪ್ರೀಂ ಕೋರ್ಟ್‌ನ ಕಾಮನ್ ಕಾಸ್ ತೀರ್ಪನ್ನು ನ್ಯಾಯಾಲಯ ಉಲ್ಲೇಖಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನ ಫಲಕಗಳು ಅಥವಾ ರಾಜಕೀಯ ನಾಯಕರ ಅನಧಿಕೃತ ಜಾಹೀರಾತು/ಹೋರ್ಡಿಂಗ್‌ಗಳನ್ನು ಹಾಕದಂತೆ ಖಾತರಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.

ಸ್ಥಳೀಯರ ದೂರು:
ನಾಗರಿಕರಿಗೆ ಪಾದಚಾರಿ ಮಾರ್ಗದಲ್ಲಿ ನಡೆದು ಹೋಗಲು ಅವಕಾಶ ಇಲ್ಲದೆ ಓಡಾಡಲು ತೊಂದರೆ ಅನುಭವಿಸುತ್ತಿದ್ದರೂ, ಸಂಬಂಧ ಪಟ್ಟ ಬಿಬಿಎಂಪಿ ಇಲಾಖೆ ಅಧಿಕಾರಿಗಳು ಮಾತ್ರ ತಮಗೆ ಸಂಬಂಧವೆ ಇಲ್ಲ ಅನ್ನುವ ಹಾಗೇ ಇದ್ದಾರೆ ಎಂಬುದು ಸ್ಥಳೀಯರ ದೂರು.

ಬಿಬಿಎಂಪಿ ಆಯುಕ್ತರ ಗಮನಕ್ಕೆ
ಆರ್‌ಆರ್ ನಗರದ ಕಮಾನು ಮುಂಭಾಗದ ಪುಟ್ ಪಾತ್ ಮೇಲೆ ಫ್ಲೆಕ್ಸ್ ಹಾಕಿ ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿರುವ ಬಗ್ಗೆ ಬಿಬಿಎಂಪಿ ಆಯುಕ್ತರ ಗಮನಕ್ಕೆ ಬಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ದೂರು.

ಸರ್ಕಾರಿ ಜಾಹೀರಾತು ಫಲಕಗಳನ್ನೇ ಹಾಕಬಾರದು ಎಂದು ಹೈಕೋರ್ಟ್ ಆದೇಶ ನೀಡಿದೆ. ಬಿಬಿಎಂಪಿ ಕೂಡ ಜಾಹೀರಾತು ಪ್ರದರ್ಶನ ನಿಷೇಧಿಸಿದೆ. ಈ ಯಾವ ನಿಯಮಗಳು ಆರ್.ಆರ್.ನಗರ ಕ್ಷೇತ್ರಕ್ಕೆ ಅನ್ವಯಿಸುವುದಿಲ್ಲವೇ ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ.

ಹೈಕೋರ್ಟ್ ಆದೇಶ ಉಲ್ಲಂಘನೆ ಎಂದು ಗೊತ್ತಿದ್ದರೂ ವಲಯ ಬಿಬಿಎಂಪಿ ಅಧಿಕಾರಿಗಳು ಕೈಕಟ್ಟಿ ಕೂತಿದ್ದಾರೆ. ಸ್ಥಳೀಯ ಶಾಸಕರು ಅಥವಾ ಅವರ ಬೆಂಬಲಿಗರ ವಿರುದ್ಧ ಬಿಬಿಎಂಪಿ ಅಧಿಕಾರಿಗಳು ಏಕೆ ಕ್ರಮ ಜರುಗಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾದಚಾರಿ ಮಾರ್ಗವಿದ್ದರೂ ಪಾದಚಾರಿಗಳು ರಸ್ತೆಯ ಮಧ್ಯದಲ್ಲಿ ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಆರ್ ಆರ್‌ಆರ್ ನಗರದಲ್ಲಿ ಹೆಚ್ಚಿನ ವಾಹನ ದಟ್ಟಣೆ ಇರುವ ಈ ಸ್ಥಳದಲ್ಲಿ ಅಪಘಾತ ಸಂಭವಿಸುವ ಮುನ್ನ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ಎಚ್ಚೆತುಕೊಳ್ಳಲಿ ಎಂಬುದು ಸಾರ್ವಜನಿಕರ ಆಶಯವಾಗಿದೆ.

ಚಿತ್ರ-ವರದಿ : ತೀರ್ಥಹಳ್ಳಿ ಅನಂತ ಕಲ್ಲಾಪುರ, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreFlexKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaR R Nagara Bangaloreಬೆಂಗಳೂರುರಾಜರಾಜೇಶ್ವರಿ ನಗರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದುರ್ಗಿಗುಡಿ ಶ್ರೀರಾಘವೇಂದ್ರಸ್ವಾಮಿ ಮಠಕ್ಕೆ ಬೆಳ್ಳಿಯ ಮುಖದ್ವಾರ ಸಮರ್ಪಣೆ

Next Post

ಹೊಸಮನೆ ಆನಂದ ಮಾರ್ಗ ಶಾಲೆಗೆ ಬಿಸಿಯೂಟ ತಯಾರಿಕೆಗೆ ಅಗತ್ಯವಿರುವ ಪರಿಕರ ವಿತರಣೆ

kalpa News

kalpa News

Next Post
ಕೋರ್ಟ್ ಆದೇಶ ಉಲ್ಲಂಘಿಸಿ ಪಾದಚಾರಿ ಮಾರ್ಗದಲ್ಲಿ ಜಾಹೀರಾತು ಪ್ರದರ್ಶನ

ಹೊಸಮನೆ ಆನಂದ ಮಾರ್ಗ ಶಾಲೆಗೆ ಬಿಸಿಯೂಟ ತಯಾರಿಕೆಗೆ ಅಗತ್ಯವಿರುವ ಪರಿಕರ ವಿತರಣೆ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!