Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸಮಗ್ರ ಪರಿಷ್ಕರಣೆ ನಂತರ ಪಠ್ಯಪುಸ್ತಕ ವಿತರಿಸಿ: ಸಿದ್ಧರಾಮಯ್ಯ ಆಗ್ರಹ

July 2, 2022
in ಬೆಂಗಳೂರು ನಗರ, ರಾಜಕೀಯ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಪಠ್ಯ ಪುಸ್ತಕ ತಿದ್ದುಪಡಿಯ ಕುರಿತಾದ ಸರ್ಕಾರದ ಕ್ರಮ ಅರಾಜಕ ನಿಲುವಿನದ್ದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ‌ ಸಿದ್ದರಾಮಯ್ಯ Siddaramaiah ಅವರು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಲೋಪ ದೋಷಗಳಾಗಿವೆ ಎಂದು ಸರ್ಕಾರ ಕೊನೆಗೂ ಒಪ್ಪಿಕೊಂಡಿದೆ. 1 ರಿಂದ 10 ನೆ ತರಗತಿಯವರೆಗಿನ ಕನ್ನಡ ಭಾಷಾ ಪಠ್ಯ ಪುಸ್ತಕ, ಸಮಾಜ ವಿಜ್ಞಾನ ಪಠ್ಯ ಪುಸ್ತಕ ಹಾಗೂ ಸೀಮಿತ ತರಗತಿಗಳ ಪರಿಸರ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು 83 ಕಡೆ ತಿದ್ದುಪಡಿಗಳನ್ನು ಮಾಡಲಾಗಿದೆ ಎಂಬ ಮಾಹಿತಿ ಇದೆ. ಮಾಡಿರುವ ತಿದ್ದುಪಡಿಗಳಲ್ಲಿ ಬಹುತೇಕ ವಿವರಗಳು ಜೀವ ವಿರೋಧಿ ನಿಲುವಿನಿಂದ ಕೂಡಿವೆ ಎಂಬುದು ನಾಡಿನ ಶಿಕ್ಷಣ ತಜ್ಞರುಗಳ ಅಭಿಪ್ರಾಯವಾಗಿದೆ.

ಆದರೆ ಸರ್ಕಾರ ತನ್ನ ಆದೇಶದಲ್ಲಿ ಏಳೆಂಟು ತಿದ್ದುಪಡಿಗಳನ್ನಷ್ಟೆ ಮಾಡಿ ತಿಪ್ಪೆ ಸಾರಿಸುವ ಕೆಲಸ ಮಾಡುತ್ತಿದೆ. ಇದು ಸರಿಯಾದ ಕ್ರಮವಲ್ಲ. ರೋಹಿತ್ ಚಕ್ರತೀರ್ಥ ಸಮಿತಿ ಮಾಡಿರುವ ಶಿಫಾರಸ್ಸುಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ತಜ್ಞರುಗಳು ಪರಿಶೀಲನೆ ಮಾಡಿ ಆ ವಿವರಗಳು ನಾಡಿನ ಜ್ಞಾನ ಪರಂಪರೆಗೆ ಅನುಗುಣವಾಗಿವೆಯೆ? ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುತ್ತವೆಯೆ? ಎಂದು ಪ್ರಶ್ನಿಸಿದ್ದಾರೆ.
ರಾಷ್ಟ್ರೀಯ, ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿವೆಯೆ? ಮಕ್ಕಳಿಗೆ ಕಲಿಸುವ ಸಂಗತಿಗಳು ದೇಶದ ಹಾಗೂ ಜಗತ್ತಿನ ವಿವಿಧ ಜ್ಞಾನ ಶಾಖೆಗಳ ವಿದ್ವಾಂಸರುಗಳು ಒರೆಗೆ ಹಚ್ಚಿ, ಪರಿಶೀಲಿಸಿ ಸರ್ವ ಸಮ್ಮತಿಯ ಅಭಿಪ್ರಾಯಕ್ಕೆ ಬರಲಾಗಿದೆಯೆ? ಎಂಬ ಅಂಶಗಳೆಲ್ಲ ಮೊದಲು ಇತ್ಯರ್ಥವಾಗಬೇಕಾಗುತ್ತದೆ. ಇಲ್ಲದಿದ್ದರೆ ಯುಪಿಎಸ್‍ಸಿ, ಕೆಪಿಎಸ್‍ಸಿ ಮುಂತಾದ ಪರೀಕ್ಷಾ ಪ್ರಾಧಿಕಾರಗಳು ನಡೆಸುವ ಪರೀಕ್ಷೆಗಳಲ್ಲಿ ಹಾಗೂ ಜಗತ್ತಿನ ಬೇರೆ ಬೇರೆ ಕಾಲೇಜು/ ವಿಶ್ವ ವಿದ್ಯಾಲಯಗಳಿಗೆ ಕಲಿಯಲು ಇಚ್ಛಿಸುವವರು ಸತ್ಯ ಸಂಗತಿಗಳಿಗೆ ವಿರುದ್ಧವಾದ ಅಂಶಗಳನ್ನು ಬರೆದು ಅಲ್ಲಿನ ಪರೀಕ್ಷೆಗಳಲ್ಲಿ ಪಾಸು ಮಾಡಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Also read: ಬದುಕಿನಲ್ಲಿ ಸೋಲು-ಗೆಲುವನ್ನು ಕ್ರೀಡಾತ್ಮಕವಾಗಿ ನೋಡಬೇಕಾಗಿದೆ: ನಾರಾಯಣರಾವ್ ಅಭಿಪ್ರಾಯ
ಆದ್ದರಿಂದ ಸಮಗ್ರ ತಿದ್ದುಪಡಿಗಳನ್ನು ಪರಿಶೀಲನೆ ಮಾಡಿದ ನಂತರವೆ ಮಕ್ಕಳಿಗೆ ವಿತರಿಸಬೇಕು. ಪ್ರಸ್ತುತ ಸರ್ಕಾರ ಮಾಡಿರುವ ದುರುದ್ದೇಶದ ಅವಾಂತರಗಳನ್ನು ಪುಸ್ತಕಗಳಲ್ಲಿ ಸರಿಪಡಿಸದೆ ಎಸ್‍ಡಿ ಎಂಸಿಗಳು ಸ್ವತಃ ಝೆರಾಕ್ಸ್ ಮಾಡಿ ಮಕ್ಕಳಿಗೆ ವಿತರಿಸಲು ಹೇಳುತ್ತಿರುವುದು ಅರಾಜಕವಾದ ನಡೆಯಾಗಿದೆ. ಆದ್ದರಿಂದ ಕೂಡಲೇ ಅವಾಂತರಕಾರಿಯಾಗಿರುವ ಪುಸ್ತಕಗಳನ್ನು ವಾಪಸ್ಸು ಪಡೆದು, ಈ ಎಲ್ಲ ಅವಾಂತರಗಳು ಸರಿಯಾಗುವವರೆಗೆ ಬರಗೂರು ಸಮಿತಿಯು ಸಿದ್ಧಪಡಿಸಿದ್ದ ಪಠ್ಯ ಪುಸ್ತಕಗಳನ್ನೆ ಮುಂದುವರೆಸಬೇಕೆಂದು ಹಾಗೂ ಈ ಅವಾಂತರಗಳಿಗೆಲ್ಲ ಕಾರಣಕರ್ತರಾಗಿರುವವರೆಲ್ಲರಿಂದ ನಷ್ಟ ವಸೂಲಿ ಮಾಡಿ, ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPolitical NewsSiddaramaiahಬೆಂಗಳೂರುಸಿದ್ದರಾಮಯ್ಯ
Previous Post

ಬದುಕಿನಲ್ಲಿ ಸೋಲು-ಗೆಲುವನ್ನು ಕ್ರೀಡಾತ್ಮಕವಾಗಿ ನೋಡಬೇಕಾಗಿದೆ: ನಾರಾಯಣರಾವ್ ಅಭಿಪ್ರಾಯ

Next Post

ಲೋಕಕಲ್ಯಾಣಾರ್ಥ ಜು.4ರಿಂದ 9ರವರೆಗೆ ಶ್ರೀ ಯಜುಃಸಂಹಿತಾ ಯಾಗ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಲೋಕಕಲ್ಯಾಣಾರ್ಥ ಜು.4ರಿಂದ 9ರವರೆಗೆ ಶ್ರೀ ಯಜುಃಸಂಹಿತಾ ಯಾಗ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!