No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಎನ್‌ಎಫ್‌ಎಸ್‌ಎಮ್ ಅಭಿಯಾನದಡಿ 12.60 ಕೋ.ರೂ. ಮೌಲ್ಯದ ಬಿತ್ತನೆ ಬೀಜ ಮಿನಿಕಿಟ್ ವಿತರಣೆ: ಬಿ.ಸಿ.ಪಾಟೀಲ್

kalpa News by kalpa News
June 15, 2021
in ಬೆಂಗಳೂರು ನಗರ
0
ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ತೊಗರಿ, ಹೆಸರು, ಶೇಂಗಾ, ಸೋಯಾಅವರೆ ಬೆಳೆಗಳ ವಿಸ್ತೀರ್ಣ ಹಾಗೂ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಉತ್ತೇಜನ ನೀಡಲು ರೈತರಿಗೆ ಪ್ರಮುಖವಾಗಿ ಬೆಳೆಯುವ 19 ಜಿಲ್ಲೆಗಳಲ್ಲಿ ಬಿತ್ತನೆ ಬೀಜಗಳ ಮಿನಿಕಿಟ್ ರೂಪದಲ್ಲಿ “ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ”(ಎನ್.ಎಫ್.ಎಸ್.ಎಂ)ಯೋಜನೆಯಡಿ ರೈತರಿಗೆ ಉಚಿತವಾಗಿ ಬಿತ್ತನೆ ಬೀಜಗಳನ್ನು ನೀಡಲಾಗುತ್ತಿದ್ದು, ಇಲ್ಲಿಯವರೆಗೆ 12.60 ಕೋ.ರೂ. ಮೌಲ್ಯದ ಮಿನಿಕಿಟ್ ಗಳನ್ನು ವಿತರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿ.ಸಿ.ಪಾಟೀಲ್, ಎನ್.ಎಫ್.ಎಸ್.ಎಂ ಯೋಜನೆಯಡಿ 4 ಕೆಜಿ ತೊಗರಿಯನ್ನು 16 ಜಿಲ್ಲೆಗಳಿಗೆ, 4 ಕೆ.ಜಿ.ಹೆಸರು 4 ಜಿಲ್ಲೆಗಳಿಗೆ 20 ಕೆ.ಜಿಯಂತೆ 8 ಜಿಲ್ಲೆಗಳಿಗೆ ಹಾಗೂ 8 ಕೆ.ಜಿಯಂತೆ 2 ಜಿಲ್ಲೆಗಳೀಗೆ ಸೋಯಾ ಅವರೆಗಳ ಮಿನಿಕಿಟ್ ಗಳನ್ನು ವಿತರಿಸಲಾಗಿದ್ದು, ಮಿಶ್ರಬೆಳೆಗಳನ್ನು ಬೆಳೆಯಲು ಸಹ ಈ ಅಭಿಯಾನದಡಿ ರೈತರನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.

2020-21 ನೇ ಸಾಲಿನಲ್ಲಿ 153.08 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯಾಗಿದ್ದು, ದೇಶದ ಸರಾಸರಿಗೆ ಹೋಲಿಸಿದಲ್ಲಿ ಶೇ.2 ರಷ್ಟು ಹಾಗೂ ರಾಜ್ಯದ ಸರಾಸರಿಗೆ ಇದನ್ನು ಹೋಲಿಸಿದರೆ ಕರ್ನಾಟಕದಲ್ಲಿ ಶೇ.10 ರಷ್ಟು ಹೆಚ್ಚಿನ ಆಹಾರ ಧಾನ್ಯಗಳ ಉತ್ಪಾದನೆಯಾಗಿದೆ. ಕೋವಿಡ್ ಸಂಕಷ್ಟದಲ್ಲಿಯೂ ಕೂಡ ಕಳೆದ ಬಾರಿ ದಾಖಲೆಯ ಪ್ರಮಾಣದಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯಾಗಿರುವುದನ್ನು ನೋಡಿದರೆ ಕೃಷಿಯತ್ತ ಜನರ ಒಲವು ಹಾಗೂ ಕೋವಿಡ್ ಅವಧಿಯಲ್ಲಿಯೂ ಸಹ ರೈತರ ಶ್ರಮಕ್ಕೆ ಇದು ಸಾಧನೆಯಾಗಿದೆ ಎಂದು ಬಿ.ಸಿ.ಪಾಟೀಲ್ ತಿಳಿಸಿದರು.

ಬಿತ್ತನೆ ಗುರಿ:
ಮುಂಗಾರು ಹಂಗಾಮಿಗೆ 77 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯಿದ್ದು, ಇಲ್ಲಿಯವರೆಗೆ 11.73 ಲಕ್ಷ ಹೆಕ್ಟೇರ್ ಬಿತ್ತನೆ ಅಂದರೆ ಶೇ.15.23 ಬಿತ್ತನೆಯಾಗಿದೆ. ಈ ಬಾರಿ 6 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಕ್ಕೆ ಬೇಡಿಕೆಯಿದ್ದು, 7.74 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ ಲಭ್ಯತೆಯಿದ್ದು, ಇಲ್ಲಿಯವರೆಗೆ 1.79 ಲಕ್ಷ ಕ್ವಿಂಟಾಲ್ ವಿತರಣೆಯಾಗಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ 1.15 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನು ಇದೆ ಎಂದರು.

ರಸಗೊಬ್ಬರ ಹಾಗೂ ಮಳೆವಿವರ:
ಏಪ್ರಿಲ್ ನಿಂದ ಜೂನ್ ವರೆಗೆ ಡಿಎಪಿ, ಎಂಒಪಿ, ಕಾಂಪ್ಲೆಕ್ಸ್ ಹಾಗೂ ಯೂರಿಯಾ ಸೇರಿದಂತೆ ಒಟ್ಟು 12,77,815 ಮೆಟ್ರಿಕ್ ಟನ್ ರಸಗೊಬ್ಬರಕ್ಕೆ ಬೇಡಿಕೆಯಿದ್ದು, ಇದರಲ್ಲಿ ಒಟ್ಟು 8,02.504 ಮೆ.ಟನ್ ಸರಬರಾಜು, ಒಟ್ಟು 11,54,320 ಆರಂಭಿಕ ಶಿಲ್ಕು, 7,84,075 ಮಾರಾಟವಾಗಿದ್ದು, ಇನ್ನೂ 11,72,750 ದಾಸ್ತಾನು ಉಳಿದಿದೆ. ಬಾರಿ ಹಂಗಾಮಿನಲ್ಲಿ ಇಲ್ಲಿಯವರೆಗೆ 12 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದು, ಇಲ್ಲಿಯವರೆಗೆ ಎಲ್ಲಿಯೂ ರಸಗೊಬ್ಬರವಾಗಲೀ, ಬಿತ್ತನೆ ಬೀಜದ ಕೊರತೆ ಕಂಡುಬಂದಿಲ್ಲ ಎಂದು ಹೇಳಿದರು.

ಕಾಳಸಂತೆಯಲ್ಲಿ ಕೃತಕ ಅಭಾವ ಸೃಷ್ಟಿಸುವ ಮೇಲೆ ಹದ್ದಿನ ಕಣ್ಣು ಇಡಲಾಗಿದ್ದು, ಕೃಷಿ ವಿಚಕ್ಷಣಾ ದಳ ನಿರಂತರವಾಗಿ ಕಾಳಸಂತೆಕೋರರು ನಕಲಿ ಮಾರಾಟಗಾರರ ಮೇಲೆ ದಾಳಿ ಮಾಡುತ್ತಲೇ ಇದೆ. ಕಳೆದ ಬಾರಿ 1731.63 ಲಕ್ಷ ಮೌಲ್ಯದ ಕೃಷಿ ಪರಿಕರ ನಕಲಿಬಿತ್ತನೆ ಬೀಜ ರಸಗೊಬ್ಬರ ವಶಪಡಿಸಿಕೊಳ್ಳಲಾಗಿದ್ದು, 263 ಮೊಕ್ಕದ್ದಮೆಗಳನ್ನು ನ್ಯಾಯಾಲಯದಲ್ಲಿ ಹೂಡಲಾಗಿದೆ. ಈ ಬಾರಿ 2021-22 ನೇ ಸಾಲಿನಲ್ಲಿ ಏಪ್ರಿಲ್ 1 ರಿಂದ ಜೂನ್ 11 ರವರೆಗೆ 424.52 ಲಕ್ಷ ಮೌಲ್ಯದ ವಿವಿಧ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳನ್ನು ಹಾವೇರಿ, ಹುಬ್ಬಳ್ಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜಪ್ತಿ ಮಾಡಲಾಗಿದೆ. ಇನ್ನೂ ಏಪ್ರಿಲ್ 1 ರಿಂದ ಜೂ 13 ರವರೆಗೆ ಶೇ.31 ಹೆಚ್ಚುವರಿ ಅಂದರೆ 169 ಮಿಮೀ ವಾಡಿಕೆ ಮಳೆಯಾಗಿದ್ದು, 222 ಮಿ.ಮೀ ವಾಸ್ತವಿಕ ಮಳೆಯಿತ್ತು ಎಂದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ:
2021-22 ನೇ ಸಾಲಿನಲ್ಲಿ 53,35.967 ಕೇಂದ್ರಸರ್ಕಾರದಿಂದ ರೈತ ಫಲಾನುಭವಿಯಾಗಿದ್ದು, ಇದರಲ್ಲಿ 1067.1934 ಕೋ.ರೂ.ಆರ್ಥಿಕ ನೆರವು ನೀಡಲಾಗಿದ್ದು, 55,07,256 ಫಲಾನುಭವಿಗಳಿಗೆ ಇಲ್ಲಿಯವರೆಗೆ 7017.1520 ಕೋ.ರೂ. ಆರ್ಥಿಕ ನೆರವು ನೀಡಲಾಗಿದೆ.ರಾಜ್ಯ ಸರ್ಕಾರ 47,98.095 ರೈ ಫಲಾನುಭವಿಗಳಿಗೆ 2849.1632 ಕೋ.ರೂ. ಆರ್ಥಿಕ ನೆರವು ನೀಡಲಾಗಿದೆ. ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಈಗಾಗಲೇ ಶೇಕಡಾ 85 ರಷ್ಟು ಆಧಾರ್ ಲಿಂಕ್ ಮಾಡಿದ್ದೇವೆ. ಶೇಕಡ 15 ರಷ್ಟು ಅಕೌಂಟ್ ಮೂಲಕ ನೀಡಲಾಗುತ್ತಿದೆ. 2020-21 ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 5.01 ಲಕ್ಷ ಟಾರ್ಪಲಿನ್ ಗಳನ್ನು ವಿತರಿಸಲಾಗಿದೆ. ರಾಜ್ಯದಲ್ಲಿ 690 ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಿದ್ದು, 210 ಕೃಷಿ ಯಂತ್ರೋಪಕರಣಗಳ ಬ್ಯಾಂಕ್ ಗಳ ಸ್ಥಾಪನೆ ಮಾಡಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister BC PatilNews in KannadaNews KannadaState Newsಕೃಷಿ ಸಚಿವ ಬಿ.ಸಿ.ಪಾಟೀಲ್ಬೆಂಗಳೂರು
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗ್ರಾಮೀಣಾಭಿವೃದ್ಧಿ ಹೊಸ ರೂಪು ನೀಡಲು ರಾಜ್ಯ ಪಂಚಾಯತ್ ಪರಿಷತ್ ಸಲಹೆಗಳ ಅನುಷ್ಟಾನ: ಸಚಿವ ಈಶ್ವರಪ್ಪ

Next Post

ಮಲ್ನಾಡ್ ಬ್ರಿಗೇಡ್ ವತಿಯಿಂದ ಪ್ರಿವ್ಹೇಲ್ ಹೈಸ್ಕೂಲ್ ಶಿಕ್ಷಕರಿಗೆ ಆಹಾರದ ಕಿಟ್ ವಿತರಣೆ

kalpa News

kalpa News

Next Post
ಮಲ್ನಾಡ್ ಬ್ರಿಗೇಡ್ ವತಿಯಿಂದ ಪ್ರಿವ್ಹೇಲ್ ಹೈಸ್ಕೂಲ್ ಶಿಕ್ಷಕರಿಗೆ ಆಹಾರದ ಕಿಟ್ ವಿತರಣೆ

ಮಲ್ನಾಡ್ ಬ್ರಿಗೇಡ್ ವತಿಯಿಂದ ಪ್ರಿವ್ಹೇಲ್ ಹೈಸ್ಕೂಲ್ ಶಿಕ್ಷಕರಿಗೆ ಆಹಾರದ ಕಿಟ್ ವಿತರಣೆ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL