ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕಾರ್ಮಿಕ ಇಲಾಖೆ, ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಹಾಗೂ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಕದಿರೇನಹಳ್ಳಿ ಕಾರ್ಮಿಕ ಸೇವಾ ಕೇಂದ್ರದಲ್ಲಿ ಕಟ್ಟಡ ಕಾರ್ಮಿಕರಿಗೆ ಪ್ರತಿರಕ್ಷಣಾ ಮತ್ತು ಸುರಕ್ಷತಾ ಕಿಟ್ ವಿತರಿಸಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಕಾರ್ಯಕ್ರಮವನ್ನು ಕಂದಾಯ ಸಚಿವ ಆರ್. ಅಶೋಕ್ ಉದ್ಘಾಟಿಸಿದರು. ಹಿರಿಯ ಕಾರ್ಮಿಕ ನಿರೀಕ್ಷ ವಿಜಯ್ ಕುಮಾರ್, ಮಾಜಿ ಉಪಪೌರ ಎಲ್. ಶ್ರೀನಿವಾಸ, ಆಕಾಂಕ್ಷೆ ಕಛೇರಿಯ ಅಧ್ಯಕ್ಷ ಟಿ. ವಿಜಯ್ ಮತ್ತು ಎಂ. ಆಂಜನಪ್ಪ ಭಾಗವಹಿಸಿದ್ದರು. ನೂರಾರು ಫಲಾನುಭವಿಗಳು ಇದರ ಉಪಯೋಗ ಪಡೆದುಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post