No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೋವಿಡ್‌ನಿಂದ ಮೃತಪಟ್ಟ 93 ಕುಟುಂಬಕ್ಕೆ ಅಬಕಾರಿ ಸಚಿವರಿಂದ ಪರಿಹಾರದ ಚೆಕ್ ವಿತರಣೆ

kalpa News by kalpa News
March 24, 2022
in ಬೆಂಗಳೂರು ನಗರ
0
ಕೋವಿಡ್‌ನಿಂದ ಮೃತಪಟ್ಟ 93 ಕುಟುಂಬಕ್ಕೆ ಅಬಕಾರಿ ಸಚಿವರಿಂದ ಪರಿಹಾರದ ಚೆಕ್ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೋವಿಡ್ ನಿಂದ Covid ನಮ್ಮನ್ನು ಅಗಲಿದ ಜೀವಗಳಿಗೆ ಬೆಲೆಕಟ್ಟಲು ಸಾಧ್ಯವಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ Minister Gopalaiah ಹೇಳಿದರು.

ನಾಗಪುರದಲ್ಲಿರುವ ಶಾಸಕರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೋವಿಡ್ ನಿಂದ ಮೃತರಾದವರ ಕಾನೂನು ಬದ್ಧ ವಾರಸುದಾರ 93 ಕುಟುಂಬಗಳಿಗೆ ರಾಜ್ಯ ಸರ್ಕಾರದ ಒಂದು ಲಕ್ಷ ರೂ ಪರಿಹಾರದ ಚೆಕ್ ಗಳನ್ನು ವಿತರಿಸಿ ಅವರು ಮಾತನಾಡಿದರು.

ನನ್ನೊಂದಿಗೆ ಕೋವಿಡ್ ಹತೋಟಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಆ ಸಂದರ್ಭದಲ್ಲಿ ಅಸುನೀಗಿದರು. ಈ ರೀತಿಯಲ್ಲಿ ಆತ್ಮೀಯರು, ಬಂಧುಗಳು, ದುಡಿಯುವ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳ ನೋವನ್ನು ಮರೆಯಲು ಸಾಧ್ಯವಿಲ್ಲ ಎಂದ ಸಚಿವರು‌ ಕೆಲ ಕಾಲ ಭಾವುಕರಾದರು.

ನಮ್ಮನ್ನು ಅಗಲಿದ ಜೀವಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರೂ ಪ್ರಧಾನಿ ನರೇಂದ್ರ ಮೋದಿ PM Narendra Modi ನೇತ್ರತ್ವದ ನಮ್ಮ‌ಕೇಂದ್ರ ಸರ್ಕಾರ 50 ಸಾವಿರ ರೂ ಮತ್ತು ಯಡಿಯೂರಪ್ಪ Yadiyurappa ಅವರ‌ ಅವಧಿಯ ನಮ್ಮ ರಾಜ್ಯ ಸರ್ಕಾರದಿಂದ 1 ಲಕ್ಷ ರೂ ಒಟ್ಟಾರೆ 1.50 ಲಕ್ಷ ರೂ ಪರಿಹಾರ ನೀಡುವ ಯೋಜನೆ ಜಾರಿಗೆ ತಂದಿತು. ಈ ಯೋಜನೆಯನ್ನು ಇಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ CM Basavaraja Bommai ಅವರು ಕೂಡ ಮುಂದುವರಿಸಿದ್ದಾರೆ. ಈ ಮೂಲಕ ನೊಂದವರ ಕಣ್ಣೀರು ಒರೆಸುವ ಸಣ್ಣ ಪ್ರಯತ್ನವನ್ನು ನಮ್ಮ ಸರ್ಕಾರಗಳು ಮಾಡುತ್ತಿವೆ ಎಂದರು.

ಕೋವಿಡ್ ಸಮಯದಲ್ಲಿ ಸೋಂಕಿತರಿಗೆ ಸೂಕ್ತವಾದ ಔಷಧಿ ಮತ್ತು ಇತರೆ ವೈದ್ಯಕೀಯ ವ್ಯವಸ್ಥೆ ಒದಗಿಸುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಏರ್ಪಾಡು ಮಾಡಲಾಗಿತ್ತು,ಪ್ರತಿ ಮನೆಗೆ ಔಷಧಿ,ಫುಡ್ ಕಿಟ್, ಅಗತ್ಯ ಇರುವವರಿಗೆ ಆಕ್ಸಿಜನ್ ಹೀಗೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿತ್ತು.ಆಗಸ್ಟ್ ವೇಳೆಗೆ ಮತ್ತೊಂದು ಅಲೆ ಬರುವ ಸಾಧ್ಯತೆ ಇರುವ ಬಗ್ಗೆ ಈಗಾಗಲೇ ತಜ್ಞರು ಎಚ್ಚರಿಕೆ ನೀಡಿದ್ದು , ಎಲ್ಲರೂ ಜಾಗೃತರಾಗಿರಬೇಕು ಎಂದು ಸಚಿವರು ತಿಳಿಸಿದರು.

Also read: ಹರ್ಷ ಕೊಲೆ ಪ್ರಕರಣದ ಎನ್‌ಐಎ ತನಿಖೆ ಆರಂಭ: ಆರೋಪಿಗಳ ಹಸ್ತಾಂತರ ಸಾಧ್ಯತೆ

ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಉಪ ಮೇಯರ್ ಎಸ್.ಹರೀಶ್, ಜಯರಾಮಯ್ಯ, ಜಯಸಿಂಹ, ಶ್ರೀನಿವಾಸ್, ವೆಂಕಟೇಶ್, ವೆಂಕಟೇಶ್, ಮೂರ್ತಿ,ಮಂಜುನಾಥ್, ಡಾ.ಮನೋರಂಜನ್ ಹೆಗಡೆ, ಡಾ.ಮಂಜುಳಾ ಇತರರು ಉಪಸ್ಥಿತರಿದ್ದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiCovidKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister GopalaiahNewsinKannadaNewsKannadaPM Narendra ModiState NewsYadiyurappaಕೋವಿಡ್ಪ್ರಧಾನಿ ನರೇಂದ್ರ ಮೋದಿಬೆಂಗಳೂರುಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯಡಿಯೂರಪ್ಪಸಚಿವ ಕೆ. ಗೋಪಾಲಯ್ಯ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹರ್ಷ ಕೊಲೆ ಪ್ರಕರಣದ ಎನ್‌ಐಎ ತನಿಖೆ ಆರಂಭ: ಆರೋಪಿಗಳ ಹಸ್ತಾಂತರ ಸಾಧ್ಯತೆ

Next Post

ಹಿಜಾಬ್‌ಗೂ ಪರೀಕ್ಷೆಗೂ ಸಂಬಂಧವಿಲ್ಲ: ತುರ್ತು ವಿಚಾರಣೆಗೆ ಸುಪ್ರೀಂ ಸ್ಪಷ್ಟ ನಕಾರ

kalpa News

kalpa News

Next Post
ಹಿಜಾಬ್‌ಗೂ ಪರೀಕ್ಷೆಗೂ ಸಂಬಂಧವಿಲ್ಲ: ತುರ್ತು ವಿಚಾರಣೆಗೆ ಸುಪ್ರೀಂ ಸ್ಪಷ್ಟ ನಕಾರ

ಹಿಜಾಬ್‌ಗೂ ಪರೀಕ್ಷೆಗೂ ಸಂಬಂಧವಿಲ್ಲ: ತುರ್ತು ವಿಚಾರಣೆಗೆ ಸುಪ್ರೀಂ ಸ್ಪಷ್ಟ ನಕಾರ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL