ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಸ್ತುತ ವರ್ಷ ರಾಜ್ಯದಲ್ಲಿ ಮುಂಗಾರು ಆರಂಭ ವಿಳಂಬವಾಗಲಿದ್ದು, ಜೂನ್ 5ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮೇ. 27ರಂದೇ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಈ ಮೊದಲು ಹೇಳಲಾಗಿತ್ತು ಆದರೆ, ಬದಲಾದ ಹವಾಮಾನ ವೈಪರಿತ್ಯದಿಂದಾಗಿ ಜೂನ್ 5ರಿಂದ ರಾಜ್ಯದಲ್ಲಿ ಮುಂಗಾರು ಆರಂಭವಾಗಲಿದೆ ಎನ್ನಲಾಗಿದೆ.
ಸಧ್ಯ ಮಾನ್ಸೂನ್ ಆರಂಭವಾಗಲು ಕೇರಳದಲ್ಲಿ ಪೂರಕ ವಾತಾವರಣವಿದ್ದು, ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮಾನ್ಸುನ್ ಪ್ರವೇಶಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
Also read: ಎನ್’ಇಎಸ್. ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿಗೆ ನಾಲ್ಕು ರ‍್ಯಾಂಕ್’ಗಳು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post