ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ DKShivakumar ಪ್ರಮಾಣ ವಚನ ಸ್ವೀಕರಿಸಿದ್ದು, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ Thawar chand Gehlot ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ನೂತನ ಸಂಪುಟದ ಸಚಿವರಾಗಿ ಜಿ. ಪರಮೇಶ್ವರ್, ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹಮದ್ ಖಾನ್ ಪ್ರಮಾಣವಚನ ಸ್ವೀಕರಿಸಿದರು.
Also read: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post