ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹಿಳೆಯೊಬ್ಬರು ಹೇರ್ ಡ್ರೈಯರ್’ನಿಂದ Hair Dryer ತಲೆ ಕೂದಲು ಒಣಗಿಸುವ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪೀಠೋಪಕರಣಗಳು ಸುಟ್ಟುಹೋಗಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.
ಎಲೆಕ್ಟ್ರಾನಿಕ್ ಸಿಟಿಯ ಮಹಿಳೆಯರ ಪಿಜಿಯಲ್ಲಿ ಘಟನೆ ನಡೆದಿದೆ. ಟೆಕ್ಕಿಯಾಗಿ ಕೆಲಸ ನಿರ್ವಹಿಸುತ್ತಿರುವ ಮಹಿಳೆಯೊಬ್ಬರು ಸ್ನಾನ ಮಾಡಿ, ಹೇರ್ ಡ್ರೈಯರ್’ನಿಂದ ತಲೆ ಕೂದಲು ಒಣಗಿಸುತ್ತಿದ್ದರು. ಆದರೆ, ಶಾರ್ಟ್ ಸರ್ಕ್ಯೂಟ್ ಉಂಟಾಗಿ ಹೇರ್ ಡ್ರೈಯರ್’ನಲ್ಲಿ ಬೆಂಕಿ ಹೊತ್ತಿಕೊಂಡಿದೆ.

Also read: ಸೇನಾ ವಾಹನದ ಮೇಲೆ ಉಗ್ರರ ದಾಳಿ | ಎರಡು ದಿನದಲ್ಲಿ ನಾಲ್ಕು ಯೋಧರು ಹುತಾತ್ಮ
ಪಿಜಿ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

 
	    	




 Loading ...
 Loading ... 
							



 
                
Discussion about this post