No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಯಾರ ಮಾತಿಗೂ ಕಿವಿಗೊಡಬೇಡಿ; ದಯವಿಟ್ಟು ಮುಷ್ಕರ ಕೈ ಬಿಡಿ: ಸಚಿವ ಸುಧಾಕರ್ ಮನವಿ

kalpa News by kalpa News
April 9, 2021
in ಬೆಂಗಳೂರು ನಗರ
0
ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ನಮ್ಮ ರಾಜ್ಯ ಸರ್ಕಾರವು ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದೆ. ಇನ್ನೂ ಒಂದು ಬೇಡಿಕೆಯನ್ನು ಪರಿಶೀಲಿಸಲಾಗುತ್ತಿದೆ. ಸರ್ಕಾರ ಈ ರೀತಿ ನೌಕರರಿಗೆ ಸ್ಪಂದಿಸಿರುವುದನ್ನು ಗಮನಿಸಿ ಮುಷ್ಕರ ಕೈ ಬಿಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೌಕರರಿಗೆ ಮನವಿ ಮಾಡಿದ್ದಾರೆ.
ಸಾರಿಗೆ ಸಂಸ್ಥೆಯ ನೌಕರರು ಶ್ರಮಜೀವಿಗಳಾಗಿದ್ದು, ಸಾರ್ವಜನಿಕ ಸೇವೆಗಾಗಿ ಬಹಳ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರ ಹಾಗೂ ನೌಕರರ ಪರಸ್ಪರ ಕೊಡು ಕೊಳ್ಳುವಿಕೆಗಳಿಂದಾಗಿ ರಾಜ್ಯದ ಜನತೆಗೆ ಉತ್ತಮ ರಸ್ತೆ ಸಾರಿಗೆ ಸೇವೆ ಒದಗಿಸಲಾಗುತ್ತಿದೆ. ಕಾಲಕಾಲಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನೌಕರರ ಬೇಡಿಕೆಗಳಿಗೆ ಸ್ಪಂದಿಸಿದ್ದಾರೆ. ಕೋವಿಡ್ ನಿಂದಾಗಿ ಆರ್ಥಿಕ ಸಂಕಷ್ಟವಾದಾಗಲೂ ನೌಕರರ ಬದುಕು, ಅವರ ಕುಟುಂಬದ ಹಿತಕ್ಕಾಗಿ ಒಟ್ಟು 1,953.45 ಕೋಟಿ ರೂ. ನಷ್ಟು ವೇತನವನ್ನು ಪಾವತಿಸಲಾಗಿದೆ. ವೇತನ ಬಾಕಿ ಇಟ್ಟುಕೊಂಡು ನೌಕರರು ಸಂಕಷ್ಟಕ್ಕೆ ಸಿಲುಕಿಸುವಂತಹ ಯಾವುದೇ ಕೆಲಸವನ್ನು ಸರ್ಕಾರ ಮಾಡಿಲ್ಲ. ಸರ್ಕಾರದ ಈ ನೌಕರ ಹಿತ ಕ್ರಮವನ್ನು ಪರಿಗಣಿಸಿ ನೌಕರರು ಮುಷ್ಕರ ಬಿಟ್ಟು, ನಾಗರಿಕ ಸ್ನೇಹಿ ಆಡಳಿತಕ್ಕೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
2020 ರ ಡಿಸೆಂಬರ್ ನಲ್ಲಿ ನೌಕರರು 4 ದಿನಗಳ ಕಾಲ ಮುಷ್ಕರ ಮಾಡಿದ್ದರು. ಆ ಸಮಯದಲ್ಲಿ 10 ಬೇಡಿಕೆಗಳಲ್ಲಿ, 9 ಬೇಡಿಕೆ ಈಡೇರಿಸುವುದಾಗಿ ಸರ್ಕಾರವು ಸಾರಿಗೆ ನೌಕರರಿಗೆ ಭರವಸೆ ನೀಡಿತ್ತು. ನಂತರ ಕೊಟ್ಟ ಮಾತಿನಂತೆಯೇ ನಡೆದುಕೊಂಡು ನಮ್ಮ ಸರ್ಕಾರ, 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದೆ. ಆದರೆ 6 ನೇ ವೇತನ ಆಯೋಗದ ಶಿಫಾರಸುಗಳನ್ನು ಪರಿಗಣಿಸುವಂತೆ ಕೋರಿದ ಬೇಡಿಕೆಯನ್ನು ಇನ್ನೂ ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ಸರ್ಕಾರವು ಆರ್ಥಿಕ ಅಂಶಗಳನ್ನು ಪರಿಗಣಿಸಿ ತೀರ್ಮಾನಿಸಬೇಕಿದೆ. ಇದಕ್ಕಾಗಿ ಸಮಿತಿ ಕೂಡ ರಚನೆ ಮಾಡಿದ್ದು, ಈ ಸಮಿತಿಯು 6 ಸಭೆಗಳನ್ನು ನಡೆಸಿ ಚರ್ಚೆ ಮಾಡಿದೆ. ಇಷ್ಟೆಲ್ಲ ಕ್ರಮ ವಹಿಸಿದ ಬಳಿಕವೂ ನೌಕರರು ಮುಷ್ಕರ ನಡೆಸುವುದು ಸರಿಯ. ಆದ್ದರಿಂದ ನೌಕರರು ಮುಷ್ಕರ ಬಿಟ್ಟು ಸರ್ಕಾರಕ್ಕೆ ಸಹಕರಿಸಬೇಕು ಎಂದು ಸಚಿವರು ಕೋರಿದ್ದಾರೆ.
ಸಾರಿಗೆ ನೌಕರರು ಯಾರದ್ದೇ ಮಾತಿಗೆ ಕಿವಿಗೊಡದೆ ಸರ್ಕಾರವು ಕೈಗೊಂಡಿರುವ ಕ್ರಮಗಳನ್ನು ಗಮನಿಸಬೇಕು. ಸರ್ಕಾರವು ನೌಕರರಿಗಾಗಿ ಕೈಗೊಂಡಿರುವ ಕ್ರಮಗಳನ್ನು ಸಾರ್ವಜನಿಕರು ಕೂಡ ಗಮನಿಸಬೇಕು ಎಂದು ಸಚಿವರು ಹೇಳಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreCM BS YadiyurappaKannada News WebsiteKSRTC Employee protestLatest News KannadaMinister SudhakarState Newsಬೆಂಗಳೂರುಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಸಚಿವ ಸುಧಾಕರ್ಸಾರಿಗೆ ನೌಕರರ ಮುಷ್ಕರ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಏ.11ರಂದು ಕೆ-ಸೆಟ್ ಅರ್ಹತಾ ಪರೀಕ್ಷೆ

Next Post

ಯುಗಾದಿ ಪ್ರಯುಕ್ತ ಕೆಎಸ್ ಟಿಡಿಸಿಯಿಂದ ವಿಶೇಷ ಬಸ್ ವ್ಯವಸ್ಥೆ

kalpa News

kalpa News

Next Post
ಯುಗಾದಿ ಪ್ರಯುಕ್ತ ಕೆಎಸ್ ಟಿಡಿಸಿಯಿಂದ ವಿಶೇಷ ಬಸ್ ವ್ಯವಸ್ಥೆ

ಯುಗಾದಿ ಪ್ರಯುಕ್ತ ಕೆಎಸ್ ಟಿಡಿಸಿಯಿಂದ ವಿಶೇಷ ಬಸ್ ವ್ಯವಸ್ಥೆ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL