ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನೂತನವಾಗಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ Dr. Veerendra Heggade ಅವರನ್ನು ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ CM Basavaraja Bommai ಅಭಿನಂದಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಶಿವರಾಮ್ ಹೆಬ್ಬಾರ್, ಬಿಡಿಎ ಅಧ್ಯಕ್ಷರು ಶಾಸಕರಾದ ಎಸ್. ಆರ್. ವಿಶ್ವನಾಥ್ , ಡಾ. ಶಿವರಾಜ್ ಪಾಟೀಲ್ ಹಾಗೂ ಇತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post