Saturday, May 31, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಡಾ ಡಿ. ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ : ಸಿಎಂ ಬೊಮ್ಮಾಯಿ

July 7, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಡಾ ಡಿ. ವೀರೇಂದ್ರ ಹೆಗ್ಗಡೆಯವರು Dr. D. Veerendra Heggade ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಕನ್ನಡ ನಾಡಿನ ಸಮಗ್ರ ಜನತೆಗೆ ಬಹಳ ಸಂತಸವುಂಟಾಗಿದ್ದು, ಅವರ ಅಗಾಧವಾದ ಅನುಭವ ಇಡೀ ದೇಶಕ್ಕೆ ಲಾಭವನ್ನು ತಂದುಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀಯುತರು ನಾಲ್ಕೈದು ದಶಕಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮಾತ್ರವಲ್ಲ, ರಾಜ್ಯದಾದ್ಯಂತ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಅವರ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮ ಬಹಳ ಯಶಸ್ವಿಯಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ, ಕೆರೆಗಳ ನಿರ್ಮಾಣ, ಕೃಷಿ ಯಂತ್ರೋಪಕರಣ ಪೂರೈಕೆ, ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು, ವಿಜ್ಞಾನ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಅವರು ನೀಡಿರುವ ಕೊಡುಗೆಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿಯವರು ಡಾ. ಡಿ.ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ತಮ್ಮ ಜ್ಞಾನದಿಂದ ರಾಜ್ಯಸಭೆಯಲ್ಲಿನ ಚರ್ಚೆಗಳನ್ನು ಮತ್ತೊಂದು ಎತ್ತರಕ್ಕೆ ಒಯ್ಯಲಿದ್ದಾರೆ ಎಂದು ತಿಳಿಸಿದರು.
ಕೆರೂರಿನ ಘಟನೆ – ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ:
ಕೆರೂರಿನ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿ, ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಆರೋಪಿಗಳ ಬಂಧನವನ್ನು ಮಾಡಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸೇರಿಸಿದ್ದಾರೆ. ಎರಡೂ ಪಂಗಡಗಳ ನಡುವೆ ಶಾಂತಿಯನ್ನು ಕಾಪಾಡುವಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರದೇಶದಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiDr. D. Veerendra HeggadeKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಡಾ. ಡಿ.ವೀರೇಂದ್ರ ಹೆಗ್ಗಡೆಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

ಅನಿತಾ ಅವರ ತಾಳ್ಮೆ, ಸಮಯಪ್ರಜ್ಞೆ ಎಲ್ಲರಿಗೂ ಮಾದರಿ: ಶಿವಾನಂದ್ ಆರ್. ಶಿವಪುರೆ

Next Post

ಶಾಲೆಗಳ ಕಾರ್ಯನಿರ್ವಹಣೆ ಬಗ್ಗೆ ಗೊಂದಲ ಸೃಷ್ಟಿಸುವವರ ವಿರುದ್ಧ ಶಿಸ್ತು ಕ್ರಮ: ಶಿಕ್ಷಣ ಇಲಾಖೆ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಾಲೆಗಳ ಕಾರ್ಯನಿರ್ವಹಣೆ ಬಗ್ಗೆ ಗೊಂದಲ ಸೃಷ್ಟಿಸುವವರ ವಿರುದ್ಧ ಶಿಸ್ತು ಕ್ರಮ: ಶಿಕ್ಷಣ ಇಲಾಖೆ ಎಚ್ಚರಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!