ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, #CM Siddaramaiah ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್.ಹೊರಟ್ಟಿ #Basavaraja Horatti ಹಾಗು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ. ಪಾಟೀಲ್ #H K Patil ಅವರ ಸಮ್ಮುಖದಲ್ಲಿ ನೂತನ ವಿಧಾನ ಪರಿಷತ್ ಶಾಸಕರಾಗಿ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರು ಪ್ರಮಾಣ ವಚನ ಸ್ವೀಕರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post