ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವೆಯನ್ನು ಒಂದು ವರ್ಷಗಳ ಕಾಲ (2022 ಜೂನ್ ತನಕ) ವಿಸ್ತರಿಸಲಾಗಿದೆ.
ಡಾ.ಮಂಜುನಾಥ್ ರ ವಿಸ್ತರಿತ ಸೇವಾ ಅವಧಿ ಇಂದು (ಜೂನ್ 30) ಅಂತ್ಯವಾಗಲಿತ್ತು. ಕೋವಿಡ್ ಸಂದರ್ಭ, ಖ್ಯಾತ ವೈದ್ಯರೂ ಆಗಿರುವ ಅನುಭವಿ ಡಾ.ಮಂಜುನಾಥ್ ಸೇವೆಯನ್ನು ವಿಸ್ತರಿಸುವಂತೆ ಹಲ ಪ್ರಮುಖರು ಸಿಎಮ್ ಯಡಿಯೂರಪ್ಪರ ಗಮನಕ್ಕೆ ತಂದಿದ್ದರು.
ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ , ಡಾ.ಮಂಜುನಾಥ್ ರ ಸೇವಾವಧಿ ವಿಸ್ತರಿಸಿ ಸೋಮವಾರ ಆದೇಶ ಹೊರಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post