No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡಾ.ನಾ. ಸೋಮೇಶ್ವರ ಅವರಿಗೆ ಪ್ರತಿಷ್ಠಿತ ಪಾಂಚಜನ್ಯ ಪುರಸ್ಕಾರ

ಸೋಮೇಶ್ವರ ಕನ್ನಡ ವೈದ್ಯ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಮಹತ್ವದ್ದು: ಖ್ಯಾತ ಮನೋವೈದ್ಯ ಚಂದ್ರಶೇಖರ್ ಅಭಿಮತ

kalpa News by kalpa News
October 1, 2024
in ಬೆಂಗಳೂರು ನಗರ
0
ಡಾ.ನಾ. ಸೋಮೇಶ್ವರ ಅವರಿಗೆ ಪ್ರತಿಷ್ಠಿತ ಪಾಂಚಜನ್ಯ ಪುರಸ್ಕಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಹಲವು ಋಣಗಳಲ್ಲಿ ಆಚಾರ್ಯ ಋಣ ಎನ್ನುವುದು ತನ್ನದೇ ಆದ ಮಹತ್ವವನ್ನು ಪಡೆದಿದೆ ಎಂಬುದನ್ನು ನಾವುಗಳು ಸೂಕ್ಷ್ಮವಾಗಿ ಅರಿತುಕೊಳ್ಳಬೇಕಾಗಿದೆ ಎಂದು ಕನ್ನಡ ವೈದ್ಯ ಬರಹಗಾರ ಡಾ.ನಾ. ಸೋಮೇಶ್ವರ #Dr. Na. Someshwar ಹೇಳಿದರು.

ಜಯನಗರದ ಯುವಪಥ ವಿವೇಕ ಸಭಾಂಗಣದಲ್ಲಿ ಪಾಂಚಜನ್ಯ ಪ್ರತಿಷ್ಠಾನ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ‘ಪಾಂಚಜನ್ಯ ಪುರಸ್ಕಾರ 2024’ವನ್ನು ಸ್ವೀಕರಿಸಿ ಮಾತನಾಡಿದರು.
ದೈವ, ಮಾತೃ, ಆಚಾರ್ಯ ಹಾಗೂ ಸಮಾಜ ಈ ನಾಲ್ಕು ಋಣಗಳಲ್ಲಿ ಆಚಾರ್ಯ ಋಣಕ್ಕೂ ಹೆಚ್ಚಿನ ಮನ್ನಣೆ ಇದ್ದು, ನನ್ನ ಕೈಲಾದ ಮಟ್ಟಿಗೆ ಬರಹ, ಮಾತುಗಳ ಮೂಲಕವಾಗಿ ಈ ಋಣವನ್ನು ತೀರಿಸುತ್ತಿದ್ದೇನೆ. ಅಕ್ಷರಂ ಕಲಿಸಿದಾತಂ ಗುರು ಹಾಗೆಯೇ ಆಚಾರ್ಯ ಋಣ ಕುರಿತಾಗಿ ಉಪನಿಷತ್‌ನಲ್ಲಿ ವಿಶೇಷತೆಯಿಂದ ಹೇಳಲಾಗಿದೆ ಎಂದು ತಿಳಿಸಿದರು.

Also read: ಸೈಟ್ ಹಿಂದಿರುಗಿಸಲು ಸಿಎಂ ಪತ್ನಿ ನಿರ್ಧಾರ | ಕದ್ದ ಮಾಲು ವಾಪಾಸ್ ಕೊಟ್ಟರೆ ಕಳ್ಳತನ ಮಾಫಿ ಆಗುತ್ತದೆಯೇ? ಅಶೋಕ್ ಪ್ರಶ್ನೆ

‘ಪಾಂಚಜನ್ಯ ಪುರಸ್ಕಾರ’ ನನ್ನ ಕಾರ್ಯಭಾರವನ್ನು ಇನ್ನಷ್ಟು ಹೆಚ್ಚಿಸಿದೆ. ೧೯೭೧ರಲ್ಲಿ ಮೊದಲ ಬಾರಿಗೆ ಕನ್ನಡಪ್ರಭದಲ್ಲಿ ಲೇಖನ ಬರೆಯಲು ಪ್ರಾರಂಭಿಸಿ, ಕನ್ನಡದ ಹಲವಾರು ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆದುಕೊಂಡು ಸಾಗಿದ್ದು ವಿಶೇಷ ಅನುಭವಗಳನ್ನು ನೀಡಿತು. ಹೀಗೆ ಹಲವು ವಿಭಾಗಗಳಲ್ಲಿ ತೊಡಗಿಸಿಕೊಳ್ಳುತ್ತಾ ದೂರದರ್ಶನ ಚಂದನವಾಹಿನಿಯ “ಥಟ್ ಅಂತ ಹೇಳಿ” ಕಾರ್ಯಕ್ರಮ ನಡೆಸಿಕೊಡುವಿಕೆ ಅತ್ಯುತ್ತಮ ಅವಕಾಶ ಎಂದೇ ತಿಳಿದಿರುವೆ. ಪ್ರಸ್ತುತ ೪,೭೫೦ ಕಂತುಗಳು ಪೂರ್ಣಗೊಂಡಿದ್ದು, ಇದರ ಬಗ್ಗೆ ಒಳ್ಳೆಯ ಅಭಿಪ್ರಾಯ ಹೇಳುತ್ತಿರುವ ವೀಕ್ಷಕರಿಗೂ ಅನಂತ ಧನ್ಯವಾದಗಳನ್ನು ಅರ್ಪಿಸಿದರು. ಈ ಕಾರ್ಯಕ್ರಮದ ಮೂಲಕ ಕೊಂಚ ಉತ್ತಮ ಮನ್ನಣೆ ಬಂದಿದ್ದರೆ ಅದು ನನ್ನ ಪತ್ನಿ ಮತ್ತು ಪುತ್ರ ಕಾರಣಕರ್ತರು ಎಂದರು.

ಗ್ರಾಮೀಣ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುತ್ತಿದ್ದಾರೆ ಎಂದರೆ ಶಿಕ್ಷಕರ ಶ್ರಮ ಕೂಡ ವಿಶೇಷತೆಯಿಂದ ಕೂಡಿದೆ. ಗ್ರಾಮೀಣ ಶಾಲೆಗಳಲ್ಲಿ ಹಲವು ವಿಷಯಗಳ ಶಿಕ್ಷಕರು ಕೂಡ ಮಕ್ಕಳನ್ನು ವಿಭಿನ್ನ ತರಹದಲ್ಲಿ ಸಿದ್ಧಪಡಿಸುವಿಕೆ ಕೂಡ ಶ್ಲಾಘನೀಯವಾದದ್ದು. ಈ ನಿಟ್ಟಿನಲ್ಲಿ ಪಾಂಚಜನ್ಯ ಪ್ರತಿಷ್ಠಾನ ಕೂಡ ಯಲಹಂಕ ಸಮೀಪದ ಕಾಕೋಳು ಗ್ರಾಮದ ಸರ್ಕಾರಿ ಶಾಲೆಯನ್ನು ದತ್ತುಪಡೆದು ಹಲವು ಕಾರ್ಯಚಟುವಟಿಕೆಗಳ ಮೂಲಕ ಶಾಲೆಯ ಶೈಕ್ಷಣಿಕ ಪ್ರಗತಿಯನ್ನು ಹೆಚ್ಚಳ ಮಾಡಿರುವಿಕೆ ಮೆಚ್ಚುವಂತಹದ್ದು ಎಂದು ತಿಳಿಸಿದರು.

ನಿಮಾನ್ಸ್ ನಿವೃತ್ತ ಮನೋವಿಜ್ಞಾನ ಪ್ರಾಧ್ಯಾಪಕ ಡಾ.ಸಿ.ಎಸ್. ಚಂದ್ರಶೇಖರ್ ಮಾತನಾಡಿ, ಅನೇಕ ಸರ್ಕಾರಿ ಶಾಲೆಗಳು ಮೂಲ ಸೌಕರ್ಯಗಳ ಕೊರತೆಯಿಂದ ನಲುಗುತ್ತಿವೆ. ಕೆಲವು ಪಠ್ಯಪಠ್ಯೇತರ ಸಾಮಾಗ್ರಿಗಳು ಇರುವುದಿಲ್ಲ. ನಮ್ಮ ದೇಶದಲ್ಲಿ ಸಾಕಷ್ಟು ಉದ್ಯಮ ಸಂಸ್ಥೆಗಳಿವೆ ಅವರು ಸರ್ಕಾರಿ ಶಾಲೆಗಳನ್ನು ದತ್ತುಪಡೆದು ಶೈಕ್ಷಣಿಕ ಬೆಳವಣಿಗೆಗೆ ಕಾರಣವಾಗಬೇಕು. ಬೆಂಗಳೂರಿನಲ್ಲಿ ಸಾಕಷ್ಟು ಬಿಬಿಎಂಪಿ ಶಾಲೆಗಳಿದ್ದು ಅವುಗಳಿಗೆ ಉದ್ಯಮ ಸಂಸ್ಥೆಗಳ ನೆರವು ಅವಶ್ಯಕವಾಗಿದೆ. ನಾ.ಸೋಮೇಶ್ವರ ವೈದ್ಯ ಸಾಹಿತ್ಯ ಮತ್ತು ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ವಿಶೇಷ. ನಮ್ಮ ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ವೈದ್ಯರಿದ್ದರು ಅವರ ಕನ್ನಡ ಪ್ರೀತಿ ಅಷ್ಟಕ್ಕಷ್ಟೇ ಎಂದು ಆತಂಕ ವ್ಯಕ್ತಪಡಿಸಿದರು.
ಆರ್.ವಿ. ಶಿಕ್ಷಣ ಸಮೂಹ ಸಂಸ್ಥೆಗಳ (ಯೋಜನೆ) ನಿರ್ದೇಶಕ ಡಾ.ಟಿ.ವಿ.ರಾಜು, ಪಾಂಚಜನ್ಯ ಪ್ರತಿಷ್ಠಾನದ ಸಲಹೆಗಾರ ಡಾ.ಕೆ.ಎಸ್.ಸಮೀರ ಸಿಂಹ, ಸಂಸ್ಥಾಪಕ ಗೌರವ ಕಾರ್ಯದರ್ಶಿ ಮುರಳಿ ಕಾಕೋಳು , ಟ್ರಸ್ಟಿಗಳಾದ ಅನಂತ ವೇದ ಗರ್ಭಮ್, ಎಸ್.ವಿ. ಸುಬ್ರಹ್ಮಣ್ಯ ವೆಂಕಟೇಶ್ ವೇದಾಂತಿ ಇತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BangaloreDr. Na. SomeshwarKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಡಾ.ನಾ. ಸೋಮೇಶ್ವರಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೈಟ್ ಹಿಂದಿರುಗಿಸಲು ಸಿಎಂ ಪತ್ನಿ ನಿರ್ಧಾರ | ಕದ್ದ ಮಾಲು ವಾಪಾಸ್ ಕೊಟ್ಟರೆ ಕಳ್ಳತನ ಮಾಫಿ ಆಗುತ್ತದೆಯೇ? ಅಶೋಕ್ ಪ್ರಶ್ನೆ

Next Post

ಬಾಲಿವುಡ್‌ ನಟ ಗೋವಿಂದ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲು

kalpa News

kalpa News

Next Post
ಬಾಲಿವುಡ್‌ ನಟ ಗೋವಿಂದ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲು

ಬಾಲಿವುಡ್‌ ನಟ ಗೋವಿಂದ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL