No Result
View All Result
“FZ Blue Flex Yamaha’s Ethanol-Ready Ride”
English Articles

FZ Blue Flex | Yamaha Brings Ethanol-Ready Innovation to Indian Roads

by kalpa News
July 13, 2026
0

Kalpa Media House  |  Bengaluru  | India Yamaha Motor (IYM) announced the launch of the FZ-Blue Flex, a significant step...

Read moreDetails
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡಾ. ರಾಜಕುಮಾರ್ ಅವರ ಚಲನಚಿತ್ರಗಳಲ್ಲಿ ಜೀವನಮೌಲ್ಯಗಳು ತುಂಬಿದ್ದವು: ಪ್ರೊ. ಲಿಂಗರಾಜ ಗಾಂಧಿ

ಬೆಂಗಳೂರು ನಗರ ಹಾಗೂ ಹಂಪೆ ಕನ್ನಡ ವಿಶ್ವವಿದ್ಯಾಲಯಗಳಿಂದ ಡಾ. ರಾಜಕುಮಾರ್ ಹುಟ್ಟುಹಬ್ಬ ಆಚರಣೆ

kalpa News by kalpa News
April 27, 2022
in ಬೆಂಗಳೂರು ನಗರ
0
ಡಾ. ರಾಜಕುಮಾರ್ ಅವರ ಚಲನಚಿತ್ರಗಳಲ್ಲಿ ಜೀವನಮೌಲ್ಯಗಳು ತುಂಬಿದ್ದವು: ಪ್ರೊ. ಲಿಂಗರಾಜ ಗಾಂಧಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ವಿಶ್ವವಿದ್ಯಾಲಯಗಳು ಕೇವಲ ಪಠ್ಯಪುಸ್ತಕಕ್ಕೆ ಅಂಟಿಕೊಳ್ಳದೆ, ಸಮಾಜಕ್ಕೆ ಕೊಡುಗೆ ನೀಡಿದ ಮಹಾನುಭಾವರನ್ನು ಸಮಾಜಕ್ಕೆ ಹಾಗೂ ವಿದ್ಯಾರ್ಥಿ ವೃಂದಕ್ಕೆ ಪರಿಚಯ ಮಾಡಿಸುವ ಕೆಲಸ ಆಗಬೇಕಿದ್ದು ಆ ನಿಟ್ಟಿನಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯ Bangalore University ಕಾರ್ಯೋನ್ಮುಖವಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಲಿಂಗರಾಜ ಗಾಂಧಿ ಹೇಳಿದರು.

ಹಂಪೆ ಕನ್ನಡ ವಿಶ್ವವಿದ್ಯಾಲಯದ ಡಾ.ರಾಜಕುಮಾರ್ ಅಧ್ಯಯನ ಪೀಠ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಂವಹನ ವಿಭಾಗದ ಆಶ್ರಯದಲ್ಲಿ ಜ್ಞಾನಜ್ಯೋತಿ ಸಭಾಂಗಂಣದ ಸೆನೆಟ್ ಹಾಲಿನಲ್ಲಿ ಡಾ. ರಾಜಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಏರ್ಪಡಿಸಲಾಗಿದ್ದ ವಿಚಾರ ಸಂಕಿರಣ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಡಾ. ರಾಜಕುಮಾರ್ Dr. Rajkumar ಅವರ ಚಲನಚಿತ್ರಗಳಲ್ಲಿ ಜೀವನಮೌಲ್ಯಗಳು ತುಂಬಿದ್ದು, ಅವರ ಬಗ್ಗೆ ಮಾತನಾಡುವುದು ಕನ್ನಡದ ಬಗ್ಗೆ ಮಾತನಾಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

Also read: ತಂಜಾವೂರು: ರಥಕ್ಕೆ ವಿದ್ಯುತ್​ ತಂತಿ ತಗುಲಿ 11 ಸಾವು, 13 ಮಂದಿಗೆ ಗಾಯ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಂಪೆ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಸ.ಚಿ.ರಮೇಶ ಅವರು ಕನ್ನಡ ವಿಶ್ವವಿದ್ಯಾಲಯ ಡಾ.ರಾಜಕುಮಾರ್ ಅವರ ಬಗ್ಗೆ ಅಧ್ಯಯನಶೀಲ ಮಾಹಿತಿಯನ್ನು ಕ್ರೋಢೀಕರಿಸುವ ಕೆಲಸವನ್ನು ಕೈಗೆತ್ತಿಕೊಂಡಿದೆ ಎಂದು ಹೇಳಿದರು.

ಡಾ.ರಾಜಕುಮಾರ್ ಅವರ ಬದುಕಿನ ಅಪರೂಪದ ಘಟನೆಗಳನ್ನು ಮೆಲುಕು ಹಾಕಿದ ಸಾಹಿತಿ ಅ.ನಾ. ಪ್ರಹ್ಲಾದರಾವ್ ಅವರು ರಾಜಕುಮಾರ್ ಅವರು ಪ್ರಪಂಚದ ಎಲ್ಲ ಸ್ತರದ ಜನರಿಗೆ ಮಾದರಿ ಆಗಿದ್ದಾರೆ ಎಂದು ಹೇಳಿದರಲ್ಲದೆ, ರಾಜಕುಮಾರ್ ಕೆನಡ ದೇಶಕ್ಕೆ ಭೇಟಿ ನೀಡಿದಾಗ ಸ್ವಾರಸ್ಯಕರ ಘಟನೆಯೊಂದನ್ನು ಸಭಿಕರ ಮುಂದಿರಿಸಿದರು. ಅಲ್ಲಿನ ಚರ್ಚ್ ಒಂದಕ್ಕೆ ಭೇಟಿ ನೀಡಿದ್ದ ರಾಜಕುಮಾರ್ ನಿವೇದನೆ ಪುಸ್ತಕದಲ್ಲಿ ‘ತಮಗೆ ಅಹಂಕಾರ ನೀಡಬೇಡ’ ಎಂದು ಬರೆದಿದ್ದರೆಂದು ಪ್ರಹ್ಲಾದರಾವ್ ಹೇಳಿದರು.

ಸರ್ಕಾರಿ ಕಲಾ ಕಾಲೇಜಿನ ಕನ್ನಡ ಅಧ್ಯಯನ ವಿಭಾಗದ ಸಂಯೋಜಕ ಡಾ. ಬಿ.ಸಿ. ನಾಗೇಂದ್ರಕುಮಾರ್ ರಾಜಕುಮಾರ್ ಚಿತ್ರಗಳಲ್ಲಿನ ಸಾಮಾಜಿಕ ಅನುಸಂಧಾನ ನೆಲೆಗಳ ಬಗ್ಗೆ ಮಾತನಾಡಿದರು. ಕಲಾ ನಿಕಾಯದ ಮುಖ್ಯಸ್ಥರಾದ ಪ್ರೊ.ಎನ್.ನರಸಿಂಹಮೂರ್ತಿ ಸ್ವಾಗತ ಕೋರಿದರು. ರಾಜಕುಮಾರ್ ಅಧ್ಯಯನ ಕೇಂದ್ರದ ಮುಖ್ಯಸ್ಥರಾದ ಪ್ರೊ.ಕೆ.ಸಿ.ಶಿವಾರೆಡ್ಡಿ ಕಾರ್ಯಕ್ರಮದ ಬಗ್ಗೆ ಆಶಯ ಭಾಷಣ ಮಾಡಿದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBangalore UniversityDr RajkumarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಡಾ.ರಾಜಕುಮಾರ್ಬೆಂಗಳೂರುಬೆಂಗಳೂರು ನಗರ ವಿಶ್ವವಿದ್ಯಾಲಯ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಂಜಾವೂರು: ರಥಕ್ಕೆ ವಿದ್ಯುತ್​ ತಂತಿ ತಗುಲಿ 11 ಸಾವು, 13 ಮಂದಿಗೆ ಗಾಯ

Next Post

ಅತಿ ಶೀಘ್ರದಲ್ಲೇ ಕೊರೋನಾ 4ನೆಯ ಭೀತಿ: ಸಿಎಂಗಳಿಗೆ ಪಿಎಂ ಮೋದಿ ನೀಡಿದ ಖಡಕ್ ಸೂಚನೆಗಳೇನು?

kalpa News

kalpa News

Next Post
ದೀಪಾವಳಿವರೆಗೂ 80 ಕೋಟಿ ಭಾರತೀಯರಿಗೆ ಉಚಿತ ರೇಷನ್: ಪ್ರಧಾನಿ ಮೋದಿ ಘೋಷಣೆ

ಅತಿ ಶೀಘ್ರದಲ್ಲೇ ಕೊರೋನಾ 4ನೆಯ ಭೀತಿ: ಸಿಎಂಗಳಿಗೆ ಪಿಎಂ ಮೋದಿ ನೀಡಿದ ಖಡಕ್ ಸೂಚನೆಗಳೇನು?

Leave a Reply Cancel reply

Your email address will not be published. Required fields are marked *

No Result
View All Result
“FZ Blue Flex Yamaha’s Ethanol-Ready Ride”
English Articles

FZ Blue Flex | Yamaha Brings Ethanol-Ready Innovation to Indian Roads

by kalpa News
July 13, 2026
0

Kalpa Media House  |  Bengaluru  | India Yamaha Motor (IYM) announced the launch of the FZ-Blue Flex, a significant step...

Read moreDetails
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL