No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದ 14 ಜಿಲ್ಲೆ, 41 ತಾಲ್ಲೂಕು, 1199 ಗ್ರಾಪಂಗಳಲ್ಲಿ ಅಟಲ್ ಭೂಜಲ ರಥಕ್ಕೆ ಚಾಲನೆ | ಏನಿದರ ವಿಶೇಷ?

kalpa News by kalpa News
January 8, 2025
in ಬೆಂಗಳೂರು ನಗರ
0
ರಾಜ್ಯದ 14 ಜಿಲ್ಲೆ, 41 ತಾಲ್ಲೂಕು, 1199 ಗ್ರಾಪಂಗಳಲ್ಲಿ ಅಟಲ್ ಭೂಜಲ ರಥಕ್ಕೆ ಚಾಲನೆ | ಏನಿದರ ವಿಶೇಷ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ 14 ಜಿಲ್ಲೆಗಳ, 41 ತಾಲ್ಲೂಕುಗಳಲ್ಲಿನ 1199 ಗ್ರಾಮಪಂಚಾಯ್ತಿಗಳಲ್ಲಿ ಅಟಲ್ ಭೂಜಲ ಯೋಜನೆಯ ಅಡಿಯಲ್ಲಿ ಚೆಕ್ಡ್ಯಾಂ, ವಾಟರ್ ಶೆಡ್, ಡ್ರಿಪ್ ಇರಿಗೇಷನ್, ಪಾಲಿಪಾರ್ಮ್ಗಳ ನಿರ್ಮಾಣಕ್ಕೆ ಸಹಾಯಧನ ದೊರೆಯುತ್ತಿದೆ. ಇದರಿಂದ ಬಹಳಷ್ಟು ಅನುಕೂಲವಾಗಿದ್ದು,  ಈ ಯೋಜನೆಯನ್ನು ಮುಂದುವರೆಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸುವಂತೆ ರೈತ ಮಹಿಳೆಯರ ಮನವಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು #Minister Boseraju ಸಕಾರಾತ್ಮಕವಾಗಿ ಸ್ಪಂದಿಸಿ ಕೇಂದ್ರಕ್ಕೆ ಮನವಿ ಸಲ್ಲಿಸುವ ಭರವಸೆ ನೀಡಿದರು.

ಇಂದು ಬೆಂಗಳೂರು ನಗರದ ದೂರ ಸಂವೇದಿ ಕೇಂದ್ರದಲ್ಲಿ ಆಯೋಜಿಸಿದ್ದ ಅಟಲ್ ಭೂ ಜಲ ರಥಕ್ಕೆ #Atal Bhoo Jala Ratha ಚಾಲನೆ ನೀಡಿ, ರಾಜ್ಯ ಮಟ್ಟದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಂತರ್ಜಲ ಎನ್ನುವುದು ಅತಿ ಮುಖ್ಯವಾದ ಸಂಪನ್ಮೂಲವಾಗಿದೆ. ಈ ಸಂಪನ್ಮೂಲವನ್ನು ಜಾಗರೂಕವಾಗಿ ಬಳಸುವುದು ಹಾಗೂ ನಿರ್ವಹಣೆ ಮಾಡುವುದು ನಮ್ಮೆಲ್ಲರ ಜವಾಬ್ಧಾರಿಯಾಗಿದೆ. ಕರ್ನಾಟಕ ರಾಜ್ಯವೂ ಸೇರಿದಂತೆ ನಮ್ಮ ದೇಶದಲ್ಲಿ ಅಂತರ್ಜಲವನ್ನು ಅತಿಯಾಗಿ ಬಳಸಲಾಗುತ್ತಿದೆ. ಮನೆ ಬಳಕೆಗೆ ಶೇ.85 ರಷ್ಟು, ಕೃಷಿ ಬಳಕೆಗೆ ಶೇ.60 ರಷ್ಟು, ಹಾಗೂ ಕೈಗಾರಿಕೆಗಳಿಗೆ ಶೇ. 2 ರಷ್ಟು ಅಂತರ್ಜಲವನ್ನು ಹೊರತೆಗೆಯುತ್ತಿದ್ದೇವೆ. ಇದರಿಂದಾಗಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿದೆ ಹಾಗೂ  ಅತ್ಯಂತ ಅಪಾಯಕಾರಿ ಹಂತವನ್ನು ತಲುಪಿದೆ.  ಇಂತಹ ಅಪಾಯಕಾರಿ ಪರಿಸ್ಥಿತಿಯನ್ನು ತಡೆಯಲು ಹಾಗೂ ಅಂತರ್ಜಲವನ್ನು ಸಮರ್ಪಕವಾಗಿ ನಿರ್ವಹಿಸಲು ಭಾರತ ಸರ್ಕಾರವು ವಿಶ್ವ ಬ್ಯಾಂಕ್ ನೆರವಿನೊಂದಿಗೆ ದಿನಾಂಕ: 25.12.2019 ರಂದು ಅಟಲ್ಭೂಜಲ ಯೋಜನೆಯನ್ನು ಜಾರಿಗೆ ತಂದಿದೆ.

ಈ ಯೋಜನೆಯು ನಮ್ಮ ಕರ್ನಾಟಕ ರಾಜ್ಯದ 14 ಜಿಲ್ಲೆಗಳ, 41 ತಾಲೂಕುಗಳ 1199 ಗ್ರಾಮ ಪಂಚಾಯತಿಗಳಲ್ಲಿ ಅನುಷ್ಟಾನಗೊಳ್ಳುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಇದುವರೆಗೆ ಅಟಲ್ ಭೂಜಲ ಯೋಜನೆಯ ಅಡಿಯಲ್ಲಿ ವಿವಿಧ ಇಲಾಖೆಗಳಡಿ ರೂ. 643.44 ಕೋಟಿಗಳನ್ನು ಬಿಡುಗಡೆಗೊಳಿಸಲಾಗಿದೆ. ಈ ಪೈಕಿ ಶೇಕಡಾ 97% ರಷ್ಟು ರೂ.623.93 ಕೋಟಿಗಳನ್ನು ವೆಚ್ಚ ಮಾಡಲಾಗಿದೆ.  ಕರ್ನಾಟಕ ರಾಜ್ಯವು ಅಟಲ್ ಭೂಜಲ ಯೋಜನೆಯ ಅನುಷ್ಟಾನದಲ್ಲಿ ಇಡೀ ದೇಶದಲ್ಲಿಯೆ ಪ್ರಥಮ ಸ್ಥಾನದಲ್ಲಿರುವುದು ನಮಗೆ ಹೆಮ್ಮೆಯ ಸಂಗತಿಯಾಗಿದೆ. ಅಲ್ಲದೇ ಅನುಷ್ಠಾನಗೊಳಿಸಿರುವ ಸುಮಾರು 259 ಗ್ರಾಮಪಂಚಾಯ್ತಿಗಳಲ್ಲಿ ಅಂತರ್ಜಲ ಪ್ರಮಾಣದಲ್ಲಿ ಗಣನೀಯವಾಗಿ ಏರಿಕೆಯಾಗಿರುವುದು ಬಹಳ ಸಂತಸದ ಸಂಗತಿಯಾಗಿದೆ ಎಂದು ಸಚಿವರು ತಿಳಿಸಿದರು.

Also read: ಮೈಸೂರು ಜಿಲ್ಲೆಗೆ ಸಾಲು ಸಾಲು ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ನಂತರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ರೈತ ಮಹಿಳೆ ಮಂಜುಳ ಅವರು ಈ ಯೋಜನೆಯಿಂದ ಆಗಿರುವ ಅನುಕೂಲತೆಗಳ ಬಗ್ಗೆ ಗಮನ ಸೆಳೆದರು. ಹಾಗೆಯೇ, ಈ ಯೋಜನೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕೇಂದ್ರ ಸರಕಾರಕ್ಕೆ ಶೀಫಾರಸ್ಸು ಮಾಡುವಂತೆ ಮನವಿ ಸಲ್ಲಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಅಟಲ್ ಭೂಜಲ ಯೋಜನೆಯ ಅಡಿಯಲ್ಲಿ ಚೆಕ್ಡ್ಯಾಂ, ವಾಟರ್ ಶೆಡ್, ಡ್ರಿಪ್ ಇರಿಗೇಷನ್, ಪಾಲಿಪಾರ್ಮ್ಗಳನ್ನು ನಿರ್ಮಿಸಲಾಗುತ್ತದೆ. 7 ಇಲಾಖೆಗಳಿಂದ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾಗೊಳಿಸಲಾಗುತ್ತಿದ್ದು, ಇದರಿಂದ ರೈತರಿಗೆ ಅನುಕೂಲವಾಗುತ್ತಿದೆ. ಈ ಯೋಜನೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ವತಿಯಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗಳಾದ ರಾಘವನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತಿತರಿದ್ದರು. ಕಾರ್ಯಕ್ರಮದಲ್ಲಿ 11 ಅಟಲ್ ಭೂಜಲ ರಥಕ್ಕೆ ಚಾಲನೆ ನೀಡಲಾಯಿತು. ಈ ವಾಹನಗಳು 28 ದಿನಗಳ ಕಾಲ 14 ಜಿಲ್ಲೆಗಳಲ್ಲಿ ಸಂಚರಿಸಲಿವೆ, ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: Atal Bhoo Jala RathaBangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister BoserajuNews_in_KannadaNews_Kannadaಬೆಂಗಳೂರುಸಚಿವ ಎನ್.ಎಸ್. ಭೋಸರಾಜು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು ಜಿಲ್ಲೆಗೆ ಸಾಲು ಸಾಲು ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Next Post

ಬೆಂಗಳೂರು: ಮೂರು ದಿನಗಳ ರಾಷ್ಟ್ರ ಮಟ್ಟದ ಪ್ರಾಕೃತಿಕ ಔಷಧಾಲಯದ ಅನ್ವೇಷಣೆ ಸಮ್ಮೇಳನಕ್ಕೆ ಚಾಲನೆ

kalpa News

kalpa News

Next Post
ಆಹಾರ ಮತ್ತು ನೀರಿನ ಸುಸ್ಥಿರ ಭದ್ರತೆಯ ಥೀಮ್‌’ನಲ್ಲಿ 14 ನೇ ನ್ಯಾನೋ ಸಮಿಟ್‌: ಸಚಿವ ಭೋಸರಾಜು

ಬೆಂಗಳೂರು: ಮೂರು ದಿನಗಳ ರಾಷ್ಟ್ರ ಮಟ್ಟದ ಪ್ರಾಕೃತಿಕ ಔಷಧಾಲಯದ ಅನ್ವೇಷಣೆ ಸಮ್ಮೇಳನಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL