No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗ್ರಾಮೀಣ ಯುವತಿಯರಿಗೆ ಉಚಿತವಾಗಿ ಐಎಎಸ್‌ ಕೋಚಿಂಗ್‌ ನೀಡುವ ಐಎಎಸ್‌ ಹಬ್‌ಗೆ ಚಾಲನೆ

kalpa News by kalpa News
April 12, 2021
in ಬೆಂಗಳೂರು ನಗರ
0
ಗ್ರಾಮೀಣ ಯುವತಿಯರಿಗೆ ಉಚಿತವಾಗಿ ಐಎಎಸ್‌ ಕೋಚಿಂಗ್‌ ನೀಡುವ ಐಎಎಸ್‌ ಹಬ್‌ಗೆ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶದ 20 ಯುವತಿಯರಿಗೆ ಉಚಿತವಾಗಿ ಐಎಎಸ್‌ ಕೋಚಿಂಗ್‌ ನೀಡುವ ದ ಐಎಎಸ್‌ ಹಬ್‌ನ ನೂತನ ಯೋಜನೆಗೆ ಇಂದು ಚಾಲನೆ ನೀಡಲಾಯಿತು.

ದೇಶದಲ್ಲೇ ಸಿವಿಲ್‌ ಸರ್ವೀಸ್‌ ಪರೀಕ್ಷೆಗಳಿಗೆ ಅತ್ಯುತ್ತಮ ಗುಣಮಟ್ಟದ ತರಬೇತಿಯನ್ನು ನೀಡಲಾಗುವ ಐಎಎಸ್‌ ಹಬ್‌ನ ಬೆಂಗಳೂರು ಶಾಖೆಗೆ ಇಂದು ಪಶು ವೈದ್ಯಕೀಯ ಇಲಾಖೆಯ ಕಾರ್ಯದರ್ಶಿ ಪಿ. ಮಣಿವಣ್ಣನ್‌, ನಿವೃತ್ತ ಡಿಜಿಪಿ ಶಂಕರ್‌ ಬಿದರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ ರವಿ ಸುರಪುರ, ಸೇಲಂ ನ ಪೊಲೀಸ್‌ ವರಿಷ್ಠಾಧಿಕಾರಿ ದೀಪಾ ಗಾಣಿಗೇರ್‌ ಉದ್ಘಾಟಿಸಿದರು.

ನಂತರ ಮಾತನಾಡಿದ ನಿವೃತ್ತ ಡಿಜಿಪಿ ಶಂಕರ್‌ ಬಿದರಿ, ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಅತ್ಯುತ್ತಮ ಪ್ರತಿಭಾವಂತ ವಿದ್ಯಾರ್ಥಿಗಳು ಇದ್ದಾರೆ. ಈ ವಿದ್ಯಾರ್ಥಿಗಳಿಗೆ ಅಗತ್ಯ ಕೋಚಿಂಗ್‌ ಸಿಕ್ಕಲ್ಲಿ ಉನ್ನತ ಸಾಧನೆ ಮಾಡಬಲ್ಲರು. ಅವರಲ್ಲಿ ಹಲವರಿಗೆ ಆರ್ಥಿಕ ತೊಂದರೆಯಿಂದ ಬಳಲುತ್ತಿರುವವರಿಗೆ ಇಂತಹ ಉಚಿತ ಕೋಚಿಂಗ್‌ ಸೌಲಭ್ಯಗಳು ಬಹಳ ಅನುಕೂಲ ಮಾಡಿಕೊಡುತ್ತವೆ. ಅತ್ಯಾಧುನಿಕ ಸೌಲಭ್ಯಗಳು ಹಾಗೂ ಗುಣಮಟ್ಟದ ಕೋಚಿಂಗ್‌ ಕೇಂದ್ರಗಳು 20 ಯವತಿಯರಿಗೆ ಉಚಿತವಾಗಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿ ಕೋಚಿಂಗ್‌ ನೀಡಲು ಮುಂದಾಗಿರುವುದು ಶ್ಲಾಘನೀಯ ಎಂದು ಹೇಳಿದರು.

ಪಶುವೈದ್ಯಕೀಯ ಇಲಾಖೆ ಕಾರ್ಯದರ್ಶಿ ಪಿ ಮಣಿವಣ್ಣನ್‌ ಮಾತನಾಡಿ, ಕಠಿಣ ಪರಿಶ್ರಮದಿಂದ ಉನ್ನತ ಸಾಧನೆ ಮಾಡಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ಉನ್ನತ ಪರೀಕ್ಷೆಗಳಿಗೆ ತಯಾರಾಗಲು ಅತ್ಯುತ್ತಮ ಸೌಲಭ್ಯಗಳು ದೊರಯುತ್ತಿವೆ. ಇದನ್ನು ಸದಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ದ ಐಎಎಸ್‌ ಹಬ್‌ನಿಂದ ಕೋಚಿಂಗ್‌ ಪಡೆದು 2019 ಐಎಎಸ್‌ ಪ್ರಬೇಷನರಿ ಅಧಿಕಾರಿ ರಿತಿಕಾ ಜಿಂದಾಲ್‌ ಮಾತನಾಡಿ, ಐಎಎಸ್‌ ಹಬ್‌ ಕೋಚಿಂಗ್‌ ಕ್ಲಾಸ್‌ ನಿಂದ ಹಲವಾರು ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಕೋಚಿಂಗ್‌ ನೀಡಲಾಗುತ್ತದೆ. ಅಲ್ಲದೆ, ಹಲವಾರು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೋಚಿಂಗ್‌ ಕೂಡಾ ನೀಡುತ್ತಿದೆ. ಕಳೆದ ಹಲವಾರು ವರ್ಷಗಳಿಂದ ಸಿವಿಲ್‌ ಸರ್ವೀಸಸ್‌ ಪರೀಕ್ಷೆಗಳಲ್ಲಿ ದ ಐಎಎಸ್‌ ಕ್ಲಬ್‌ನ ವಿದ್ಯಾ ರ್ಥಿಗಳು ಉತ್ತಮ ಸಾಧನೆ ತೋರಿಸುತ್ತಿದ್ದಾರೆ ಎಂದರು.

ದ ಐಎಎಸ್‌ ಹಬ್‌ನ ಬೆಂಗಳೂರು ಶಾಖೆ, ಎಲ್‌ಟೆನ್‌ ಟೆಕ್ನಾಲಜೀಸ್‌ ಮತ್ತು ಐ ಫೋಕಸ್‌ ಟೆಕ್ನಾಲಜಿ ಸರ್ವೀಸಸ್‌ನ ನಿರ್ದೇಶಕಿ ಜ್ಯೋತಿ ಗಾಣೀಗೇರ್‌ ಮಾತನಾಡಿ, ಗ್ರಾಮೀಣ ಪ್ರದೇಶದ ಯುವತಿಯರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನಾವು ಈ ಯೋಜನೆಯನ್ನು ಘೋಷಿಸಿದ್ದೇವೆ. ಗ್ರಾಮೀಣ ಪ್ರದೇಶದ ಪ್ರತಿಭಾವಂತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ನಾವು ಇತರೆ ಕೋರ್ಸ್‌ಗಳಲ್ಲೂ ಅನೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದ್ದು ಗ್ರಾಮೀಣ ಪ್ರದೇಶದ ಪ್ರತಿಭಾವಂತರಿಗೆ ಅಗತ್ಯ ಅವಕಾಶಗಳನ್ನು ಕಲ್ಪಿಸುವುದು ನಮ್ಮ ಪ್ರಮುಖ ಗುರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ದ ಐಎಎಸ್‌ ಹಬ್‌ ನ ಸಿಎಂಡಿ ಎಂ ಕೆ ಯಾದವ್‌, ಬೆಂಗಳೂರು ಶಾಖೆಯ ನಿರ್ದೇಶಕಿ ಶ್ರೀಮತಿ ಜ್ಯೋತಿ ಗಾಣೀಗೇರ್‌ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreIAS coachingIAS HubKannada News WebsiteLatest News KannadaState Newsಐಎಎಸ್‌ ಕೋಚಿಂಗ್ಐಎಎಸ್‌ ಹಬ್‌ಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಗ್ ಬ್ರೇಕಿಂಗ್ ನ್ಯೂಸ್: ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಫಿಕ್ಸ್..!

Next Post

ಸಾಹಿತ್ಯ ಹಂಚುವ ಕಾರ್ಯ ಸರಸ್ವತಿಯನ್ನು ಆರಾಧಿಸಿದಂತೆ: ಡಿ.ಹೆಚ್. ಶಂಕರಮೂರ್ತಿ ಅಭಿಪ್ರಾಯ

kalpa News

kalpa News

Next Post
ಸಾಹಿತ್ಯ ಹಂಚುವ ಕಾರ್ಯ ಸರಸ್ವತಿಯನ್ನು ಆರಾಧಿಸಿದಂತೆ: ಡಿ.ಹೆಚ್. ಶಂಕರಮೂರ್ತಿ ಅಭಿಪ್ರಾಯ

ಸಾಹಿತ್ಯ ಹಂಚುವ ಕಾರ್ಯ ಸರಸ್ವತಿಯನ್ನು ಆರಾಧಿಸಿದಂತೆ: ಡಿ.ಹೆಚ್. ಶಂಕರಮೂರ್ತಿ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL